Belagavi;ಹಲ್ಲೆ ಘಟನೆಗೂ ನಮಗೂ ಯಾವುದೇ ಸಂಬಂಧವಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ದುರುದ್ದೇಶಪೂರ್ವವಾಗಿ ಆರೋಪ ಮಾಡುತ್ತಿರುವುದು ಸ್ಪಷ್ಟವಾಗಿದೆ...

Team Udayavani, Dec 4, 2023, 8:05 PM IST

lakshmi hebbalkar

ಬೆಳಗಾವಿ: ಬಿಜೆಪಿ ಎಸ್‌ಸಿ ಮೋರ್ಚಾ ಸದಸ್ಯ ಪೃಥ್ವಿ ಸಿಂಗ್ ಎನ್ನುವವರ ಮೇಲಿನ ಹಲ್ಲೆ ಘಟನೆಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೋಮವಾರ ರಾತ್ರಿ ಹೇಳಿಕೆ ನೀಡಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ದುರುದ್ದೇಶಪೂರ್ವಕವಾಗಿ ಆತ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾನೆ. ಒಂದು ದಾಖಲೆ ಸಲುವಾಗಿ ಅವರ ಮನೆಗೆ ನಮ್ಮ ಕಡೆಯವರು ಹೋಗಿ ಮಾತುಕತೆ ನಡೆಸಿದ್ದಾರೆ. ಈ ಕುರಿತು ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಮ್ಮ ಕಡೆಯವರು ಆತನೊಂದಿಗೆ ಮಾತನಾಡುವಾಗ ಆತ ಕೇಸರಿ ಬಣ್ಣದ ಟೀ ಶರ್ಟ್‌ ಹಾಕಿದ್ದು ಸೆರೆಯಾಗಿದೆ. ಆದರೆ ರಕ್ತ ಅಂಟಿಕೊಂಡಿದ್ದ ಬಿಳಿ ಬಣ್ಣದ ಅಂಗಿಯನ್ನು ಧರಿಸಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾನೆ. ಈತ ದುರುದ್ದೇಶಪೂರ್ವವಾಗಿ ಆರೋಪ ಮಾಡುತ್ತಿರುವುದು ಸ್ಪಷ್ಟವಾಗಿದೆ. ಪೊಲೀಸರು ತನಿಖೆ ನಡೆಸಿ ಈ ಕೃತ್ಯದ ಹಿಂದೆ ಯಾರಿದ್ದಾರೆ ಎನ್ನುವುದನ್ನು ಪತ್ತೆ ಹಚ್ಚಲಿ ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Belagavi; ಬಿಜೆಪಿ ಎಸ್‌ಸಿ ಮೋರ್ಚಾ ಮುಖಂಡ ಪೃಥ್ವಿಸಿಂಗ್ ಮೇಲೆ ಚಾಕು ಇರಿತ

ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ( ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಹೋದರ) ಅವರ ವಿರುದ್ಧ ಪೃಥ್ವಿಸಿಂಗ್ ಹಾಗೂ ಪುತ್ರ ಗಂಭೀರ ಆರೋಪ ಮಾಡಿದ್ದಾರೆ.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.