COVID ದೇಶದ ಮೊದಲ ಪ್ರಕರಣ: ಕೇರಳದಲ್ಲಿ ಹೊಸ ಹೈಸ್ಪೀಡ್‌ ಕೋವಿಡ್‌ ತಳಿ ಪತ್ತೆ

79ರ ವೃದ್ಧೆಗೆ ಜೆಎನ್‌.1 ಸೋಂಕು ದೃಢ

Team Udayavani, Dec 17, 2023, 12:51 AM IST

COVID ದೇಶದ ಮೊದಲ ಪ್ರಕರಣ: ಕೇರಳದಲ್ಲಿ ಹೊಸ ಹೈಸ್ಪೀಡ್‌ ಕೋವಿಡ್‌ ತಳಿ ಪತ್ತೆ

ಹೊಸದಿಲ್ಲಿ: ಕೋವಿಡ್‌ ಸೋಂಕಿನ ಅತ್ಯಂತ ವೇಗವಾಗಿ ಹರಡಬಲ್ಲಂಥ ಉಪ ತಳಿ ಜೆಎನ್‌.1 ಈಗ ದೇಶಕ್ಕೂ ಲಗ್ಗೆಯಿಟ್ಟಿದೆ. ಕೇರಳದಲ್ಲಿ ಡಿ. 8ರಂದು ಈ ತಳಿ ಪತ್ತೆಯಾಗಿದ್ದು, 79 ವರ್ಷದ ವೃದ್ಧೆಗೆ ಸೋಂಕು ದೃಢಪಟ್ಟಿದೆ. ಇದು ದೇಶದಲ್ಲಿ ಪತ್ತೆಯಾದ ಮೊದಲ ಜೆಎನ್‌. 1 ಪ್ರಕರಣವಾಗಿದೆ.

ಈ ವೃದ್ಧೆಯಲ್ಲಿ ನೆಗಡಿ, ಜ್ವರದ ಲಕ್ಷಣಗಳು ಕಂಡುಬಂದಿದ್ದವು. ಸದ್ಯ ಅವರು ಕೊರೊನಾದಿಂದ ಗುಣಮುಖರಾಗಿದ್ದಾರೆ. ಈ ಹಿಂದೆ ಸಿಂಗಾಪುರದಲ್ಲಿ ಅ. 25ರಂದು ಭಾರತೀಯ ಪ್ರವಾಸಿಗನಲ್ಲಿ ಜೆಎನ್‌.1 ಪತ್ತೆಯಾಗಿತ್ತು.

ತಮಿಳುನಾಡಿನ ಈ ವ್ಯಕ್ತಿ ಸಿಂಗಾಪುರಕ್ಕೆ ಪ್ರವಾಸ ಹೋಗಿದ್ದರು. ಈ ತಳಿ ವೇಗವಾಗಿ ವ್ಯಾಪಿಸುತ್ತದೆಯಾದರೂ ಸೋಂಕಿನ ತೀವ್ರತೆಯ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ ಎಂದು ಅಮೆರಿಕದ ರೋಗ ನಿಯಂತ್ರಣ ಮತ್ತು ತಡೆ ಕೇಂದ್ರ (ಸಿಡಿಸಿ) ಹೇಳಿದೆ.

ಏನಿದು ಜೆಎನ್‌.1?
-ಇದು ಕೊರೊನಾದ ಪಿರೋಲಾ ರೂಪಾಂತರದ (ಒಮಿಕ್ರಾನ್‌ನ ಉಪ ತಳಿ ಬಿಎ.2.86) ಉಪ ತಳಿ.
-ಅತ್ಯಂತ ವೇಗವಾಗಿ ಹಬ್ಬುವ ಮತ್ತು ಪ್ರತಿರಕ್ಷಣೆಯಿಂದ ತಪ್ಪಿಸಿಕೊಳ್ಳುತ್ತದೆ.
-ಕೊರೊನಾದ ಸಾಮಾನ್ಯ ರೋಗಲಕ್ಷಣಗಳನ್ನೇ ಹೊಂದಿದೆ.

