ವಾಟ್ಸ್ಆ್ಯಪ್ ಸ್ಕ್ರೀನ್ ಶೇರಿಂಗ್ ಬಳಸಿ ಬ್ಯಾಂಕ್ ಖಾತೆಗೆ ಹ್ಯಾಕರ್ಗಳ ಕನ್ನ!
Team Udayavani, Dec 24, 2023, 11:02 PM IST
ಹೊಸದಿಲ್ಲಿ: ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಗಳ ಪ್ರಮಾಣ ಹೆಚ್ಚುತ್ತಿದೆ. ಈ ವರೆಗೆ ಒಟಿಪಿಗಳನ್ನು ಅಕ್ರಮವಾಗಿ ಪಡೆದು ವಂಚಿಸುತ್ತಿದ್ದ ಹ್ಯಾಕರ್ಗಳು ಇದೀಗ ವಾಟ್ಸ್ಆ್ಯಪ್ನ ಸ್ಕ್ರೀನ್ ಶೇರಿಂಗ್ ಫೀಚರ್ ಅನ್ನು ಸೈಬರ್ದಾಳಿಗೆ ದಾಳ ವಾಗಿಸಿಕೊಳ್ಳಲು ಮುಂದಾಗಿದ್ದಾರೆ. ಇತ್ತೀಚೆಗಷ್ಟೇ ವಾಟ್ಸ್ಆ್ಯಪ್ನಲ್ಲಿ ಗ್ರೂಪ್ ವಿಡಿಯೋಕಾಲ್ಗಳಿಗಾಗಿ ಸ್ಕ್ರೀನ್ ಶೇರಿಂಗ್ ಎಂಬ ನೂತನ ಫೀಚರ್ ಪರಿಚಯಿಸ ಲಾಗಿದ್ದು ಅದನ್ನೇ ಹ್ಯಾಕರ್ಗಳು ಗುರಿಯಾಗಿಸಿಕೊಂಡಿದ್ದಾರೆ.
ವಿಡಿಯೋಕಾಲ್ ರಿಕ್ವೆಸ್ಟ್ಗಳ, ಮೆಸೇಜ್ ಮೂಲಕ ಹಂಚಿಕೆ ಮಾಡುವಂತೆ ಕೋರಿಕೆ ಸಲ್ಲಿಸಲಾಗುತ್ತದೆ. ಬಳಕೆದಾರರು ಅದಕ್ಕೊಪ್ಪಿದ ಕೂಡಲೇ ಮೊಬೈಲ್ ಹ್ಯಾಕರ್ಗಳ ಕೈಗೆ ಸಿಕ್ಕಂತಾಗು ತ್ತದೆ. ಹೀಗಾಗಿ, ಎಲ್ಲಾ ಮಾಹಿತಿಗಳು ಹ್ಯಾಕರ್ಗಳಿಗೆ ಸಿಗುತ್ತದೆ. ಬ್ಯಾಂಕ್ ಖಾತೆಗ ಳಿಂದ ಹಣವನ್ನು ದೋಚಲೂ ಸಾಧ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಇಂಥ ವಿಚಾರದ ಬಗ್ಗೆ ಎಚ್ಚರಿಕೆ ವಹಿಸುವಂತೆ ಸೈಬರ್ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ
Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್
Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್ ವಿರುದ್ಧ ಮೋದಿ ವಾಗ್ದಾಳಿ
Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್ಮೆಂಟ್ನ ಗೋಡೆ ಕುಸಿದು 7 ಮಂದಿ ಸಾವು
ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು
ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ
Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ
ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ
Sangeeth Sivan: ಮಾಲಿವುಡ್, ಬಾಲಿವುಡ್ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