Hunsur: ಟಿಎಪಿಸಿಎಂಎಸ್ ಅಧ್ಯಕ್ಷ ಶ್ರೀಗೌಡ ನಿಧನ
Team Udayavani, Dec 3, 2023, 11:42 AM IST
ಹುಣಸೂರು: ತಾಲೂಕಿನ ಜೆಡಿಎಸ್ ಮುಖಂಡ, ಟಿಎಪಿಸಿಎಂಎಸ್ ಅಧ್ಯಕ್ಷ ಹಾಗೂ ಬನ್ನಿಕುಪ್ಪೆ ಗ್ರಾ.ಪಂ. ಮಾಜಿ ಅಧ್ಯಕ್ಷರಾಗಿದ್ದ ಶ್ರೀಗೌಡ (57)ಅನಾರೋಗ್ಯದಿಂದಾಗಿ ಡಿ.1 ರ ಶುಕ್ರವಾರ ನಿಧನರಾದರು.
ಇವರು ಪತ್ನಿ, ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.
ಸ್ವಗ್ರಾಮ ಬಿಳಿಕೆರೆ ಹೋಬಳಿಯ ಕುಪ್ಪೆಯ ಅವರ ಜಮೀನಿನಲ್ಲಿ ಸಂಜೆ ಅಂತ್ಯಕ್ರಿಯೆ ನಡೆಯಿತು.
ಶಾಸಕ ಜಿ.ಡಿ.ಹರೀಶ್ಗೌಡ, ಮಾಜಿ ಶಾಸಕ ಎಚ್.ಪಿ.ಮಂಜುನಾಥ್, ರಾಜ್ಯ ಮಹಿಳಾ ಸಹಕಾರ ಬ್ಯಾಂಕಿನ ಅಧ್ಯಕ್ಷೆ ಲಲಿತಾ ಜಿ.ಟಿ.ದೇವೇಗೌಡ, ಟಿಎಪಿಸಿಎಂಎಸ್ ನಿರ್ದೇಶಕರು ಸೇರಿದಂತೆ ಅನೇಕ ಗಣ್ಯರು ಭೇಟಿ ಇತ್ತು ಅಂತಿಮ ದರ್ಶನ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್