Mulki ಮಹಿಳೆಯರ ಸರ ಅಪಹರಣಕಾರನ ಬಂಧನ

Team Udayavani, Nov 3, 2023, 10:16 PM IST

Mulki ಮಹಿಳೆಯರ ಸರ ಅಪಹರಣಕಾರನ ಬಂಧನ

ಮೂಲ್ಕಿ: ಇಲ್ಲಿಯ ಠಾಣಾ ವ್ಯಾಪ್ತಿಯ ಹಳೆಯಂಗಡಿಯ ಪಾವಂಜೆಯ ಬಳಿ ಕಳೆದ ಅ. 14ರಂದು ಮಹಿಳೆಯೊರ್ವರ ಕುತ್ತಿಗೆಯ ಚಿನ್ನದ ಸರ ಅಪಹರಣ ಮಾಡಲು ಯತ್ನಿಸಿದ ಹಾಗೂ ಉಡುಪಿಯ ಕಟಪಾಡಿಯಲ್ಲಿ ಮಹಿಳೆಯೊರ್ವರ ಕುತ್ತಿಗೆಯ ಹವಳದ ಚಿನ್ನದ ಸರವನ್ನು ಅಪಹರಿಸಿದ ಪ್ರಕರಣದ ಆರೋಪಿಯನ್ನು ಮೂಲ್ಕಿ ಪೊಲೀಸರ ತಂಡ ಬಂಧಿಸಿದ್ದು, ಆತ ಉಪಯೋಗಿಸುತ್ತಿದ್ದ ದ್ವಿಚಕ್ರ ವಾಹನವನ್ನು ಮತ್ತು ಚಿನ್ನದ ಸರವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿ ವಿನಯ ಪ್ರಸಾದ್‌ (30) ಬಂಧಿತ ಯುವಕ. ಈತ ಮಂಗಳೂರು ಮಾಲೆಮಾರ್‌ ಬಳಿಯ ಬಾಡಿಗೆ ಮನೆಯಲ್ಲಿ ವಾಸ ಇದ್ದ. ಕಳವಾದ, ಪೊಲೀಸರು ವಶಕ್ಕೆ ಪಡೆದ ಸೊತ್ತಿನ ಒಟ್ಟು ಮೌಲ್ಯ 2.53 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಮಂಗಳೂರು ಕಮಿಷನರ್‌ ಅನುಪಮ್‌ ಅಗರ್‌ವಾಲ್‌ ಅವರ ಮಾರ್ಗದರ್ಶನದಲ್ಲಿ ಡಿಸಿಪಿಗಳಾದ ಸಿದ್ದಾರ್ಥ ಗೋಯಲ್‌ ಮತ್ತು ದಿನೇಶ್‌ ಕುಮಾರ್‌ ಅವರ ನಿರ್ದೇಶನದಲ್ಲಿ ಎಸಿಪಿ ಮಂಗಳೂರು ಉತ್ತರ ಮನೋಜ್‌ ಕುಮಾರ್‌ ಅವರ ನೇತೃತ್ವದಲ್ಲಿ ಮೂಲ್ಕಿ ಇನ್‌ಸ್ಪೆಕ್ಟರ್‌ ವಿಧ್ಯಾಧರ್‌ ಬಾಯ್ಕೆರಿಕಾರ್‌ ಹಾಗೂ ಪಿಎಸ್‌ಐ ವಿನಾಯಕ ಬಾವಿಕಟ್ಟೆ ಮತ್ತು ಮಾರತಿ ಪಿ. ಹಾಗೂ ಇತರ ಸಿಬಂದಿಗಳ ತಂಡ ಆರೋಪಿಯನ್ನು ಬಂಧಿಸಿ ಕಳವಿನ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

