IPL 2024 ಹರಾಜಿನಲ್ಲಿ ಭಾಗವಹಿಸುತ್ತಿಲ್ಲ ಈ ಸ್ಟಾರ್ ಆಟಗಾರರು


Team Udayavani, Dec 12, 2023, 12:26 PM IST

These star players are not participating in the IPL 2024 auction

ಮುಂಬೈ: ಐಪಿಎಲ್ 2024ರ ಮಿನಿ ಹರಾಜಿಗೆ ಇನ್ನು ಕೆಲವೇ ದಿನಗಳ ಬಾಕಿ ಉಳಿದಿದೆ. ಸೋಮವಾರ ರಾತ್ರಿ ಹರಾಜಿನಲ್ಲಿ ಭಾಗಿಯಾಗಲಿರುವ ಆಟಗಾರರ ಪಟ್ಟಿಯನ್ನು ಐಪಿಎಲ್ ಮಂಡಳಿ ಬಿಡುಗಡೆ ಮಾಡಿದೆ. ಒಟ್ಟು 333 ಮಂದಿ ಆಟಗಾರರು ಹರಾಜಿನಲ್ಲಿ ಅದೃಷ್ಟ ಪರೀಕ್ಷೆಗಿಳಿಯಲಿದ್ದಾರೆ.

ಡಿಸೆಂಬರ್ 19ರಂದು ದುಬೈನಲ್ಲಿ ಐಪಿಎಲ್ ಮಿನಿ ಹರಾಜು ನಡೆಯಲಿದೆ. ಇದೇ ಮೊದಲ ಬಾರಿಗೆ ಭಾರತದಿಂದ ಹೊರಗಡೆ ಐಪಿಎಲ್ ಹರಾಜು ಮಾಡಲಾಗುತ್ತಿದೆ.

ಒಟ್ಟು 333 ಮಂದಿ ಆಟಗಾರರು ಹರಾಜಿನ ಭಾಗವಾಗಲಿದ್ದಾರೆ. ಇದರಲ್ಲಿ 214 ಭಾರತೀಯರು ಮತ್ತು 119 ಮಂದಿ ವಿದೇಶಿ ಆಟಗಾರರು ಸೇರಿದ್ದಾರೆ. ಅಸೋಸಿಯೇಟ್ ದೇಶಗಳ ಇಬ್ಬರು ಆಟಗಾರರಿದ್ದಾರೆ.

ಕೆಲ ಆಟಗಾರರು ಈ ಬಾರಿ ಐಪಿಎಲ್ ಹರಾಜಿನಲ್ಲಿ ಭಾಗವಹಿಸುತ್ತಿಲ್ಲ. ಈ ಪೈಕಿ ಪ್ರಮುಖರ ಮಾಹಿತಿ ಇಲ್ಲಿದೆ.

ಜೋಫ್ರಾ ಆರ್ಚರ್

ಇಂಗ್ಲೆಂಡ್ ವೇಗಿ ಆರ್ಚರ್ ತನ್ನ ಕ್ರಿಕೆಟ್ ವೃತ್ತಿಜೀವನದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುವ ಗಾಯಗಳಿಂದ ಬಳಲುತ್ತಿದ್ದಾರೆ. ಈ ಹಿಂದೆ ಮುಂಬೈ ಇಂಡಿಯನ್ಸ್ ತಂಡ ಸೇರಿದ್ದ ಜೋಫ್ರಾ ಆರ್ಚರ್ ಮೊದಲ ಸೀಸನ್ ನಲ್ಲಿ ಆಡಿರಲಿಲ್ಲ. 2023ರ ಐಪಿಎಲ್ ನಲ್ಲಿ ಆರ್ಚರ್ ಕೆಲವು ಪಂದ್ಯಗಳನ್ನು ಆಡಿದ್ದರು. ಈ ಬಾರಿ ಮುಂಬೈ ಆರ್ಚರ್ ಅವರನ್ನು ಕೈಬಿಟ್ಟಿದೆ. ಆದರೆ ಹರಾಜಿಗೆ ಅವರು ಹೆಸರು ನೋಂದಾಯಿಸಿಕೊಂಡಿಲ್ಲ.

