Bellary; ಸೂಕ್ತ ಸಮಯದಲ್ಲಿ ಕಾಂಗ್ರೆಸ್ ಸೇರುವ ಶಾಸಕರ ಪಟ್ಟಿ ಬಿಡುಗಡೆ: ಸಚಿವ ನಾಗೇಂದ್ರ

Team Udayavani, Nov 11, 2023, 1:17 PM IST

Bellary; ಸೂಕ್ತ ಸಮಯದಲ್ಲಿ ಕಾಂಗ್ರೆಸ್ ಸೇರುವ ಶಾಸಕರ ಪಟ್ಟಿ ಬಿಡುಗಡೆ: ಸಚಿವ ನಾಗೇಂದ್ರ

ಬಳ್ಳಾರಿ: ಮುಂದಿನ ದಿನಗಳಲ್ಲಿ ‌ಬಿಜೆಪಿ ಹಾಗು ಜೆಡಿಎಸ್ ಶಾಸಕರರು ಕಾಂಗ್ರೆಸ್ ಸೇರುತ್ತಾರೆ. ಕಾಂಗ್ರೆಸ್ ಸೇರುವ ದೊಡ್ಡ ಪಟ್ಟಿಯಿದೆ. ಸೂಕ್ತ ಸಮಯದಲ್ಲಿ ಅದನ್ನು ಬಹಿರಂಗ ಮಾಡುತ್ತೇವೆ ಎಂದು ಸಚಿವ ನಾಗೇಂದ್ರ ಹೇಳಿದರು.

ಬರ ಪರಿಸ್ಥಿತಿ ವೀಕ್ಷಣೆ ವೇಳೆ ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಸುಭದ್ರವಾಗಿದೆ. ಈ ರಾಜ್ಯದ ಜನರು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ. ಯಾವುದೇ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗುವುದಿಲ್ಲ. ಕಾಂಗ್ರೆಸ್ ಪಕ್ಷದ ರಾಜ್ಯದಲ್ಲಿ ಒಳ್ಳೆಯ ಅಧಿಕಾರ ನಡೆಸುತ್ತಿದ್ದೆ. ಅದನ್ನು ಸಹಿಸದ ಬಿಜೆಪಿಯವರು ಅ ಪ್ರಚಾರ ಮಾಡುತ್ತಾರೆ ಎಂದರು.

ಇದನ್ನೂ ಓದಿ:ಧನುಷ್ ʼCaptain Millerʼ‌ಗೆ ʼLal Salaamʼ ಟಕ್ಕರ್? ಸಂಕ್ರಾಂತಿಗೆ ಬಾಕ್ಸ್‌ ಆಫೀಸ್‌ ಫೈಟ್?

ರಾಜ್ಯದಲ್ಲಿ ಜಾತಿ ಗಣತಿ ವರದಿ ಬಿಡುಗಡೆ ವಿಚಾರಕ್ಕೆ ಮಾತನಾಡಿದ ಅವರು, ಜಾತಿ ಗಣತಿ ಬಿಡುಗಡೆಯಲ್ಲಿ ಬಿಜೆಪಿಯವರು ವಿನಾಕಾರಣ ರಾಜಕಾರಣ ಮಾಡುತಿದ್ದಾರೆ‌. ಯಾರು ಕೂಡಾ ಜಾತಿ ಗಣತಿ ವರದಿಗೆ ವಿರೋಧ ಮಾಡಿಲ್ಲ. ಸೂಕ್ತ ಸಮಯದಲ್ಲಿ ಜಾತಿ ಗಣತಿ ವರದಿ ಬಿಡುಗಡೆ ಮಾಡುತ್ತವೆ. ರಾಹುಲ್ ಗಾಂಧಿ ಅವರು ಈಗಾಗಲೇ ಒಪ್ಪಿಗೆ ನೀಡಿದ್ದಾರೆ. ಪಕ್ಷದ ಚೌಕಟ್ಟಿನಲ್ಲಿ ಚರ್ಚೆ ಮಾಡಿ, ಯಾವಾಗ ಬಿಡುಗಡೆ ಮಾಡಬೇಕು ಎನ್ನುವುದು ನಿರ್ಧಾರ ಮಾಡಲಾಗುತ್ತದೆ. ಜಾತಿ ಗಣತಿ ವರದಿ ಬಿಡುಗಡೆ ಮಾಡುವುದು ಸಿಎಂ ಅವರ ವಿವೇಚನೆಗೆ ಬಿಟ್ಟಿದ್ದು. ಅವರು ಕೂಡಾ ಜಾತಿ ಗಣತಿ ಪರವಾಗಿ ಇದ್ದಾರೆ ಎಂದರು.

