Deepavali 2023: ತಮಸೋಮಾ ಜ್ಯೋತಿರ್ಗಮಯ

Team Udayavani, Nov 12, 2023, 10:00 AM IST

4-deepavali

ದೀಪಾವಳಿ ಹಬ್ಬ ಬಂತೆಂದರೆ ಎಲ್ಲೆಲ್ಲೂ ದೀಪಗಳ ಸಡಗರ. ದೀಪ ಮಂಗಳಕರ ಹಾಗೂ ಶುಭ, ಸೂರ್ಯ ಮತ್ತು ಅಗ್ನಿಯ ಸಂಕೇತವಾಗಿದೆ. ಮನುಷ್ಯರು ಕಂಡು ಹಿಡಿದ ಅದ್ಭುತಗಳಲ್ಲಿ ಬೆಂಕಿಯು (ಅಗ್ನಿ) ಒಂದು.

ಜಗತ್ತಿಗೆ ಬೆಳಕು ಶ್ರೇಷ್ಠ ಪ್ರಧಾನವಾದದ್ದು, ಬೆಳಕಿಲ್ಲದೆ ಜಗತ್ತು ಇಲ್ಲ. ಸಕಲ ಜೀವರಾಶಿಗಳಿಗೂ ಬೆಳಕು ಬೇಕೇ ಬೇಕು. ಪ್ರಾಚೀನ ಕಾಲದಲ್ಲಿ ದೀಪವನ್ನು ಕಲ್ಲು ಅಥವಾ ಚಿಪ್ಪಿನಿಂದ ಮಾಡುತ್ತಿದ್ದರು. ಕಾಲ ಬದಲಾದಂತೆ ವಿಧ ವಿಧ ಮಣ್ಣಿನ, ಲೋಹದ ಹಾಗೂ ಬೆಳ್ಳಿ ದೀಪಗಳು ಬೆಳಕಿಗೆ ಬಂದವು. ಮಣ್ಣಿನ ದೀಪ ಹಚ್ಚುವುದು ಸರ್ವ ಶ್ರೇಷ್ಠ.

ದೀಪಗಳಲ್ಲಿ ಹಲವು ವಿಧಗಳಿವೆ. ಪ್ರಾರ್ಥನೆಗಾಗಿ ಉಪಯೋಗಿಸುವ ದೀಪವೇ ಆರತಿ ದೀಪ. ದೇವರ ಮುಂದೆ ಶಾಶ್ವತವಾಗಿ ಬೆಳಗುವ ದೀಪ ನಂದಾದೀಪ. ಸರಪಳಿಗಳಿಂದ ತೂಗು ಹಾಕಿದ ದೀಪ ತೂಗು ದೀಪವಾದರೆ, ಪುಟ್ಟಸ್ತಂಭದಂಥ ಪೀಠದ ಮೇಲಿರುವ ದೀಪವೇ ಕಾಲುದೀಪ.

ದೀಪಗಳಿಗೂ ನಾನ ಹೆಸರಿನ ರೂಪಗಳು ಇವೆ. ದಿಯಾ, ಹಣತೆ. ಮನೆಯಲ್ಲಿ ದೀಪ ಬೆಳಗುವುದರಿಂದ ಸಕಾರಾತ್ಮಕ ಶಕ್ತಿಯ ಆಗಮನದಿಂದ, ನಕಾರಾತ್ಮಕ ಶಕ್ತಿಗಳ ನಿರ್ಗಮನವಾಗಿ ಶಾಂತಿ, ನೆಮ್ಮದಿ ನೆಲೆಸುತ್ತದೆ. ದೀಪ ಅಂದರೆ ಲಕ್ಷ್ಮಿ ಸ್ವರೂಪ. ಸಾಕ್ಷಾತ್ ಲಕ್ಷ್ಮಿ ಮನೆಯಲ್ಲಿ ವಾಸಿಸುತ್ತಾರೆ ಎಂಬುದು ನಂಬಿಕೆ.

ದೀಪ ಬೆಳಗಿಸುವ ಮೊದಲು ದೀಪ ಬೆಳಗಿಸಲು ನಿಯಮಗಳ ಬಗ್ಗೆ ತಿಳಿಯಿರಿ….?

