Chandrayaan-3: ಇಸ್ರೋ ವಿಜ್ಞಾನಿಗಳ ವಿಶೇಷ ಪ್ರಯೋಗ ಯಶಸ್ವಿ

ಭೂಕಕ್ಷೆಗೆ ಬಂದ ಪ್ರೊಪಲ್ಶನ್‌ ಮಾಡ್ನೂಲ್‌

Team Udayavani, Dec 6, 2023, 12:28 AM IST

moon

ಹೈದರಾಬಾದ್‌: ಚಂದ್ರಯಾನ-3 ಬಾಹ್ಯಾಕಾಶ ನೌಕೆಯ ಪ್ರೊಪಲ್ಶನ್‌ ಮಾಡ್ನೂಲ್‌ ಅನ್ನು ಚಂದ್ರನ ಕಕ್ಷೆಯಿಂದ ಭೂಮಿಯ ಕಕ್ಷೆಗೆ ಯಶಸ್ವಿಯಾಗಿ ತರಲಾಗಿದೆ ಎಂದು ಇಸ್ರೋ ವಿಜ್ಞಾನಿಗಳು ತಿಳಿಸಿದ್ದಾರೆ. ಇದೊಂದು ವಿಶೇಷ ಪ್ರಯೋಗ ಎಂದು ವಿಜ್ಞಾನಿಗಳು ವರ್ಣಿಸಿದ್ದಾರೆ.

“ಚಂದ್ರಯಾನ-3 ಯೋಜನೆಯ ಗುರಿಯನ್ನು ಯಶ್ವಸಿಯಾಗಿ ಮುಟ್ಟಿದ್ದೇವೆ. ಅಲ್ಲದೇ ವಿಜ್ಞಾನಿಗಳು ನಡೆಸಿದ ಪ್ರಯೋಗದಲ್ಲಿ ಚಂದ್ರಯಾನ-3 ನೌಕೆಯೊಂದಿಗೆ ಕಳುಹಿಸಲ್ಪಟ್ಟಿದ್ದ ಪ್ರೊಪಲ್ಶನ್‌ ಮಾಡ್ನೂಲ್‌ ಅನ್ನು ಚಂದ್ರನ ಕಕ್ಷೆಯಿಂದ ಭೂಮಿಯ ಕಕ್ಷೆಗೆ ತರಲಾಗಿದೆ. ಆರ್ಬಿಟ್‌ ರೈಸಿಂಗ್‌ ಮ್ಯಾನೆವರ್‌ ಮತ್ತು ಟ್ರಾನ್ಸ್‌ ಅರ್ಥ್ ಇಂಜೆಕ್ಷನ್‌ ಮ್ಯಾನೆವರ್‌ಗಳು ಪ್ರೊಪಲ್ಶನ್‌ ಮಾಡ್ನೂಲ್‌ ಅನ್ನು ಭೂಮಿಯ ಕಕ್ಷೆಗೆ ತಂದು ನಿಲ್ಲಿಸಿವೆ’ ಎಂದು ಇಸ್ರೋ ವಿಜ್ಞಾನಿಗಳು ಹೇಳಿದ್ದಾರೆ.

ಈ ವರ್ಷದ ಜು. 14ರಂದು ಶ್ರೀಹರಿ ಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ-3ರ ಲ್ಯಾಂಡರ್‌ ಮತ್ತು ರೋವರ್‌ ಅನ್ನು ಹೊತ್ತ ಎಲ್‌ವಿಎಂ3 ಎಂ4 ಉಡಾವಣ ವಾಹನ ಯಶಸ್ವಿ ಉಡ್ಡಯನ ನಡೆಸಿತ್ತು. ಆ.17ರಂದು ಪ್ರೊಪಲ್ಶನ್‌ ಮಾಡ್ನೂಲ್‌ನಿಂದ ಲ್ಯಾಂಡರ್‌ ವಿಕ್ರಮ್‌ ಯಶಸ್ವಿಯಾಗಿ ಬೇರ್ಪಟ್ಟಿತ್ತು. ಆ.23ರಂದು ಶಿಶಿರನ ದಕ್ಷಿಣ ಧ್ರುವದಲ್ಲಿ ಸುರಕ್ಷಿತವಾಗಿ “ವಿಕ್ರಮ್‌’ ಲ್ಯಾಂಡರ್‌ ಸಾಫ್ಟ್‌ ಲ್ಯಾಂಡಿಂಗ್‌ ಮಾಡಿತ್ತು. ಈ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಪ್ರಮುಖ ಮೈಲುಗಲ್ಲು ಸ್ಥಾಪಿಸಿತು. ಜತೆಗೆ ಯೋಜನೆಯಂತೆ ನಿಗದಿತ ಅವಧಿಯಲ್ಲಿ ಶಿಶಿರನ ವೈಜ್ಞಾನಿಕ ಅಧ್ಯಯನ ನಡೆಸಿತು.

