Kasaragod ಕಾಲೇಜು ವಿದ್ಯಾರ್ಥಿನಿಯನ್ನು ಚುಡಾಯಿಸಿದ ಪ್ರಕರಣ : ಸಜೆ, ದಂಡ

Team Udayavani, Nov 4, 2023, 6:04 PM IST

Kasaragod ಕಾಲೇಜು ವಿದ್ಯಾರ್ಥಿನಿಯನ್ನು ಚುಡಾಯಿಸಿದ ಪ್ರಕರಣ : ಸಜೆ, ದಂಡ

ಕಾಸರಗೋಡು: ಕಾಲೇಜು ವಿದ್ಯಾರ್ಥಿನಿಯನ್ನು ಚುಡಾಯಿಸಿ, ಮೊಬೈಲ್‌ನಲ್ಲಿ ಫೋಟೋ ತೆಗೆದ ಪ್ರಕರಣಕ್ಕೆ ಸಂಬಂಧಿಸಿ ಕುಂಬಳೆ ನಿವಾಸಿ ಸಿ. ಸಾಗರ್‌ (34)ಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್‌ ನ್ಯಾಯಾಲಯ (1) ಎರಡು ವರ್ಷ ಸಜೆ ಮತ್ತು ಒಂದು ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ದಂಡ ಪಾವತಿಸದಿದ್ದಲ್ಲಿ ಆರು ತಿಂಗಳು ಹೆಚ್ಚುವರಿ ಸಜೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಿದೆ.

ವಿದ್ಯಾರ್ಥಿನಿಯನ್ನು ದಾರಿಯಲ್ಲಿ ತಡೆದು ನಿಲ್ಲಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ 20 ದಿನ ಸಜೆ ಮತ್ತು 500 ರೂ. ದಂಡ ವಿಧಿಸಲಾಗಿದೆ. ದಂಡ ಪಾವತಿಸದಿದ್ದಲ್ಲಿ ಐದು ದಿನಗಳ ಹೆಚ್ಚುವರಿ ಸಜೆ ಅನುಭವಿಸುವಂತೆ ತಿಳಿಸಿದೆ. 2018ರ ಜೂ. 15 ಮತ್ತು ಸೆ. 29ರಂದು ವಿದ್ಯಾರ್ಥಿನಿಯನ್ನು ಚುಡಾಯಿಸಿದ್ದಾಗಿ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಟಾಪ್ ನ್ಯೂಸ್

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

state’s state of education has deteriorated; N. Ravikumar

Bellary; ರಾಜ್ಯದ ಶಿಕ್ಷಣದ ಸ್ಥಿತಿ ಅಧೋಗತಿಗೆ ತಲುಪಿದೆ; ಎನ್.ರವಿಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.