Ramanagara: ಬೋನಿಗೆ‌ ಬಿದ್ದ ಚಿರತೆ, ನಿಟ್ಟುಸಿರು ಬಿಟ್ಟ ಜನತೆ

Team Udayavani, Nov 14, 2023, 11:43 AM IST

Ramanagara: ಬೋನಿಗೆ‌ಬಿದ್ದ ಚಿರತೆ, ನಿಟ್ಟುಸಿರು ಬಿಟ್ಟ ಜನತೆ

ರಾಮನಗರ: ಜನತೆಗೆ ಭಯ ಮೂಡಿದಿದ್ದ ಐದು ವರ್ಷದ ಹೆಣ್ಣು ಚಿರತೆಯೊಂದು ಬೋನಿಗೆ‌ ಬಿದ್ದಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಮಾಗಡಿ ಪಟ್ಟಣದ ಗವಿ ಗಂಗಾಧರೇಶ್ವರ ದೇವಾಲಯದ ಬಳಿ ಇರಿಸಲಾಗಿದ್ದ ಬೋನಿಗೆ ಬಿದ್ದ ಚಿರತೆ ಸೆರೆಯಾಗಿದೆ.

ಹಲವು ದಿನಗಳಿಂದ ಮಾಗಡಿ ಪಟ್ಟಣದ ಸುತ್ತಮುತ್ತ ಚಿರತೆ ಉಪಟಳ‌ ನೀಡುತ್ತಿತ್ತು.  ಚಿರತೆ ಹಾವಳಿಯಿಂದ ಬೇಸತ್ತಿದ್ದ ಮಾಗಡಿ ಜನತೆ, ಅರಣ್ಯಾಧಿಕಾರಿಗಳಿಗೆ ಚಿರತೆ ಹಿಡಿಯುವಂತೆ ಮನವಿ ಮಾಡಿದ್ದರು. ಕಳೆದ ಎರಡು ದಿನಗಳ ಹಿಂದೆ ದೇವಾಲಯದ ಪಕ್ಕದಲ್ಲಿ ಅರಣ್ಯಾಧಿಕಾರಿಗಳು ಬೋನು ಇರಿಸಿದ್ದರು. ಮಂಗಳವಾರ ಮುಂಜಾನೆ ಚಿರತೆ ಬೋನಿಗೆ ಬಿದ್ದಿದೆ.

ಮಾಗಡಿ ಪಟ್ಟಣದ ಜನರು ಚಿರತೆ ನೋಡಲು ಮುಗಿಬಿದ್ದಿದ್ದಾರೆ.  ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಾಚನದುರ್ಗ ಅರಣ್ಯ ಪ್ರದೇಶಕ್ಕೆ ಚಿರತೆಯನ್ನು ಬಿಡುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

12-

Heat Weather: ಹಬೆಯಾಡುತ್ತಿರುವ ವಸುಂಧರೆ

11-candle

UV Fusion: ಆಯಸ್ಸು ಅಳಿಯುವ ಮುನ್ನ

10-ಉವ-ಉಸಿಒನ

Madhur Temple: ಏಕದಂತನ ಚಿತ್ರವೇ ಮೂರ್ತಿ ಆದ ಪರಿ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqewe

Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

15-rain

Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ

ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

Hubli; ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

14-panaji

Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.