Tamil Nadu; 22 ವರ್ಷಗಳಿಂದ ಏಳು ಹಳ್ಳಿಗಳಲ್ಲಿ ಮೌನ ದೀಪಾವಳಿ ಆಚರಣೆ: ಕಾರಣವೇನು?

Team Udayavani, Nov 12, 2023, 9:17 PM IST

1-sadsdsa

ಈರೋಡ್: ಪಟಾಕಿಗಳ ಅಬ್ಬರದಿಂದ ದೇಶಾದ್ಯಂತ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸುತ್ತಿದ್ದರೆ, ತಮಿಳುನಾಡಿನ ಈರೋಡ್ ಜಿಲ್ಲೆಯ ಏಳು ಗ್ರಾಮಗಳು ಸದ್ದುಗದ್ದಲವಿಲ್ಲದೆ ಕೇವಲ ದೀಪಗಳ ಮೂಲಕ ಹಬ್ಬವನ್ನು ಆಚರಿಸುತ್ತಿವೆ. ಇದಕ್ಕೆ ಕಾರಣವೆಂದರೆ ವಡಮುಗಂ ವೆಲ್ಲೋಡ್‌ನ ಪಕ್ಷಿಧಾಮದಿಂ 10 ಕಿಲೋಮೀಟರ್‌ ದೂರದ ಸುತ್ತಮುತ್ತ ಈ ಗ್ರಾಮಗಳಿವೆ.

ಅಕ್ಟೋಬರ್ ಮತ್ತು ಜನವರಿ ನಡುವೆ ಸಾವಿರಾರು ಸ್ಥಳೀಯ ಪಕ್ಷಿ ಪ್ರಭೇದಗಳು ಮತ್ತು ಇತರ ಪ್ರದೇಶಗಳಿಂದ ವಲಸೆ ಬರುವ ಹಕ್ಕಿಗಳು ಮೊಟ್ಟೆಗಳನ್ನು ಇಟ್ಟು ಮರಿ ಮಾಡಲು ಅಭಯಾರಣ್ಯಕ್ಕೆ ಭೇಟಿ ನೀಡುತ್ತವೆ. ದೀಪಾವಳಿ ಹಬ್ಬ ಸಾಮಾನ್ಯವಾಗಿ ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಬರುವುದರಿಂದ ಪಕ್ಷಿಧಾಮದ ಸುತ್ತಮುತ್ತ ವಾಸಿಸುವ 900 ಕ್ಕೂ ಹೆಚ್ಚು ಕುಟುಂಬಗಳು ಪಕ್ಷಿಗಳನ್ನು ಉಳಿಸುವ ಸಂಕಲ್ಪದೊಂದಿಗೆ, ಪಟಾಕಿಗಳನ್ನು ಸಿಡಿಸಿ ಅವುಗಳು ಭಯಪಡಬಾರದು ಎಂದು ನಿರ್ಧರಿಸಿ ಮೌನ ದೀಪಾವಳಿ ಆಚರಿಸುತ್ತಿದ್ದಾರೆ.

ಕಳೆದ 22 ವರ್ಷಗಳಿಂದ ಈ ಸಂರಕ್ಷಣಾ ವಿಧಾನವನ್ನು ಅನುಸರಿಸುತ್ತಿದ್ದಾರೆ. ದೀಪಾವಳಿ ಸಮಯದಲ್ಲಿ, ಅವರು ತಮ್ಮ ಮಕ್ಕಳಿಗೆ ಹೊಸ ಬಟ್ಟೆಗಳನ್ನು ಖರೀದಿಸುತ್ತಾರೆ ಮತ್ತು ಕೇವಲ ಸದ್ದಿಲ್ಲದ ಸುಡುಮದ್ದುಗಳನ್ನು ಸುಡಲು ಅವಕಾಶ ನೀಡುತ್ತಾರೆ, ಪಟಾಕಿಗಳನ್ನು ಸಿಡಿಸಲು ಬಿಡುವುದಿಲ್ಲ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಈ ವರ್ಷವೂ ಸೆಲ್ಲಪ್ಪಂಪಳಯಂ, ವಡಮುಗಂ ವೆಲ್ಲೊಡೆ, ಸೆಮ್ಮಂಡಂಪಳಯಂ, ಕರುಕ್ಕಂಕಟ್ಟು ವಲಸು, ಪುಂಗಂಪಾಡಿ ಸೇರಿ ಎರಡು ಗ್ರಾಮಗಳು ಮೌನ ದೀಪಾವಳಿಯ ಗೌರವಯುತ ಸಂಪ್ರದಾಯವನ್ನು ಎತ್ತಿ ಹಿಡಿದಿವೆ. ಕುಟುಂಬಗಳು ತಮ್ಮದೇ ಆದ ರೀತಿಯಲ್ಲಿ ದೀಪಾವಳಿಯನ್ನು ಸಂತೋಷದಿಂದ ಆಚರಿಸುತ್ತಿದ್ದಂತೆ, ಶನಿವಾರ ಮತ್ತು ಭಾನುವಾರದಂದು ಯಾವುದೇ ಘಟನೆ ವರದಿಯಾಗದೆ, ಸಾವಿರಾರು ಪಕ್ಷಿಗಳು ಸುರಕ್ಷಿತವಾಗಿ ಮತ್ತು ಆನಂದದಿಂದ ಅಭಯಾರಣ್ಯದಲ್ಲಿ ಉಳಿದಿವೆ.

ಟಾಪ್ ನ್ಯೂಸ್

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

Uppinangady: ಬರಿದಾಗಿದೆ ನೇತ್ರಾವತಿ ನದಿಯ ಒಡಲು

“ಉದಯವಾಣಿ’ ವರದಿಗೆ ಸಹೃದಯಿಗಳ ವ್ಯಾಪಕ ಸ್ಪಂದನೆ ; ಧನ್ಯಾ ಕಲಿಕೆಗೆ ದಾನಿಗಳ ನೆರವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World War III Cinema: ಜಗತ್ತಿನಲ್ಲಿ 3ನೇ ಮಹಾಯುದ್ಧ ಘಟಿಸಿದರೆ ಏನಾಗಬಹುದು? ಹೇಗಾಗಬಹುದು?

ಟೀಂ ಇಂಡಿಯಾದಲ್ಲೂ ರೋಹಿತ್ ಕೆರಿಯರ್ ಮುಗಿಸಿದ್ರಾ ಹಾರ್ದಿಕ್ ಪಾಂಡ್ಯ? ಏನಿದು ವರದಿ

World Mother’s Day 2024: ಅಮ್ಮನಾಗಿ ಅಮ್ಮನನ್ನು ಅರಿತಾಗ….

Bado Badi Hoye Hoye.. ಎಲ್ಲಿ ನೋಡಿದರೂ ಈ ಹಾಡಿನದ್ದೇ ಹವಾ.. ಇದನ್ನು ಹಾಡಿದವರು ಯಾರು?

Mount Rushmore National Memorial: ಮೌಂಟ್‌ ರಶ್ಮೋರ್‌ನ ಸಿಕ್ಸ್‌ ಗ್ರಾಂಡ್‌ ಫಾದರ್ಸ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.