Goa: 1ಕೋಟಿ ರೂ. ಮೌಲ್ಯದ ಡ್ರಗ್ಸ್ ಸಹಿತ ರಷ್ಯಾದ ಪ್ರಜೆ ಬಂಧನ

3 ತಿಂಗಳಿಂದ ಹಿಂಬಾಲಿಸಿದ್ದ ಪೊಲೀಸರು...

Team Udayavani, Dec 15, 2023, 4:38 PM IST

arrested

ಪಣಜಿ: 1 ಕೋಟಿ 75 ಸಾವಿರ ರೂ.ಮೌಲ್ಯದ ಡ್ರಗ್ಸ್ ಸಹಿತ ರಷ್ಯಾ ಪ್ರಜೆಯನ್ನು ಗೋವಾ ಮಾದಕವಸ್ತು ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಮಾದಕವಸ್ತು ನಿಗ್ರಹ ದಳದ ಎಸ್‌ಪಿ ಬೊಸ್ಯೂಟ್ ಸಿಲ್ವಾ, ಡ್ರಗ್ಸ್ ಹೊಂದಿದ್ದಕ್ಕಾಗಿ ರಷ್ಯಾದ ಪ್ರಜೆಯನ್ನು ಬಂಧಿಸಿದ್ದೇವೆ. ಆತ ಕಳೆದ 15 ವರ್ಷಗಳಿಂದ ಭಾರತಕ್ಕೆ ಬರುತ್ತಿದ್ದ. ಅರಂಬೋಲ್‌ನಲ್ಲಿ ಉಳಿದುಕೊಂಡು ಗೋವಾ, ಮುಂಬೈ ಮತ್ತು ಬೆಂಗಳೂರು ನಡುವೆ ಕೆಲವೊಮ್ಮೆ ಹಿಮಾಚಲ ಪ್ರದೇಶಕ್ಕೆ ಪ್ರಯಾಣಿಸುತ್ತಿದ್ದ. ಆತನ ಬಗ್ಗೆ ನಮಗೆ ಮಾಹಿತಿ ಇತ್ತು, ನಾವು ಅವನನ್ನು ಕಳೆದ 3 ತಿಂಗಳಿಂದ ಅವನನ್ನು ಹಿಂಬಾಲಿಸಿದೆವು. ಅವನು ಹಿಂತಿರುಗಿದ್ದಾನೆ ಎಂದು ನಮಗೆ ಮಾಹಿತಿ ಸಿಕ್ಕಿತು. ಬೆಳಗ್ಗೆ ಬಂಧಿಸಿ ಪ್ರಕರಣ ದಾಖಲು ಮಾಡಿದ್ದೇವೆ. ಆತನ ವಶದಲ್ಲಿದ್ದ ಕಳೆದ ಕೆಲವ ವರ್ಷಗಳಲ್ಲಿ ಅತ್ಯಧಿಕ 1 ಕೋಟಿ 75 ಸಾವಿರ ರೂ ಮೌಲ್ಯದ ಮಾದಕ ವಸ್ತು ವಶ ಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಜಮೀನು ಗಲಾಟೆ; ಕುಡಗೋಲಿನಿಂದ ಹಲ್ಲೆ ಮಾಡಿ ಹಾಡಹಗಲೇ ಸಂಬಂಧಿಯ ಕೊಲೆ

