Gold: 1.2 ಕೋಟಿ ರೂ. ಮೌಲ್ಯದ ಚಿನ್ನ ವಶಕ್ಕೆ: ಮೂವರ ಸೆರೆ


Team Udayavani, Nov 3, 2023, 12:48 AM IST

gold

ಕಾಸರಗೋಡು: ಕಣ್ಣೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಕಾಸರಗೋಡು ನಿವಾಸಿಗಳ ಸಹಿತ ಮೂವರಿಂದ 1.2 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಅಬುಧಾಬಿಯಿಂದ ಬಂದ ಕಾಸರಗೋಡು ಉದುಮ ನಿವಾಸಿ ಅಲ್‌ ಅಮೀನ್‌ ಮತ್ತು ಕಲ್ಲಿಕೋಟೆ ಕೊಡುವಳ್ಳಿ ನಿವಾಸಿ ಜಂಶಾದ್‌ ಹಾಗೂ ಶಾರ್ಜಾದಿಂದ ಬಂದ ತಳಂಗರೆ ನಿವಾಸಿ ರಫೀಕ್‌ನನ್ನು ಬಂಧಿಸಲಾಗಿದೆ. ಅಲ್‌ ಅಮೀನ್‌ನಿಂದ 27,52,088 ರೂ. ಮೌಲ್ಯದ 454.14 ಗ್ರಾಂ ಚಿನ್ನ, ರಫೀಕ್‌ನಿಂದ 14,63,490 ರೂ. ಮೌಲ್ಯದ 241 ಗ್ರಾಂ, ಜಂಶಾದ್‌ನಿಂದ 60,11,520 ರೂ. ಮೌಲ್ಯದ 992 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.