Kerala: ಪೊಲೀಸರ ದೌರ್ಜನ್ಯ ಖಂಡಿಸಿ ಡಿಜಿಪಿ ಕಚೇರಿಗೆ ಮುತ್ತಿಗೆ

ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ ಕೈ ಕಾರ್ಯಕರ್ತರ ಮೇಲೆ ಜಲಫಿರಂಗಿ

Team Udayavani, Dec 24, 2023, 1:08 AM IST

kerala cong pr

ತಿರುವನಂತಪುರ: ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ಕೇರಳ ಪೊಲೀಸರು ದೌರ್ಜನ್ಯ ಎಸಗುತ್ತಿದ್ದಾರೆಂದು ಆರೋಪಿಸಿ, ಕಾಂಗ್ರೆ ಸ್‌ ನಡೆಸುತ್ತಿದ್ದ ಪ್ರತಿಭಟನೆ ಶನಿವಾರ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟ ನಾಕಾರರನ್ನು ಚದುರಿಸಲು ಪೊಲೀಸರು ಜಲಫಿರಂಗಿ ಪ್ರಯೋಗಿಸಿದ್ದಾರೆ. ಕೇರಳ ಸರಕಾರ ನಡೆಸುತ್ತಿರುವ “ನವ ಕೇರಳ ಸದಸ್‌” ಅಭಿಯಾನ ವಿರೋಧಿಸುತ್ತಿರುವ ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ಪೊಲೀಸರು ದೌರ್ಜನ್ಯ ಎಸಗುತ್ತಿದ್ದಾರೆಂದು ಆರೋಪಿಸಿ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಡಿಜಿಪಿ ಕಚೇರಿಯತ್ತ ಮೆರವಣಿಗೆ ಹೊರಟಿದ್ದರು. ಈ ವೇಳೆ ಕಾರ್ಯಕರ್ತರು ಕಲ್ಲುತೂರಾಟ ನಡೆಸಿದ್ದಾರೆಂದು, ಅವರನ್ನು ಚದುರಿಸಲು ಪೊಲೀಸರು ಅಶ್ರುವಾಯು ಹಾಗೂ ಜಲಫಿರಂಗಿಯನ್ನು ಪ್ರಯೋಗಿಸಿದ್ದಾರೆ.

ಘಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಕೆ.ಸುಧಾಕರನ್‌ ಹಾಗೂ ಹಿರಿಯ ನಾಯಕ ರಮೇಶ್‌ ಚೆನ್ನಿತ್ತಲ ಅವರಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿ ಸಲಾಗಿದೆ. ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಕೂಡ ಪ್ರತಿಭಟನೆಯಲ್ಲಿದ್ದರು ಎಂದು ಪಕ್ಷ ಹೇಳಿದ್ದು, ಪೊಲೀಸರ ವರ್ತನೆಯನ್ನು ತೀವ್ರವಾಗಿ ಖಂಡಿಸಿದೆ. ಈ ನಡುವೆ ಬಿಜೆಪಿ ಕಾರ್ಯಕರ್ತರೂ ಕೂಡ ಕೇರಳ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಟಾಪ್ ನ್ಯೂಸ್

ಸಾಲ ಮರುಪಾವತಿ ಮಾಡದಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ: ರೈತ ಆತ್ಮಹತ್ಯೆ

ಸಾಲ ಮರುಪಾವತಿ ಮಾಡದಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ: ರೈತ ಆತ್ಮಹತ್ಯೆ

T20 World Cup; Dwayne Bravo is the Afghanistan bowling consultant

T20 World Cup; ಡ್ವೇನ್‌ಬ್ರಾವೊ ಅಫ್ಘಾನ್‌ ಬೌಲಿಂಗ್‌ ಸಲಹೆಗಾರ

Molakalmuru ಆಸ್ಪತ್ರೆಯಲ್ಲಿ ಮೊಂಬತ್ತಿಯಲ್ಲಿ ಚಿಕಿತ್ಸೆ!

