South Africa Series: ಟೆಸ್ಟ್ ಸರಣಿಯಿಂದ ಹೊರಬಿದ್ದ ಶಮಿ; ಏಕದಿನ ಸರಣಿ ತೊರೆದ ಚಾಹರ್

Team Udayavani, Dec 16, 2023, 12:10 PM IST

South Africa Series: ಟೆಸ್ಟ್ ಸರಣಿಯಿಂದ ಹೊರಬಿದ್ದ ಶಮಿ; ಏಕದಿನ ಸರಣಿ ತೊರೆದ ಚಾಹರ್

ಮುಂಬೈ: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಆರಂಭಕ್ಕೆ ಮೊದಲು ಟೀಂ ಇಂಡಿಯಾದಲ್ಲಿ ಬದಲಾವಣೆ ಮಾಡಬೇಕಾದ ಅನಿವಾರ್ಯತೆಯಿದೆ. ಟೆಸ್ಟ್ ಸರಣಿಗೆ ಆಯ್ಕೆಯಾಗಿದ್ದ ಬೌಲರ್ ಮೊಹಮ್ಮದ್ ಶಮಿ ಅವರು ಇದೀಗ ತಂಡದಿಂದ ಹೊರಬಿದ್ದಿದ್ದಾರೆ.

ಏಕದಿನ ವಿಶ್ವಕಪ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಸೀಮರ್ ಪಾದದ ಗಾಯದಿಂದ ಬಳಲುತ್ತಿದ್ದಾರೆ.

ಶಮಿ ಅನುಪಸ್ಥಿತಿಯು ದಕ್ಷಿಣ ಆಫ್ರಿಕಾದಲ್ಲಿ ಭಾರತ ತಂಡಕ್ಕೆ ಹೊಡೆತ ಬಿದ್ದಿದೆ. ಅವರು ಕೇವಲ 64 ಟೆಸ್ಟ್‌ಗಳಿಂದ 27.71 ರ ಉತ್ತಮ ಸರಾಸರಿಯಲ್ಲಿ 229 ವಿಕೆಟ್‌ಗಳನ್ನು ಪಡೆದಿದ್ದಾರೆ. 2021-22 ರಲ್ಲಿ ಅವರ ಹಿಂದಿನ ಪ್ರವಾಸದಲ್ಲಿ ತಂಡದ ಪ್ರಮುಖ ವಿಕೆಟ್ ಟೇಕರ್ ಆಗಿದ್ದರು, ಮೂರು ಟೆಸ್ಟ್‌ಗಳಿಂದ 21 ರ ಸರಾಸರಿಯಲ್ಲಿ 14 ವಿಕೆಟ್ ಗಳನ್ನು ಪಡೆದಿದ್ದರು. ಶಮಿಗೆ ಬದಲಿ ಆಟಗಾರನನ್ನು ಭಾರತ ಹೆಸರಿಸಿಲ್ಲ. ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಶಾರ್ದೂಲ್ ಠಾಕೂರ್ ಮತ್ತು ಪ್ರಸಿದ್ಧ್ ಕೃಷ್ಣ ಅವರು ತಂಡದಲ್ಲಿದ್ದಾರೆ.

ಚಾಹರ್ ಅಲಭ್ಯತೆ: ಇದೇ ವೇಳೆ ಏಕದಿನ ಸರಣಿಗೆ ವೇಗಿ ದೀಪಕ್ ಚಾಹರ್ ಅಲಭ್ಯರಾಗಲಿದ್ದಾರೆ. ಕುಟುಂಬದ ತುರ್ತು ಪರಿಸ್ಥಿತಿಯಿಂದಾಗಿ ದೀಪಕ್ ಚಾಹರ್ ಅವರು ತಂಡದಿಂದ ಹಿಂದೆ ನಡೆದಿದ್ದಾರೆ. ಅವರ ಬದಲಿಗೆ ಬಂಗಾಳದ ಸೀಮರ್ ಆಕಾಶ್ ದೀಪ್ ಆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಕೋಚಿಂಗ್ ಸಿಬ್ಬಂದಿ ಬದಲು: ಇದರ ಮಧ್ಯೆ, ರಾಹುಲ್ ದ್ರಾವಿಡ್ ನೇತೃತ್ವದ ಭಾರತದ ಕೋಚಿಂಗ್ ಸಿಬ್ಬಂದಿಗಳಾದ ಬೌಲಿಂಗ್ ಕೋಚ್ ಪಾರಸ್ ಮಾಂಬ್ರೆ, ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್ ಮತ್ತು ಫೀಲ್ಡಿಂಗ್ ಕೋಚ್ ಟಿ. ದಿಲೀಪ್ ಅವರು ಏಕದಿನ ಸರಣಿಯ ಭಾಗವಾಗುವುದಿಲ್ಲ ಎಂದು ಬಿಸಿಸಿಐ ಹೇಳಿದೆ. ಈ ಸಮಯದಲ್ಲಿ ಟೆಸ್ಟ್ ಸರಣಿಯ ಸಿದ್ಧತೆಯ ಭಾಗವಾಗಿ ಭಾರತ ಎ ತಂಡ ಅದನ್ನು ಮೇಲ್ವಿಚಾರಣೆ ಮಾಡುತ್ತಾರೆ.

ಬ್ಯಾಟಿಂಗ್ ಕೋಚ್ ಸಿತಾಂಶು ಕೊಟಕ್, ಬೌಲಿಂಗ್ ಕೋಚ್ ರಾಜೀಬ್ ದತ್ತಾ ಮತ್ತು ಫೀಲ್ಡಿಂಗ್ ಕೋಚ್ ಅಜಯ್ ರಾತ್ರಾ ಅವರನ್ನೊಳಗೊಂಡ ‘ಎ’ ತಂಡದ ಸಿಬ್ಬಂದಿ ಏಕದಿನ ತಂಡವನ್ನು ಕೋಚ್ ಮಾಡಲಿದ್ದಾರೆ.

ಟಾಪ್ ನ್ಯೂಸ್

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

JP Nadda

Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Sunil Chhetri

Sunil Chhetri: ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿದ ಸುನಿಲ್ ಚೇತ್ರಿ

Haji Karam Din: 102ನೇ ವಯಸ್ಸಿನಲ್ಲೂ ಕ್ರಿಕೆಟ್‌ ಆಟ!

Haji Karam Din: 102ನೇ ವಯಸ್ಸಿನಲ್ಲೂ ಕ್ರಿಕೆಟ್‌ ಆಟ!

Ipl 2024: ಹೈದರಾಬಾದ್‌ಗೆ ಗೆಲುವು ಅನಿವಾರ್ಯ, ವಿದಾಯ ಪಂದ್ಯ ಆಡಲಿರುವ ಗುಜರಾತ್‌ ಟೈಟಾನ್ಸ್‌

Ipl 2024: ಹೈದರಾಬಾದ್‌ಗೆ ಗೆಲುವು ಅನಿವಾರ್ಯ, ವಿದಾಯ ಪಂದ್ಯ ಆಡಲಿರುವ ಗುಜರಾತ್‌ ಟೈಟಾನ್ಸ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

JP Nadda

Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.