ರೈತರ ಸಾಲ ಮನ್ನಾ ಸಂದರ್ಭದಲ್ಲೂ ಪೆಟ್ರೋಲ್‌ ದರ ಏರಿಸಿರಲಿಲ್ಲ: ಎಚ್‌ಡಿಕೆ

ರೈತರ ಸಾಲ ಮನ್ನಾ ಸಂದರ್ಭದಲ್ಲೂ ಪೆಟ್ರೋಲ್‌ ದರ ಏರಿಸಿರಲಿಲ್ಲ: ಎಚ್‌ಡಿಕೆ

ರಾಜ್ಯದಲ್ಲಿ ಪೆಟ್ರೋಲ್‌ ಶತಕ ಗಡಿ ದಾಟಿಸಿದ್ದೇ ಬಿಜೆಪಿ: ಜಮೀರ್‌

ರಾಜ್ಯದಲ್ಲಿ ಪೆಟ್ರೋಲ್‌ ಶತಕ ಗಡಿ ದಾಟಿಸಿದ್ದೇ ಬಿಜೆಪಿ: ಜಮೀರ್‌

ಗ್ಯಾರಂಟಿಗಾಗಿ ತೈಲ ದರ ಏರಿಕೆ ವ್ಯಾಖ್ಯಾನ ತಪ್ಪು: ಪರಮೇಶ್ವರ್‌

ಗ್ಯಾರಂಟಿಗಾಗಿ ತೈಲ ದರ ಏರಿಕೆ ವ್ಯಾಖ್ಯಾನ ತಪ್ಪು: ಪರಮೇಶ್ವರ್‌

bjpತೈಲ ದರ ಇಳಿಸದಿದ್ದರೆ ನಾಡಿದ್ದು ಸಂಚಾರ ತಡೆ: ಬಿಜೆಪಿ

ತೈಲ ದರ ಇಳಿಸದಿದ್ದರೆ ನಾಡಿದ್ದು ಸಂಚಾರ ತಡೆ: ಬಿಜೆಪಿ

RenukaSwamy ತಂದೆ ಹೇಳಿಕೆ ಬೆನ್ನಲ್ಲೇ ಮತ್ತೊಮ್ಮೆ ಮಹಜರು

RenukaSwamy ತಂದೆ ಹೇಳಿಕೆ ಬೆನ್ನಲ್ಲೇ ಮತ್ತೊಮ್ಮೆ ಮಹಜರು

ರಾಜಕಾಲುವೆಯಲ್ಲಿ ಹುಡುಕಿದರೂ ಸಿಗದ ರೇಣುಕಾಸ್ವಾಮಿ ಮೊಬೈಲ್‌!

ರಾಜಕಾಲುವೆಯಲ್ಲಿ ಹುಡುಕಿದರೂ ಸಿಗದ ರೇಣುಕಾಸ್ವಾಮಿ ಮೊಬೈಲ್‌!

ದರ್ಶನ್‌, ಚಿಕ್ಕಣ್ಣ ಸಮಕ್ಷಮ ಪಬ್‌ನಲ್ಲಿ ಸ್ಥಳ ಮಹಜರು

ದರ್ಶನ್‌, ಚಿಕ್ಕಣ್ಣ ಸಮಕ್ಷಮ ಪಬ್‌ನಲ್ಲಿ ಸ್ಥಳ ಮಹಜರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1,312 ಮಕ್ಕಳಿಗೆ 1 ಕೋ. ರೂ ಮೊತ್ತದ ಚೆಕ್‌ ವಿತರಣೆ

1,312 ಮಕ್ಕಳಿಗೆ 1 ಕೋ. ರೂ ಮೊತ್ತದ ಚೆಕ್‌ ವಿತರಣೆ

Kannada ಮಾತನಾಡಲು ಬಾರದ ಶಿಕ್ಷಣ ಸಚಿವರು : ಭೋಜೇಗೌಡ ಟೀಕೆ

Kannada ಮಾತನಾಡಲು ಬಾರದ ಶಿಕ್ಷಣ ಸಚಿವರು: ಭೋಜೇಗೌಡ ಟೀಕೆ

mಕರಾವಳಿಯಲ್ಲಿ ಸಂಭ್ರಮದ ಬಕ್ರೀದ್‌ ಆಚರಣೆ; ಮಸೀದಿಗಳಲ್ಲಿ ಪ್ರಾರ್ಥನೆ

ಕರಾವಳಿಯಲ್ಲಿ ಸಂಭ್ರಮದ ಬಕ್ರೀದ್‌ ಆಚರಣೆ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

ಪಂಪ್‌ವೆಲ್‌-ಪಡೀಲ್‌ ಚತುಷ್ಪಥ ಕಾಮಗಾರಿ: ಸಂಚಾರಕ್ಕೆ ಸಂಕಷ್ಟ

ಪಂಪ್‌ವೆಲ್‌-ಪಡೀಲ್‌ ಚತುಷ್ಪಥ ಕಾಮಗಾರಿ: ಸಂಚಾರಕ್ಕೆ ಸಂಕಷ್ಟ

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

BJP 2

Election: ಮಹಾರಾಷ್ಟ್ರ ಸೇರಿ 4 ರಾಜ್ಯ ಉಸ್ತುವಾರಿ ನೇಮಿಸಿದ ಬಿಜೆಪಿ

ರೈತರ ಸಾಲ ಮನ್ನಾ ಸಂದರ್ಭದಲ್ಲೂ ಪೆಟ್ರೋಲ್‌ ದರ ಏರಿಸಿರಲಿಲ್ಲ: ಎಚ್‌ಡಿಕೆ

ರೈತರ ಸಾಲ ಮನ್ನಾ ಸಂದರ್ಭದಲ್ಲೂ ಪೆಟ್ರೋಲ್‌ ದರ ಏರಿಸಿರಲಿಲ್ಲ: ಎಚ್‌ಡಿಕೆ

ರಾಜ್ಯದಲ್ಲಿ ಪೆಟ್ರೋಲ್‌ ಶತಕ ಗಡಿ ದಾಟಿಸಿದ್ದೇ ಬಿಜೆಪಿ: ಜಮೀರ್‌

ರಾಜ್ಯದಲ್ಲಿ ಪೆಟ್ರೋಲ್‌ ಶತಕ ಗಡಿ ದಾಟಿಸಿದ್ದೇ ಬಿಜೆಪಿ: ಜಮೀರ್‌

ಗ್ಯಾರಂಟಿಗಾಗಿ ತೈಲ ದರ ಏರಿಕೆ ವ್ಯಾಖ್ಯಾನ ತಪ್ಪು: ಪರಮೇಶ್ವರ್‌

ಗ್ಯಾರಂಟಿಗಾಗಿ ತೈಲ ದರ ಏರಿಕೆ ವ್ಯಾಖ್ಯಾನ ತಪ್ಪು: ಪರಮೇಶ್ವರ್‌

bjpತೈಲ ದರ ಇಳಿಸದಿದ್ದರೆ ನಾಡಿದ್ದು ಸಂಚಾರ ತಡೆ: ಬಿಜೆಪಿ

ತೈಲ ದರ ಇಳಿಸದಿದ್ದರೆ ನಾಡಿದ್ದು ಸಂಚಾರ ತಡೆ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.