Shimoga ಜಮೀನು ಗಲಾಟೆ; ಕುಡಗೋಲಿನಿಂದ ಹಲ್ಲೆ ಮಾಡಿ ಹಾಡಹಗಲೇ ಸಂಬಂಧಿಯ ಕೊಲೆ

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

6

LS polls: ಮತ ಚಲಾಯಿಸಿದ ಟಾಲಿವುಡ್‌ ಸ್ಟಾರ್ಸ್; ಫೋಟೋಸ್‌ ವೈರಲ್

rcb

RCB ಪ್ಲೇಆಫ್ ತಲುಪಲು ಚೆನ್ನೈಯನ್ನು ಎಷ್ಟು ರನ್ ಗಳಿಂದ ಸೋಲಿಸಬೇಕು? ಹೀಗಿದೆ ಲೆಕ್ಕಾಚಾರ

ಭಾರತ ನೀಡಿರುವ ವಿಮಾನ ಹಾರಿಸುವ ಸಾಮರ್ಥ್ಯವಿರುವ ಪೈಲಟ್‌ಗಳು ನಮ್ಮಲಿಲ್ಲ: ಮಾಲ್ಡೀವ್ಸ್

ಭಾರತದ ವಿಮಾನಗಳನ್ನು ಹಾರಿಸಲು ಸಮರ್ಥರಿರುವ ಒಬ್ಬನೇ ಒಬ್ಬ ಪೈಲೆಟ್ ನಮ್ಮಲಿಲ್ಲ: ಮಾಲ್ಡೀವ್ಸ್

5

‘Turbo’ trailer: ಸೂಪರ್‌ ಸ್ಟಾರ್‌ ಮಮ್ಮುಟ್ಟಿ ಮುಂದೆ ಖಡಕ್‌ ವಿಲನ್‌ ಆದ ರಾಜ್‌ ಬಿ ಶೆಟ್ಟಿ

Shimoga: ಆಟೋಗೆ ಕ್ಯಾಂಟರ್ ಡಿಕ್ಕಿ, ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Shimoga: ಆಟೋಗೆ ಕ್ಯಾಂಟರ್ ಡಿಕ್ಕಿ, ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಆಂಧ್ರಪ್ರದೇಶ, ಒಡಿಶಾ ವಿಧಾನಸಭೆಗೂ ಚುನಾವಣೆ, ತ್ರಿಕೋನ ಸ್ಪರ್ಧೆ

Lok Sabha Election: ಆಂಧ್ರಪ್ರದೇಶ, ಒಡಿಶಾ ವಿಧಾನಸಭೆಗೂ ಚುನಾವಣೆ, ತ್ರಿಕೋನ ಸ್ಪರ್ಧೆ

ದೇಶದಾದ್ಯಂತ 13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ ಬೆದರಿಕೆ… ಅಲರ್ಟ್ ಆದ ಪೊಲೀಸರು

ದೇಶದಾದ್ಯಂತ 13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ ಬೆದರಿಕೆ… ಅಲರ್ಟ್ ಆದ ಪೊಲೀಸರು

Hijab ಧಾರಿಣಿ ಮೊದಲ ಮುಸ್ಲಿಂ ಪ್ರಧಾನಿ: ಸಂಸದ ಅಸಾದುದ್ದೀನ್‌ ಒವೈಸಿ

Hijab ಧಾರಿಣಿ ಮೊದಲ ಮುಸ್ಲಿಂ ಪ್ರಧಾನಿ: ಸಂಸದ ಅಸಾದುದ್ದೀನ್‌ ಒವೈಸಿ

Jaishankar

Border ಶಾಂತಿ ಮೇಲೆ ಭಾರತ, ಚೀನ ಸಂಬಂಧ: ಜೈಶಂಕರ್‌

1-qwewqe

Jharkhand minister ಅಕ್ರಮ ಹಣ ಪತ್ತೆ: ನಾಳೆ ವಿಚಾರಣೆಗೆ ಬರುವಂತೆ ಆಲಂಗೆ ಇ.ಡಿ. ಸಮನ್ಸ್‌

MUST WATCH

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

ಹೊಸ ಸೇರ್ಪಡೆ

ಜಮೀನು ಗಲಾಟೆ; ಕುಡಗೋಲಿನಿಂದ ಹಲ್ಲೆ ಮಾಡಿ ಹಾಡಹಗಲೇ ಸಂಬಂಧಿಯ ಕೊಲೆ

Shimoga ಜಮೀನು ಗಲಾಟೆ; ಕುಡಗೋಲಿನಿಂದ ಹಲ್ಲೆ ಮಾಡಿ ಹಾಡಹಗಲೇ ಸಂಬಂಧಿಯ ಕೊಲೆ

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

6

LS polls: ಮತ ಚಲಾಯಿಸಿದ ಟಾಲಿವುಡ್‌ ಸ್ಟಾರ್ಸ್; ಫೋಟೋಸ್‌ ವೈರಲ್

rcb

RCB ಪ್ಲೇಆಫ್ ತಲುಪಲು ಚೆನ್ನೈಯನ್ನು ಎಷ್ಟು ರನ್ ಗಳಿಂದ ಸೋಲಿಸಬೇಕು? ಹೀಗಿದೆ ಲೆಕ್ಕಾಚಾರ

ಭಾರತ ನೀಡಿರುವ ವಿಮಾನ ಹಾರಿಸುವ ಸಾಮರ್ಥ್ಯವಿರುವ ಪೈಲಟ್‌ಗಳು ನಮ್ಮಲಿಲ್ಲ: ಮಾಲ್ಡೀವ್ಸ್

ಭಾರತದ ವಿಮಾನಗಳನ್ನು ಹಾರಿಸಲು ಸಮರ್ಥರಿರುವ ಒಬ್ಬನೇ ಒಬ್ಬ ಪೈಲೆಟ್ ನಮ್ಮಲಿಲ್ಲ: ಮಾಲ್ಡೀವ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.