Mangaluru ಬಾಲಕಿ ಅಪಹರಣ, ಅತ್ಯಾಚಾರ ಆರೋಪಿ ಖುಲಾಸೆ

Team Udayavani, Dec 23, 2023, 1:24 AM IST

Mangaluru ಬಾಲಕಿ ಅಪಹರಣ, ಅತ್ಯಾಚಾರ ಆರೋಪಿ ಖುಲಾಸೆ

ಮಂಗಳೂರು: ಪರಿಶಿಷ್ಟ ಸಮುದಾಯಕ್ಕೆ ಸೇರಿದ ಅಪ್ರಾಪ್ತ ವಯಸ್ಕ ಬಾಲಕಿಯ ಅಪಹರಣ, ಅತ್ಯಾಚಾರ ಪ್ರಕರಣದ ಆರೋಪಿಯನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ಮಂಗಳೂರಿನ ದ.ಕ. ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ದೋಷಮುಕ್ತಗೊಳಿಸಿ ತೀರ್ಪಿತ್ತಿದೆ.

ಆರೋಪಿ ಎಂ.ಡಿ. ಇಬ್ರಾರ್‌ ಅಲಿಯಾಸ್‌ ಮುನ್ನ ಖುಲಾಸೆಗೊಂಡವರು. ಅವರ ವಿರುದ್ಧ ನೊಂದ ಬಾಲಕಿ ನೀಡಿದ್ದ ದೂರಿನಂತೆ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ 2019ರ ಮಾರ್ಚ್‌ನಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆರೋಪಿಯನ್ನು ಉಳ್ಳಾಲ ಪೊಲೀಸ್‌ ಠಾಣೆಯವರು ದಸ್ತಗಿರಿ ಮಾಡಿ ಕಾನೂನು ಕ್ರಮ ಕೈಗೊಂಡಿದ್ದರು.

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ಕೈಗೊಳ್ಳಲಾಗಿದ್ದು 16 ಸಾಕ್ಷಿಗಳ ವಿಚಾರಣೆ ಮಾಡಲಾಗಿತ್ತು. ಆರೋಪಿ ಪರ ಹಾಗೂ ಅಭಿಯೋಜಕರ ಪರ ನ್ಯಾಯಾಲಯದಲ್ಲಿ ವಾದ ಹಾಗೂ ಪ್ರತಿವಾದ ಮಂಡನೆ ಆಗಿದ್ದು, ಅದರಂತೆ ನ್ಯಾಯಾಧೀಶೆ ಮಂಜುಳ ಇಟ್ಟಿ ಅವರು ಡಿ. 19ರಂದು ಆರೋಪಿ ವಿರುದ್ಧ ಸೂಕ್ತ ಸಾಕ್ಷ್ಯಾಧಾರ ವಿಲ್ಲದ ಕಾರಣ ಖುಲಾಸೆಗೊಳಿಸಲಾಗಿದೆ ಎಂದು ತೀರ್ಪು ನೀಡಿದ್ದಾರೆ. ಆರೋಪಿ ಪರ ವಕೀಲರಾದ ರಾಘವೇಂದ್ರ ರಾವ್‌, ಗೌರಿ ಶೆಣೈ ಮತ್ತು ನವ್ಯಾ ಸಚಿನ್‌ ವಾದಿಸಿದ್ದರು.

ಟಾಪ್ ನ್ಯೂಸ್

Rain ಕಾಸರಗೋಡಿನಾದ್ಯಂತ ಬಿರುಸಿನ ಮಳೆ: ಇಬ್ಬರ ಸಾವು

Udupi ಜೂ. 4: ಮತ ಎಣಿಕೆ, ನಿಷೇಧಾಜ್ಞೆ ಜಾರಿ; ಜಿಲ್ಲಾಧಿಕಾರಿ ಆದೇಶ

Dharwad: ದರೋಡೆಕೋರರನ್ನು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದ ಲೇಡಿ ಪಿಎಸ್ಐ