ಮಾಜಿ ಸಚಿವ ಈಶ್ವರಪ್ಪ ಅವರು ಸಿಎಂ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ. ಸೂಕ್ತ ದಾಖಲೆ ಇಲ್ಲದೇ ಜಾತಿಗಣತಿ ಪರವಾಗಿ ಈಶ್ವರಪ್ಪ ಅವರು ಅಪಪ್ರಚಾರ ಮಾಡುತ್ತಾರೆ ಎಂದು ನಾಗೇಂದ್ರ ಹೇಳಿದರು.

ಟಾಪ್ ನ್ಯೂಸ್

love birds

Vijayapura: ಪ್ರೇಮ ವಿವಾಹವಾಗಿದ್ದ ನವ ದಂಪತಿ ನೇಣಿಗೆ ಶರಣು

RIshab Panth

RCB ವಿರುದ್ಧ ನಾನು ಆಡಿದ್ದರೆ…: ಬಿಸಿಸಿಐ ನಿರ್ಧಾರದ ವಿರುದ್ಧ ಪಂತ್ ಅಸಮಾಧಾನ

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

11

ಹೃದಯ ಸಂಬಂಧಿ ಕಾಯಿಲೆ: ಬಿಗ್‌ ಬಾಸ್‌ ಖ್ಯಾತಿ, ನಟಿ ರಾಖಿ ಸಾವಂತ್‌ ಆಸ್ಪತ್ರೆಗೆ ದಾಖಲು

NewsClick ಸಂಪಾದಕ ಪ್ರಬೀರ್‌ ಬಂಧನ ಕಾನೂನು ಬಾಹಿರ; ಬಿಡುಗಡೆಗೆ ಸುಪ್ರೀಂ ಆದೇಶ

NewsClick ಸಂಪಾದಕ ಪ್ರಬೀರ್‌ ಬಂಧನ ಕಾನೂನು ಬಾಹಿರ; ಬಿಡುಗಡೆಗೆ ಸುಪ್ರೀಂ ಆದೇಶ

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

Fraud: ಉದ್ಯೋಗ ನೆಪದಲ್ಲಿ 2 ಕೋಟಿ ರೂ. ವಂಚನೆ; ಸಿಐಡಿ ಲೇಡಿ ಆಫೀಸರ್‌ ಸೆರೆ

Fraud: ಉದ್ಯೋಗ ನೆಪದಲ್ಲಿ 2 ಕೋಟಿ ರೂ. ವಂಚನೆ; ಸಿಐಡಿ ಲೇಡಿ ಆಫೀಸರ್‌ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

love birds

Vijayapura: ಪ್ರೇಮ ವಿವಾಹವಾಗಿದ್ದ ನವ ದಂಪತಿ ನೇಣಿಗೆ ಶರಣು

RIshab Panth

RCB ವಿರುದ್ಧ ನಾನು ಆಡಿದ್ದರೆ…: ಬಿಸಿಸಿಐ ನಿರ್ಧಾರದ ವಿರುದ್ಧ ಪಂತ್ ಅಸಮಾಧಾನ

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

11

ಹೃದಯ ಸಂಬಂಧಿ ಕಾಯಿಲೆ: ಬಿಗ್‌ ಬಾಸ್‌ ಖ್ಯಾತಿ, ನಟಿ ರಾಖಿ ಸಾವಂತ್‌ ಆಸ್ಪತ್ರೆಗೆ ದಾಖಲು

1-a-l-1

Art of Living ಗ್ಲೋಬಲ್ ಹ್ಯಾಪಿನೆಸ್ ಕಾರ್ಯಕ್ರಮದಲ್ಲಿ 87 ದೇಶಗಳು ಭಾಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.