ಚಂದ್ರನಲ್ಲಿಗೆ ಶೀಘ್ರ ಖಾಸಗಿ ನೌಕೆ
ವಾಷಿಂಗ್ಟನ್‌: ಭಾರತದ ಚಂದ್ರಯಾನ-3ರ ಯಶಸ್ಸಿನ ಬೆನ್ನಲ್ಲೇ ವಿಶ್ವದ ಚಿತ್ತವೆಲ್ಲ ಚಂದ್ರನತ್ತ ನೆಟ್ಟಿದ್ದು, ಇದೀಗ ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾದ ಖಾಸಗಿ ಉಪಕ್ರಮದ ಭಾಗವಾಗಿರುವ ನೌಕೆಯೊಂದು ಚಂದ್ರನನ್ನು ತಲುಪಲು ಸಜ್ಜುಗೊಂಡಿದೆ. ಅಲ್ಲದೇ ಈ ಮೂಲಕ ಚಂದ್ರನಲ್ಲಿಗೆ ತಲುಪಿದ ಮೊದಲ ಖಾಸಗಿ ಬಾಹ್ಯಾಕಾಶ ನೌಕೆ ಎಂಬ ಗರಿಯನ್ನೂ ಮುಡಿಗೇರಿಸಿಕೊಳ್ಳಲು ಸಿದ್ದವಾಗಿದೆ. ನಾಸಾದ ಕಮರ್ಷಿಯಲ್‌ ಲೂನಾರ್‌ ಪೇಲೋಡ್‌ ಸರ್ವೀಸಸ್‌ ಉಪಕ್ರಮದ ಭಾಗವಾಗಿ ಪೆರಿಗ್ರಿನ್‌ ಎನ್ನುವ ಖಾಸಗಿ ಬಾಹ್ಯಾಕಾಶ ನೌಕೆಯನ್ನು ಚಂದ್ರನಲ್ಲಿಗೆ ಕಳುಹಿಸಲು ಯೋಜಿಸಲಾಗಿದೆ. ಇದಕ್ಕಾಗಿ ಡಿ.24ರಂದು ಉಡಾವಣೆ ದಿನಾಂಕವನ್ನೂ ನಿಗದಿ ಮಾಡಲಾಗಿದೆ. ಅಂದುಕೊಂಡಂತೆ ಎಲ್ಲವೂ ನಡೆದರೆ 2024ರ ಜನವರಿ 25ರಂದು ಲ್ಯಾಂಡರ್‌ ಚಂದ್ರನ ಮೇಲಿಳಿಯಲಿದೆ. ಈ ಮೂಲಕ ಚಂದ್ರನಲ್ಲಿಗೆ ತಲುಪಿದ ಖಾಸಗಿ ಕ್ಷೇತ್ರದ ಮೊದಲ ಲ್ಯಾಂಡರ್‌ ಎಂಬ ಇತಿಹಾಸ ಸೃಷ್ಟಿಸುವುದರ ಜತೆಗೆ ಪರಿಗ್ರಿನ್‌ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ರೇಸ್‌ ಸೃಷ್ಟಿ ಮಾಡಲಿದೆ.

ಟಾಪ್ ನ್ಯೂಸ್

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.