ಟಾಪ್ ನ್ಯೂಸ್

ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್‌ ಬಳಕೆ

ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್‌ ಬಳಕೆ

7

Miyazaki mango: ಶಂಕರಪುರದಲ್ಲಿ ವಿಶ್ವದ ದುಬಾರಿ ಮಾವಿನಹಣ್ಣು! 

5

ಲಕ್ಷದ್ವೀಪ ಪ್ರವಾಸೋದ್ಯಮದ ಅವಕಾಶ ಬಳಸಿಕೊಳ್ಳುವಲ್ಲಿ ಮಂಗಳೂರು ಹಿನ್ನಡೆ

Anjali Ambigera Case; Girish and Anjali got married 15 days ago!

Anjali Ambigera Case; ಹಂತಕ ಗಿರೀಶ್ ಗೂ ಅಂಜಲಿಗೂ 15 ದಿನಗಳ ಮೊದಲೇ ಮದುವೆಯಾಗಿತ್ತು!

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

kiccha sudeepa gave update about max

MAX; ಅಭಿಮಾನಿಗಳಿಗೆ ಸುದೀಪ್‌ ಅಪ್ಡೇಟ್

2-chikkamagaluru

Chikkamagaluru: ಗುಂಡೇಟಿನಿಂದ ಯುವಕ ಸಾವು: ಹೆಚ್ಚಿದ ಅನುಮಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai Hoarding Collapse; The main accused caught by the police in Rajasthan

Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ

covid

Covishield ಲಸಿಕೆಯಿಂದ ಮತ್ತೊಂದು ಸೈಡ್‌ಎಫೆಕ್ಟ್!

Modi 2

3rd Term; ನೂರಲ್ಲ, 125 ದಿನಗಳ ಯೋಜನೆ ಸಿದ್ಧ: ಪ್ರಧಾನಿ ಮೋದಿ

1-qwqeqwe

Medicine; 41 ಅಗತ್ಯ ಔಷಧಗಳ ಬೆಲೆ ಮತ್ತಷ್ಟು ಇಳಿಕೆ

Medicine prices:  41 ಅಗತ್ಯ ಔಷಧಗಳ ಬೆಲೆ ಮತ್ತಷ್ಟು ಇಳಿಕೆ

Medicine prices: 41 ಅಗತ್ಯ ಔಷಧಗಳ ಬೆಲೆ ಮತ್ತಷ್ಟು ಇಳಿಕೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್‌ ಬಳಕೆ

ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್‌ ಬಳಕೆ

Kundapur: ಹೇರಿಕೆರೆ ಅಭಿವೃದ್ಧಿಗೊಂಡರೆ ಹತ್ತಾರು ಹಳ್ಳಿಗಳಿಗೆ ನೀರು

Kundapur: ಹೇರಿಕೆರೆ ಅಭಿವೃದ್ಧಿಗೊಂಡರೆ ಹತ್ತಾರು ಹಳ್ಳಿಗಳಿಗೆ ನೀರು

7

Miyazaki mango: ಶಂಕರಪುರದಲ್ಲಿ ವಿಶ್ವದ ದುಬಾರಿ ಮಾವಿನಹಣ್ಣು! 

Monsoon: ಭತ್ತ ಬೇಸಾಯದ ನಿರೀಕ್ಷೆ ಮೂಡಿಸಿದ ಮಳೆ; ಉಳುಮೆಗೆ ಪೂರ್ವ ತಯಾರಿ

Monsoon: ಭತ್ತ ಬೇಸಾಯದ ನಿರೀಕ್ಷೆ ಮೂಡಿಸಿದ ಮಳೆ; ಉಳುಮೆಗೆ ಪೂರ್ವ ತಯಾರಿ

5

ಲಕ್ಷದ್ವೀಪ ಪ್ರವಾಸೋದ್ಯಮದ ಅವಕಾಶ ಬಳಸಿಕೊಳ್ಳುವಲ್ಲಿ ಮಂಗಳೂರು ಹಿನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.