Molakalmuru ಆಸ್ಪತ್ರೆಯಲ್ಲಿ ಮೊಂಬತ್ತಿಯಲ್ಲಿ ಚಿಕಿತ್ಸೆ!

ಕಾಂಗ್ರೆಸ್‌ಗೆ 5 ಸ್ಥಾನದಲ್ಲಿ ಗೆಲುವು: ರಾಮಲಿಂಗಾ ರೆಡ್ಡಿ

ಕಾಂಗ್ರೆಸ್‌ಗೆ 5 ಸ್ಥಾನದಲ್ಲಿ ಗೆಲುವು: ರಾಮಲಿಂಗಾ ರೆಡ್ಡಿ

bjpMLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

MLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್‌ಡಿಕೆ ಎಚ್ಚರಿಕೆ

DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್‌ಡಿಕೆ ಎಚ್ಚರಿಕೆ

British Prime Minister Sunak thought to change the student visa policy!

U.K; ವಿದ್ಯಾರ್ಥಿ ವೀಸಾ ನೀತಿ ಬದಲಿಸಲು ಬ್ರಿಟನ್‌ ಪ್ರಧಾನಿ ಸುನಕ್‌ ಚಿಂತನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Conspiracy case: Relief for Sudhakaran of Congress

CPM ನಾಯಕನ ಹತ್ಯೆ ಸಂಚು: ಕಾಂಗ್ರೆಸ್‌ನ ಸುಧಾಕರನ್‌ಗೆ ರಿಲೀಫ್

BJP notice to Union Minister Sinha who did not come to campaign and did not vote

BJP: ಪ್ರಚಾರಕ್ಕೆ ಬರದ, ವೋಟ್‌ ಮಾಡದ ಕೇಂದ್ರ ಸಚಿವ ಸಿನ್ಹಾಗೆ ಬಿಜೆಪಿ ನೋಟಿಸ್‌

Bangla MP who came to Kolkata goes missing

ಕೋಲ್ಕತಾಗೆ ಬಂದ ಬಾಂಗ್ಲಾ ಸಂಸದ ನಾಪತ್ತೆ

Swati Maliwal case: Data destruction on Bibhav’s phone

Swati Maliwal case: ಬಿಭವ್‌ ಫೋನ್‌ನಲ್ಲಿ ದತ್ತಾಂಶ ನಾಶ

Former AAP leader Jagbir Singh joins BJP

New Delhi; ಆಪ್‌ ಮಾಜಿ ನಾಯಕ ಜಗ್ಬೀರ್‌ ಸಿಂಗ್‌ ಬಿಜೆಪಿ ಸೇರ್ಪಡೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಸಾಲ ಮರುಪಾವತಿ ಮಾಡದಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ: ರೈತ ಆತ್ಮಹತ್ಯೆ

ಸಾಲ ಮರುಪಾವತಿ ಮಾಡದಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ: ರೈತ ಆತ್ಮಹತ್ಯೆ

T20 World Cup; Dwayne Bravo is the Afghanistan bowling consultant

T20 World Cup; ಡ್ವೇನ್‌ಬ್ರಾವೊ ಅಫ್ಘಾನ್‌ ಬೌಲಿಂಗ್‌ ಸಲಹೆಗಾರ

Molakalmuru ಆಸ್ಪತ್ರೆಯಲ್ಲಿ ಮೊಂಬತ್ತಿಯಲ್ಲಿ ಚಿಕಿತ್ಸೆ!

Molakalmuru ಆಸ್ಪತ್ರೆಯಲ್ಲಿ ಮೊಂಬತ್ತಿಯಲ್ಲಿ ಚಿಕಿತ್ಸೆ!

ಕಾಂಗ್ರೆಸ್‌ಗೆ 5 ಸ್ಥಾನದಲ್ಲಿ ಗೆಲುವು: ರಾಮಲಿಂಗಾ ರೆಡ್ಡಿ

ಕಾಂಗ್ರೆಸ್‌ಗೆ 5 ಸ್ಥಾನದಲ್ಲಿ ಗೆಲುವು: ರಾಮಲಿಂಗಾ ರೆಡ್ಡಿ

bjpMLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

MLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.