ಯಾವ ಸಮಯದಲ್ಲಿ ದೀಪವನ್ನು ಬೆಳಗಿಸುವುದರಿಂದ ಮನೆಗೆ ಶ್ರೇಷ್ಠ, ಯಾವ ದಿಕ್ಕಿನಲ್ಲಿ ದೀಪ ಬೆಳಗಿಸಬೇಕು ಎಂಬುದನ್ನು ತಿಳಿದುಕೊಳ್ಳಬೇಕು.

ಬೆಳಕು ದೀಪದಲ್ಲಿ ನೆಲೆಸಿದೆ. ಯಾವುದೇ ಶುಭ ಕಾರ್ಯಕ್ರಮಗಳನ್ನು ಆರಂಭ ಮಾಡುವ ಮೊದಲು ದೀಪ ಬೆಳಗುವುದರ ಮೂಲಕವೇ ಶುರುವಾಗುವುದು. ದೀಪ ಜ್ಞಾನಾಭಿವೃದ್ಧಿಯನ್ನು ಹೆಚ್ಚಿಸುತ್ತದೆ  ಮನಸ್ಸಿನ ಅಂಧಕಾರವನ್ನು ತೊಲಗಿಸುತ್ತದೆ.

ದೀಪವನ್ನು  ಜ್ಞಾನದ ಸಂಕೇತವೆಂದು ಕರೆಯುತ್ತಾರೆ. ದೀಪ ಕತ್ತಲೆಯ ತೊಲಗಿಸಿ ಬೆಳಕಿನೆಡೆಗೆ  ಕೊಂಡೊಯ್ಯುತ್ತದೆ. ದೀಪವನ್ನು ಬೆಳಗ್ಗೆ 5 ರಿಂದ 10 ರವರೆಗೆ ಸಂಜೆ 5 ರಿಂದ 7 ರವರೆಗೆ  ಬೆಳಗಿಸುವುದು ಶ್ರೇಷ್ಠ ಕಾಲ.

ಮಣ್ಣಿನ ದೀಪವಾದರೆ ದೀಪದ ತುದಿಯು ಎಲ್ಲೂ ಮುರಿದಿರಬಾರದು. ಮುರಿದ ದೀಪವನ್ನು ಹಚ್ಚುವುದರಿಂದ ಲಕ್ಷ್ಮಿದೇವಿಯ ತನುಮನ ತೃಪ್ತಿಯಾಗುವುದಿಲ್ಲ.

ಬೆಳಗಿಸುವ ಮೊದಲು ದೀಪ ಸ್ವಚ್ಛಗೊಳಿಸಿ ಉಪಯೋಗಿಸಬೇಕು. ದೇವರ ಮುಂದೆ ಬೆಳಗಿದ ದೀಪ ಗಾಳಿಗೆ ಅಥವಾ ಮತ್ತ್ಯಾವುದೋ ಕಾರಣದಿಂದ  ನಂದಿ ಹೋದರೆ ಮತ್ತೆ ದೀಪ ಹಚ್ಚಿ ದೇವರಿಗೆ ಭಕ್ತಿಯಲ್ಲಿ ಭಾವಪರವಶವಾಗಿ ಪೂಜೆ ಸಲ್ಲಿಸಬೇಕು.

ದೀಪಗಳನ್ನು ಮೂಲೆಯಲ್ಲಿ ಮತ್ತು ಪಶ್ಚಿಮ ದಿಕ್ಕಿನಲ್ಲಿ ಇಡಬಾರದು. ಇದರಿಂದ ಹಣಕಾಸಿನ ತೊಂದರೆ ಹೆಚ್ಚಾಗುತ್ತದೆ. ಸಂಜೆ ಸಮಯ ಮನೆಯ ಮುಖ್ಯಬಾಗಿಲಲ್ಲಿ ರಂಗೋಲಿ ಬಿಡಿಸಿ ದೀಪ ಬೆಳಗಿಸುವುದು ಶುಭಕರ.

