Semi-Final ; ನ್ಯೂಜಿಲ್ಯಾಂಡ್ ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟ ಭಾರತ

ಬಿಗು ದಾಳಿ ನಡೆಸಿ 7 ವಿಕೆಟ್ ಕಬಳಿಸಿದ ಶಮಿ!.. ಅದ್ಬುತ ಹೋರಾಟ ಸಂಘಟಿಸಿದ ಕಿವೀಸ್

Team Udayavani, Nov 15, 2023, 10:30 PM IST

1-qweqwewqe

ಮುಂಬಯಿ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಸೆಮಿಫೈನಲ್ ಮೊದಲ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ದ ಅದ್ಭುತ ಹೋರಾಟ ಸಂಘಟಿಸಿ ಜಯ ಸಾಧಿಸಿದ ಭಾರತ ತಂಡ ಫೈನಲ್ ಗೆ ಲಗ್ಗೆ ಇಟ್ಟಿದೆ. ಇದು 2019 ರ ವಿಶ್ವಕಪ್ ನ ಸೆಮಿ ಫೈನಲ್ ನಲ್ಲಿ ಭಾರತವನ್ನು ನ್ಯೂಜಿಲ್ಯಾಂಡ್ ಸೋಲಿಸಿತ್ತು, ಆ ಸೇಡು ತೀರಿಸಿಕೊಂಡಂತಾಗಿದೆ.

ಭಾರತ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ ನೀಡಿದ 398 ರನ್ ಗುರಿ ಬೆನ್ನಟ್ಟಿದ ಕಿವೀಸ್ ಗೆ ವೇಗಿ ಮೊಹಮ್ಮದ್ ಶಮಿ ಆರಂಭಿಕ ಆಘಾತ ನೀಡುವಲ್ಲಿ ಯಶಸ್ವಿಯಾದರು. ಮೊದಲ ಎಸೆತದಲ್ಲೇ ಡೆವೊನ್ ಕಾನ್ವೆ (13 ರನ್) ಅವರನ್ನು ವಿಕೆಟ್ ಕೀಪರ್ ರಾಹುಲ್ ಕೈಗೆ ಕ್ಯಾಚಿತ್ತು ನಿರ್ಗಮಿಸುವಂತೆ ಮಾಡಿದರು. ರಚಿನ್ ರವೀಂದ್ರ (13 ರನ್) ಅವರನ್ನು ಮುಂದಿನ ಓವರ್ ನಲ್ಲಿ ಅದೇ ರೀತಿ ರಾಹುಲ್ ಕೈಗೆ ಕ್ಯಾಚಿತ್ತು ಪೆವಿಲಿಯನ್ ಗೆ ಮರಳುವಂತೆ ಮಾಡಿದರು . ಆರಂಭಿಕ ಆಘಾತಕ್ಕೆ ಸಿಲುಕಿದ ಬಳಿಕ ಕೇನ್ ವಿಲಿಯಮ್ಸನ್ (69 ರನ್) ಮತ್ತು ಡೆರಿಲ್ ಮಿಚೆಲ್ ಅಮೋಘ ಜತೆಯಾಟವಾಡಿ ಭಾರತದ ಬೌಲರ್ ಗಳನ್ನು ಕಾಡಿದರು. ಮಿಚೆಲ್ ಅಮೋಘ ಶತಕ ಸಿಡಿಸಿ ಪಂದ್ಯದ ತಿರುವಿನ ಸೂಚನೆ ನೀಡುವಂತೆ ಕಂಡು ಬಂದರು. 119 ಎಸೆತಗಳಲ್ಲಿ 134 ರನ್ ಗಳಿಸಿ ಔಟಾದರು. ಗ್ಲೆನ್ ಫಿಲಿಪ್ಸ್ 41 ರನ್ ಗಳಿಸಿ ಔಟಾದರು.ನಡೆಸಿ ಮಾರ್ಕ್ ಚಾಪ್ಮನ್ 2, ಮಿಚೆಲ್ ಸ್ಯಾಂಟ್ನರ್ 9, ಟ್ರೆಂಟ್ ಬೌಲ್ಟ್ 2, ಲಾಕಿ ಫರ್ಗುಸನ್ 6 ರನ್ ಗಳಿಸಿದರು.

ಭಾರತದ ಬೌಲರ್ ಗಳು ಸ್ವಲ್ಪ ದುಬಾರಿಯಾದರೂ ಶಮಿ ಬಿಗಿ ದಾಳಿ ನಡೆಸಿ 7 ವಿಕೆಟ್ ಕಬಳಿಸಿ ಹೊಸ ದಾಖಲೆ ಬರೆದರು. 9.5 ಓವರ್ ಗಳಲ್ಲಿ 57 ರನ್ ಮಾತ್ರ ಬಿಟ್ಟು ಕೊಟ್ಟರು. ಹಾರ್ದಿಕ್ ಪಾಂಡ್ಯ ಅವರ ಬದಲಿಗೆ ತಂಡಕ್ಕೆ ಪ್ರವೇಶ ಮಾಡಿದ ಶಮಿ ಮೋಡಿ ಮಾಡಿದರು. 6 ಪಂದ್ಯಗಳಲ್ಲಿ 23 ವಿಕೆಟ್ ಪಡೆದು ಈ ವಿಶ್ವಕಪ್ ನ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿ ಕೊಂಡರು.

ನ್ಯೂಜಿಲ್ಯಾಂಡ್ 48.5 ಓವರ್ ಗಳಲ್ಲಿ 327 ರನ್ ಗಳನ್ನು ಗಳಿಸಿ ಆಲೌಟಾಯಿತು. ಭಾರತ 70 ರನ್ ಗಳ ಅಮೋಘ ಜಯ ತನ್ನದಾಗಿಸಿಕೊಂಡು ನಾಳಿನ ಬಲಾಢ್ಯರ ಕದನದಲ್ಲಿ ಯಾರು ಗೆಲ್ಲುತ್ತಾರೆ ಎನ್ನುವುದನ್ನು ಎದುರು ನೋಡುತ್ತಿದೆ.

ಟಾಪ್ ನ್ಯೂಸ್

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

pvs

Malaysia Masters ಬ್ಯಾಡ್ಮಿಂಟನ್‌ ; ಬ್ರೇಕ್‌ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು

Rohan Bopanna

Paris Olympics; ಬಾಲಾಜಿ, ಭಾಂಬ್ರಿ: ಜತೆಗಾರನ ಹೆಸರು ಸೂಚಿಸಿದ ಬೋಪಣ್ಣ

1-wwewqe

Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್‌ಕೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

14-thirthahalli

Thirthahalli: ಸಾಲ ಬಾಧೆಯಿಂದ ರೈತ ಆತ್ಮಹತ್ಯೆ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

13-ragini-dance

Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್‌ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

11-gadaga

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.