Kalaburagi; ಕೊನೆಗೂ ಪೊಲೀಸರಿಗೆ ಸಿಕ್ಕಿಬಿದ್ದ ಕೆಇಎ ಪರೀಕ್ಷಾ ಅಕ್ರಮ ರೂವಾರಿ ಆರ್.ಡಿ.ಪಾಟೀಲ

Team Udayavani, Nov 10, 2023, 5:15 PM IST

Kalaburagi; ಕೊನೆಗೂ ಪೊಲೀಸರಿಗೆ ಸಿಕ್ಕಿಬಿದ್ದ ಕೆಇಎ ಪರೀಕ್ಷಾ ಅಕ್ರಮ ರೂವಾರಿ ಆರ್.ಡಿ.ಪಾಟೀಲ

ಕಲಬುರಗಿ: ಪ್ರಸಕ್ತ ಸಾಲಿನಲ್ಲಿ ನಡೆದ ಕೆಇಎ ಪರೀಕ್ಷೆಗಲ್ಲೂ ಬ್ಲೂಟೂತ್ ಬಳಕೆ ಮಾಡಿಸಿ ಅಕ್ರಮಕ್ಕೆ ಕಾರಣವಾಗಿದ್ದ ಆರೋಪದ ಅಡಿಯಲ್ಲಿ ಕಣ್ಮರೆಯಾಗಿದ್ದ ಆರ್.ಡಿ.ಪಾಟೀಲ ಅಲಿಯಾಸ್ ರುದ್ರಗೌಡ ಪಾಟೀಲರನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ.

ಖಚಿತ ಮಾಹಿತಿಯನ್ನಾದರಿಸಿ ಮಹಾರಾಷ್ಟ್ರದ ಸೊಲ್ಲಾಪುರ ಬಳಿ ಪಾಟೀಲನನ್ನು ವಶಕ್ಕೆ ಪಡೆದು ತರಲಾಗುತ್ತಿದೆ ಎಂದು ತಿಳಿದು ಬಂದಿದೆ.

ಎರಡು ದಿನಗಳ ಹಿಂದಷ್ಟೆ ನಗರದ ಅಪಾರ್ಟ್ಮೆಂಟ್ ನಲ್ಲಿ ತಂಗಿದ್ದ ಆತ   ಪೊಲೀಸರ ದಾಳಿಯ ಸುಳಿವರಿತು ಅಲ್ಲಿಂದ ಪರಾರಿಯಾಗಿದ್ದ. ಆತನ ಹುಡುಕಾಟಕ್ಕೆ ನಗರ ಕಮಿಷನರೇಟ್ ಮತ್ತು ಎಸ್ಪಿ ಕಲಬುರಗಿ ಮಾರ್ಗದರ್ಶನ ದಲ್ಲಿ ನಾಲ್ಕು ತಂಡಗಳನ್ನು ರಚನೆ ಮಾಡಲಾಗಿತ್ತು.

ಶುಕ್ರವಾರ ಮಹಾರಾಷ್ಟ್ರದಿಂದ ಬಂಧಿಸಿ ಕರೆ ತರಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಅಧಿಕೃತವಾಗಿ ಬಂಧನದ ವಿಚಾರ ಪೊಲೀಸರು ಬಹಿರಂಗ ಪಡಿಸಬೇಕಿದೆ.

ಗುರುವಾರವೇ ಬಂಧನ?

ಆರ್.ಡಿ.ಪಾಟೀಲನನ್ನು‌ ಪೊಲೀಸರು ಬುಧವಾರ ಅಥವಾ ಗುರುವಾರ ವಶಕ್ಕೆ ಪಡೆದಿರುವ ಸಾಧ್ಯತೆ ಇದೆ. ಕೆಲವು‌ ಪ್ರಮುಖ ವಿಚಾರಣೆಯ ಬಳಿಕ ಶುಕ್ರವಾರ ಅಧಿಕೃತ ಬಂಧನ ತೋರಿಸುವ ಸಾಧ್ಯತೆ ಇತ್ತು ಎಂದು ಮೂಲಗಳು ತಿಳಿಸಿವೆ.

ಬಂಧನ ಗೊತ್ತಿಲ್ಲ

ಪಾಟೀಲ ಬಂಧನದ ಕುರಿತು ತಮ್ಮ ಬಳಿ ಯಾವುದೇ ಮಾಹಿತಿ ಇಲ್ಲ ಎಂದು‌ ಕಲಬುರಗಿ ಎಸ್ಪಿ ಅಡೂರು ಶ್ರೀನಿವಾಸಲು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಟಾಪ್ ನ್ಯೂಸ್

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

1-dddasd

Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.