-ವಾಣಿ, ಮೈಸೂರು

ಟಾಪ್ ನ್ಯೂಸ್

Malpe ಸೈಂಟ್‌ ಮೇರೀಸ್‌ ಪ್ರವಾಸಿ ಬೋಟ್‌ ಯಾನ, ಜಲಕ್ರೀಡೆ ತಾತ್ಕಾಲಿಕ ಸ್ಥಗಿತ

Malpe ಸೈಂಟ್‌ ಮೇರೀಸ್‌ ಪ್ರವಾಸಿ ಬೋಟ್‌ ಯಾನ, ಜಲಕ್ರೀಡೆ ತಾತ್ಕಾಲಿಕ ಸ್ಥಗಿತ

1-wqewqe

Impact player ನಿಯಮದಿಂದ ಬೌಲರ್‌ಗಳಿಗೆ ಹೊಡೆತ: ಶಾಬಾಜ್‌

Natural Ice Cream ಸಂಸ್ಥಾಪಕ ರಘುನಂದನ್‌ ಕಾಮತ್‌ ಇನ್ನಿಲ್ಲ

Natural Ice Cream ಸಂಸ್ಥಾಪಕ ರಘುನಂದನ್‌ ಕಾಮತ್‌ ಇನ್ನಿಲ್ಲ

Udupi ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಕಾನೂನು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Udupi ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಕಾನೂನು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Udupi: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

Udupi: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sunil Chhetri

Sunil Chhetri ಸರಿಸಾಟಿಯಿಲ್ಲದ ಆಟಗಾರ; ಭಾರತ ಫುಟ್‌ಬಾಲ್‌ನ ತೆಂಡುಲ್ಕರ್‌ ಚೆಟ್ರಿ

ರಘುಪತಿ ಭಟ್‌

ಈಗಿನ ಬಿಜೆಪಿಯಲ್ಲಿ ಚಮಚಾಗಿರಿಗೆ ಟಿಕೆಟ್‌!: ಟಿಕೆಟ್‌ ವಂಚಿತ ರಘುಪತಿ ಭಟ್‌ ಬಿರುನುಡಿ

POK ಆಜಾದಿ ರಣಕಹಳೆ! ಪಾಕಿಸ್ಥಾನ ದೌರ್ಜನ್ಯ ವಿರುದ್ಧ ಬೀದಿಗಿಳಿದ ಪಾಕ್‌ ಆಕ್ರಮಿತ ಕಾಶ್ಮೀರ ಜನ

POK ಆಜಾದಿ ರಣಕಹಳೆ! ಪಾಕಿಸ್ಥಾನ ದೌರ್ಜನ್ಯ ವಿರುದ್ಧ ಬೀದಿಗಿಳಿದ ಪಾಕ್‌ ಆಕ್ರಮಿತ ಕಾಶ್ಮೀರ ಜನ

1-wewqeqwe

Karachi ಭಾರತೀಯ ಮಹಿಳೆಯ ವಡಾಪಾವ್‌, ಪಾವ್‌ಭಾಜಿ ಕಮಾಲ್‌!

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

World Mother’s Day 2024: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Malpe ಸೈಂಟ್‌ ಮೇರೀಸ್‌ ಪ್ರವಾಸಿ ಬೋಟ್‌ ಯಾನ, ಜಲಕ್ರೀಡೆ ತಾತ್ಕಾಲಿಕ ಸ್ಥಗಿತ

Malpe ಸೈಂಟ್‌ ಮೇರೀಸ್‌ ಪ್ರವಾಸಿ ಬೋಟ್‌ ಯಾನ, ಜಲಕ್ರೀಡೆ ತಾತ್ಕಾಲಿಕ ಸ್ಥಗಿತ

1-wqewqe

Impact player ನಿಯಮದಿಂದ ಬೌಲರ್‌ಗಳಿಗೆ ಹೊಡೆತ: ಶಾಬಾಜ್‌

Natural Ice Cream ಸಂಸ್ಥಾಪಕ ರಘುನಂದನ್‌ ಕಾಮತ್‌ ಇನ್ನಿಲ್ಲ

Natural Ice Cream ಸಂಸ್ಥಾಪಕ ರಘುನಂದನ್‌ ಕಾಮತ್‌ ಇನ್ನಿಲ್ಲ

Udupi ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಕಾನೂನು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Udupi ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಕಾನೂನು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Udupi: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

Udupi: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.