Karkala ಬಸ್‌ ಪ್ರಯಾಣಿಕರಿಂದ ಟಿಪ್ಪರ್‌ ಚಾಲಕನಿಗೆ ಹಲ್ಲೆ: ದೂರು

Mallikarjun Kharge: ಅಧಿಕಾರಕ್ಕೆ ಬಂದರೆ ರಾಮ ಮಂದಿರ ಧ್ವಂಸ ಹೇಳಿಕೆ ಸುಳ್ಳು: ಖರ್ಗೆ ಆಕ್ರೋಶ

Mallikarjun Kharge: ಅಧಿಕಾರಕ್ಕೆ ಬಂದರೆ ರಾಮಮಂದಿರ ಧ್ವಂಸ ಹೇಳಿಕೆ ಸುಳ್ಳು: ಖರ್ಗೆ ಆಕ್ರೋಶ

Kota ಮಧುವನ; ರೈಲ್ವೇ ಹಳಿ ಪಕ್ಕದಲ್ಲಿ ಬೆಂಕಿ ಅಗ್ನಿಶಾಮಕದಳ ಕಾರ್ಯಚರಣೆ

ನನ್ನ ಖಾಸಗಿ ಫೋಟೋ ಬಿಡುಗಡೆಮಾಡಲು ಆಪ್‌ನಲ್ಲಿ ಸಂಚು ನಡೆಯುತ್ತಿದೆ: ಸ್ವಾತಿ ಮಲಿವಾಲ್‌

ನನ್ನ ಖಾಸಗಿ ಫೋಟೋ ಬಿಡುಗಡೆ ಮಾಡಲು ಆಪ್‌ನಲ್ಲಿ ಸಂಚು ನಡೆಯುತ್ತಿದೆ: ಸ್ವಾತಿ ಮಲಿವಾಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಗಾಂಜಾ ಸೇವನೆ: ಯುವಕನ ಬಂಧನ

Mangaluru ಗಾಂಜಾ ಸೇವನೆ: ಯುವಕನ ಬಂಧನ

ಮಂಗಳೂರು: ಮನೆ ಮಂದಿ ಹೊರಗೆ- ಕಳ್ಳರು ಮನೆಯೊಳಗೆ !

ಸುರತ್ಕಲ್‌, ಶಿಬರೂರು, ಕಟೀಲು ಮಾರ್ಗವಾಗಿ ನರ್ಮ್ ಬಸ್‌ ಸಂಚಾರ ಪುನರಾರಂಭ

ಮಂಗಳೂರು: ನಗರದ ನಡುವೆಯೇ ಸೃಷ್ಟಿಯಾಗಿದೆ ದಟ್ಟ ಅರಣ್ಯ!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕಾಸರಗೋಡಿನಾದ್ಯಂತ ಬಿರುಸಿನ ಮಳೆ: ಇಬ್ಬರ ಸಾವು

Rain ಕಾಸರಗೋಡಿನಾದ್ಯಂತ ಬಿರುಸಿನ ಮಳೆ: ಇಬ್ಬರ ಸಾವು

Udupi ಜೂ. 4: ಮತ ಎಣಿಕೆ, ನಿಷೇಧಾಜ್ಞೆ ಜಾರಿ; ಜಿಲ್ಲಾಧಿಕಾರಿ ಆದೇಶ

Udupi ಜೂ. 4: ಮತ ಎಣಿಕೆ, ನಿಷೇಧಾಜ್ಞೆ ಜಾರಿ; ಜಿಲ್ಲಾಧಿಕಾರಿ ಆದೇಶ

Dharwad: ದರೋಡೆಕೋರರನ್ನು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದ ಲೇಡಿ ಪಿಎಸ್ಐ

Dharwad: ದರೋಡೆಕೋರರನ್ನು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದ ಲೇಡಿ ಪಿಎಸ್ಐ

Karkala ಬಸ್‌ ಪ್ರಯಾಣಿಕರಿಂದ ಟಿಪ್ಪರ್‌ ಚಾಲಕನಿಗೆ ಹಲ್ಲೆ: ದೂರು

Karkala ಬಸ್‌ ಪ್ರಯಾಣಿಕರಿಂದ ಟಿಪ್ಪರ್‌ ಚಾಲಕನಿಗೆ ಹಲ್ಲೆ: ದೂರು

Mallikarjun Kharge: ಅಧಿಕಾರಕ್ಕೆ ಬಂದರೆ ರಾಮ ಮಂದಿರ ಧ್ವಂಸ ಹೇಳಿಕೆ ಸುಳ್ಳು: ಖರ್ಗೆ ಆಕ್ರೋಶ

Mallikarjun Kharge: ಅಧಿಕಾರಕ್ಕೆ ಬಂದರೆ ರಾಮಮಂದಿರ ಧ್ವಂಸ ಹೇಳಿಕೆ ಸುಳ್ಳು: ಖರ್ಗೆ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.