Cricket; ಪಾಕಿಸ್ಥಾನದ ಆಲ್‌ರೌಂಡರ್‌ ಇಮಾದ್‌ ವಿದಾಯ


Team Udayavani, Nov 27, 2023, 11:46 PM IST

1-sadsadas

ಲಾಹೋರ್‌: ಪಾಕಿಸ್ಥಾನದ ಆಲ್‌ರೌಂಡರ್‌ ಇಮಾದ್‌ ವಾಸಿಮ್‌ ಅಂತಾರಾಷ್ಟ್ರೀಯ ಕ್ರಿಕೆಟಿಗೆ ವಿದಾಯ ಘೋಷಿಸಿದ್ದಾರೆ. ತಮ್ಮ ನಿರ್ಧಾರವನ್ನು ಅವರು “ಎಕ್ಸ್‌’ನಲ್ಲಿ ಪ್ರಕಟಿಸಿದ್ದಾರೆ.

“ಇತ್ತೀಚಿನ ದಿನಗಳಲ್ಲಿ ನನ್ನ ಅಂತಾರಾಷ್ಟ್ರೀಯ ಕ್ರಿಕೆಟ್‌ ಭವಿಷ್ಯದ ಬಗ್ಗೆ ಸಾಕಷ್ಟು ಯೋಚನೆ ಮಾಡಿ ಅಂತಿಮವಾಗಿ ಈ ನಿರ್ಧಾರಕ್ಕೆ ಬಂದಿ ದ್ದೇನೆ. ನನ್ನ ಅಂತಾರಾಷ್ಟ್ರೀಯ ಕ್ರಿಕೆಟ್‌ ನಿವೃತ್ತಿಗೆ ಇದೇ ಸರಿಯಾದ ಸಮಯ. ಕಳೆದ ಅನೇಕ ವರ್ಷಗಳಿಂದ ನನಗೆ ಪ್ರೋತ್ಸಾಹ ನೀಡುತ್ತಲೇ ಬಂದ ಪಿಸಿಬಿಗೆ, ಪಾಕಿಸ್ಥಾನದ ಕ್ರಿಕೆಟ್‌ ಅಭಿ ಮಾನಿಗಳಿಗೆ ಕೃತಜ್ಞತೆಗಳು. ನನ್ನ ಕುಟುಂಬದವರಿಗೆ, ಸ್ನೇಹಿತರಿಗೆ ಧನ್ಯವಾದಗಳು. ಪಾಕಿಸ್ಥಾನವನ್ನು ಪ್ರತಿನಿಧಿಸಿದ್ದು ನನ್ನ ಪಾಲಿನ ಹೆಮ್ಮೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದಾ ಚೆಯ ವೃತ್ತಿ ಬದುಕನ್ನು ನಾನಿನ್ನು ಅರಸಿಕೊಳ್ಳಬೇಕಿದೆ’ ಎಂಬುದಾಗಿ ಇಮಾದ್‌ ವಾಸಿಮ್‌ ಹೇಳಿದರು.

ಎಡಗೈ ಬ್ಯಾಟರ್‌ ಹಾಗೂ ಸ್ಪಿನ್‌ ಬೌಲರ್‌ ಆಗಿದ್ದ ಇಮಾದ್‌ ವಾಸಿಮ್‌ ಪಾಕಿಸ್ಥಾನ ಪರ 55 ಏಕದಿನ ಹಾಗೂ 66 ಟಿ20 ಪಂದ್ಯಗಳನ್ನು ಆಡಿದ್ದಾರೆ. ಕ್ರಮವಾಗಿ 986 ಮತ್ತು 486 ರನ್‌ ಮಾಡಿದ್ದಾರೆ. ಉರುಳಿಸಿದ ವಿಕೆಟ್‌ಗಳ ಸಂಖ್ಯೆ 109 (44 ಮತ್ತು 65). ಈ ವರ್ಷದ ಆರಂಭದಲ್ಲಿ ನ್ಯೂಜಿಲ್ಯಾಂಡ್‌ ವಿರುದ್ಧ ರಾವಲ್ಪಿಂಡಿಯಲ್ಲಿ ಕೊನೆಯ ಟಿ20 ಪಂದ್ಯ ಆಡಿದ್ದರು. ಇಮಾದ್‌ 2017ರ ಚಾಂಪಿಯನ್ಸ್‌ ಟ್ರೋಫಿ ವಿಜೇತ ತಂಡದ ಸದಸ್ಯನಾಗಿದ್ದರು.

ಟಾಪ್ ನ್ಯೂಸ್

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

Lok Sabha Elections 6ನೇ ಹಂತ: ಶೇ.59.06ರಷ್ಟು ಮತದಾನ

Lok Sabha Elections 6ನೇ ಹಂತ: ಶೇ.59.06ರಷ್ಟು ಮತದಾನ

Bangladesh ಸಂಸದರ ಹತ್ಯೆ ಕೇಸ್‌: ಭಾರತಕ್ಕೆ ಢಾಕಾ ಅಧಿಕಾರಿಗಳ ತಂಡ

Bangladesh ಸಂಸದರ ಹತ್ಯೆ ಕೇಸ್‌: ಭಾರತಕ್ಕೆ ಢಾಕಾ ಅಧಿಕಾರಿಗಳ ತಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

38

Archery World Cup Stage 2: ವನಿತಾ ಕಾಂಪೌಂಡ್‌ ತಂಡಕ್ಕೆ ಬಂಗಾರ

36

FIH Pro League: ಹಾಕಿ; ವನಿತೆಯರಿಗೆ ಸತತ 2ನೇ ಸೋಲು

35

IPL: ಬಟ್ಲರ್‌ ಗೈರು, ಸ್ಯಾಮ್ಸನ್‌ ವೈಫ‌ಲ್ಯ ರಾಜಸ್ಥಾನ್‌ ಸೋಲಿಗೆ ಕಾರಣ

IPL: ನಿಯಮ ಉಲ್ಲಂಘನೆ; ಹೆಟ್‌ಮೈರ್‌ಗೆ ದಂಡ

IPL: ನಿಯಮ ಉಲ್ಲಂಘನೆ; ಹೆಟ್‌ಮೈರ್‌ಗೆ ದಂಡ

4

ಹಾರ್ದಿಕ್‌ ಜತೆ ವಿಚ್ಚೇದನದ ಸುದ್ದಿ ಬೆನ್ನಲ್ಲೇ ದಿಶಾ ಪಟಾನಿ ಗೆಳೆಯನ ಜತೆ ಕಾಣಿಸಿಕೊಂಡ ನತಾಶಾ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.