ಕೇಧಾರ್ ಜಾಧವ್

ಹರಾಜು ಪಟ್ಟಿಯಲ್ಲಿ ಇರದ ಮತ್ತೊಬ್ಬ ಪ್ರಮುಖರೆಂದರೆ ಕೇಧಾರ್ ಜಾಧವ್, ಇವರು ಕಳೆದ ಋತುವಿನಲ್ಲಿ ಆರ್ ಸಿಬಿ ತಂಡದ ಪರವಾಗಿ ಕೂಟದ ಕೊನೆಯಲ್ಲಿ ಕಾಣಿಸಿಕೊಂಡಿದ್ದರು. ಅವರು ತಮ್ಮ ಹೆಸರನ್ನು ಎರಡು ಕೋಟಿ ಮೂಲಬೆಲೆಯ ಬ್ರಾಕೆಟ್‌ ನಲ್ಲಿ ಹಾಕುತ್ತಾರೆ ಎಂದು ವರದಿಗಳಾಗಿದ್ದವು. ಆದರೆ ಅಧಿಕೃತ ಪಟ್ಟಿ ಹೊರಬಂದ ನಂತರ ಅವರ ಹೆಸರು ಕಾಣೆಯಾಗಿದೆ.

ಶಕಿಬ್ ಅಲ್ ಹಸನ್

ಬಾಂಗ್ಲಾದೇಶ ಆಲ್ ರೌಂಡರ್ ಶಕಿಬ್ ಅಲ್ ಹಸನ್ ಅವರು ಈ ಬಾರಿಯ ಐಪಿಎಲ್ ನಲ್ಲಿ ಭಾಗಿಯಾಗದಿರಲು ನಿರ್ಧರಿಸಿದ್ದಾರೆ. ರಾಷ್ಟ್ರೀಯ ತಂಡಕ್ಕೆ ಹೆಚ್ಚಿನ ಸಮಯವನ್ನು ಮೀಸಲಿಡಲು ಶಕಿಬ್ ಟಿ20 ಟೂರ್ನಿಗಳಲ್ಲಿ ಆಡಲಿರದಿರಲು ನಿರ್ಧರಿಸಿದ್ದಾರೆ. ಹೀಗಾಗಿ ಸೋಮವಾರ ಬಿಸಿಸಿಐ ಪ್ರಕಟಿಸಿದ ಐಪಿಎಲ್ 2024 ರ ಹರಾಜು ಪಟ್ಟಿಯಲ್ಲಿ ಅವರ ಹೆಸರಿಲ್ಲ.

ಟಾಪ್ ನ್ಯೂಸ್

BJP is certain to win in 300 constituencies: Prashant Kishore’s future

Loksabha; ಬಿಜೆಪಿಗೆ 300 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಪ್ರಶಾಂತ್‌ ಕಿಶೋರ್‌ ಭವಿಷ್ಯ

MDH, Everest products passed the quality test!

ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

IPL 2024; ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

T20 World Cup: McGurk is Australia’s reserve player

T20 World Cup: ಮೆಕ್‌ಗರ್ಕ್‌ ಆಸ್ಟ್ರೇಲಿಯದ ಮೀಸಲು ಆಟಗಾರ

T20 World Cup; Dwayne Bravo is the Afghanistan bowling consultant

T20 World Cup; ಡ್ವೇನ್‌ಬ್ರಾವೊ ಅಫ್ಘಾನ್‌ ಬೌಲಿಂಗ್‌ ಸಲಹೆಗಾರ

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

pvs

Malaysia Masters ಬ್ಯಾಡ್ಮಿಂಟನ್‌ ; ಬ್ರೇಕ್‌ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

BJP is certain to win in 300 constituencies: Prashant Kishore’s future

Loksabha; ಬಿಜೆಪಿಗೆ 300 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಪ್ರಶಾಂತ್‌ ಕಿಶೋರ್‌ ಭವಿಷ್ಯ

47 Lakhs collected for Kanhaiya Campaign!

Kanhaiya Kumar ಕ್ಯಾಂಪೇನ್‌ಗೆ 47 ಲಕ್ಷ ರೂ. ದೇಣಿಗೆ ಸಂಗ್ರಹ!

MDH, Everest products passed the quality test!

ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!

Balagopal

Kerala; ಕೇಂದ್ರದ ಸವಾಲು ನಡುವೆ ರಾಜ್ಯದ ಆದಾಯ ಹೆಚ್ಚಳ: ಕೇರಳ ಸಚಿವ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.