Kumble: ಜೀಪು ಢಿಕ್ಕಿ ಹೊಡೆದು ವಿದ್ಯಾರ್ಥಿ ಸಾವು


Team Udayavani, Nov 6, 2023, 1:32 AM IST

accident 2

ಕುಂಬಳೆ: ಪೈವಳಿಕೆ ಲಾಲ್‌ಭಾಗ್‌ನಲ್ಲಿ ಜೀಪು ಢಿಕ್ಕಿ ಹೊಡೆದು ಸ್ಕೂಟರ್‌ನಲ್ಲಿ ಸಂಚರಿಸುತ್ತಿದ್ದ ಪೈವಳಿಕೆ ಲಾಲ್‌ಭಾಗ್‌ನ ಇಬ್ರಾಹಿಂ ಅವರ ಪುತ್ರ, 10ನೇ ತರಗತಿ ವಿದ್ಯಾರ್ಥಿ ಇಫ್ರಾಸ್‌ (16) ಸಾವಿಗೀಡಾಗಿದ್ದಾರೆ.

ಇನ್ನೊಬ್ಬರೊಂದಿಗೆ ಸ್ಕೂಟರ್‌ನಲ್ಲಿ ಸಂಚರಿಸುತ್ತಿದ್ದಾಗ ಜೀಪು ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ ಇಫ್ರಾಸ್‌ ಗಂಭೀರ ಗಾಯಗೊಂಡಿದ್ದು, ತತ್‌ಕ್ಷಣ ಆಸ್ಪತ್ರೆಗೆ ಸಾಗಿಸಿದರೂ ರಕ್ಷಿಸಲು ಸಾಧ್ಯವಾಗಿಲ್ಲ. ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Madikeri ಕಾಳು ಮೆಣಸು ಕಳವು ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ

Madikeri ಕಾಳು ಮೆಣಸು ಕಳವು ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ

Crime News: ಕಾಸರಗೋಡು ಅಪರಾಧ ಸುದ್ದಿಗಳು

Crime News: ಕಾಸರಗೋಡು ಅಪರಾಧ ಸುದ್ದಿಗಳು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.