ISRO: ಕಪ್ಪು ಕುಳಿ ಅಧ್ಯಯನ ಇಸ್ರೋ ಹೊಸ ಸಾಹಸ

ಜ.1ಕ್ಕೆ ಎಕ್ಸ್‌ಪೊಸ್ಯಾಟ್‌ ನಭಕ್ಕೆ ಉಡಾವಣೆ ದೇಶಕ್ಕೆ ಪ್ರಥಮ - ಜಗತ್ತಿಗೆ ಎರಡನೆಯದ್ದು

Team Udayavani, Dec 27, 2023, 12:48 AM IST

isro logo

ಹೊಸದಿಲ್ಲಿ: ಚಂದ್ರನ ದಕ್ಷಿಣ ಧ್ರುವಕ್ಕೆ ಮೊಟ್ಟ ಮೊದಲ ಬಾರಿಗೆ ಯಶಸ್ವಿಯಾಗಿ ಬಾಹ್ಯಕಾಶ ನೌಕೆಯನ್ನು ಇಳಿಸಿದ ಇಸ್ರೋ, ಹೊಸ ವರ್ಷದ ಜ.1ರಂದು ಹೊಸ ಸಾಹಸಕ್ಕೆ ಅಣಿಯಾಗಿದೆ.

ಕಪ್ಪು ಕುಳಿ(ಬ್ಲ್ಯಾಕ್‌ ಹೋಲ್‌) ಅಧ್ಯಯನ ಕ್ಕಾಗಿ ಎಕ್ಸ್‌-ರೇ ಪೋಲಾರಿಮೀಟರ್‌ ಉಪ ಗ್ರಹ ವನ್ನು ಜ.1ರಂದು ಇಸ್ರೋ ಉಡಾವಣೆ ಮಾಡುತ್ತಿದೆ. ಇಂಥ ಅಧ್ಯಯನವು ಭಾರತದ ಮೊದಲ ಹಾಗೂ ಜಗತ್ತಿನ ಎರಡನೆಯದ್ದಾಗಿದೆ. 2021ರಲ್ಲಿ ಅಮೆರಿಕದ ನಾಸಾ ಮೊದಲ ಬಾರಿಗೆ ಇಮೇಜಿಂಗ್‌ ಎಕ್ಸ್‌-ರೇ ಪೋಲಾರಿಮಿಟ್ರಿ ಎಕ್ಸ್‌ಪ್ಲೋರರ್‌(ಐಎಕ್ಸ್‌ಪಿ ಇ) ಉಪಗ್ರಹವನ್ನು ಉಡಾವಣೆ ಮಾಡಿತ್ತು.

ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಜ.1ರಂದು ಬೆಳಗ್ಗೆ 9.10 ಗಂಟೆಗೆ ಎಕ್ಸ್‌-ರೇ ಪೋಲಾರಿಮೀಟರ್‌ ಉಪಗ್ರಹ(ಎಕ್ಸ್‌ಪೊಸ್ಯಾಟ್‌) ಹೊತ್ತ ಪೋಲಾರ್‌ ಉಪಗ್ರಹ ಉಡಾವಣ ವಾಹಕವು(ಪಿಎಸ್‌ಎಲ್‌ವಿ) ಉಡಾವಣೆ ಆಗಲಿದೆ. ಇದು ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲಾಗಲಿದೆ.

ಉಪಗ್ರಹವನ್ನು 500-700 ಕಿ.ಮೀ. ವೃತಾಕಾರಾದ ಭೂಮಿಯ ಕೆಳಗಿನ ಕಕ್ಷೆಗೆ ಸೇರಿಸಲಾಗುತ್ತದೆ. ಈ ಯೋಜನೆಯ ಜೀವಿತಾವಧಿ 5 ವರ್ಷಗಳಾಗಿದೆ ಎಂದು ಇಸ್ರೋ ವಿಜ್ಞಾನಿಗಳು ತಿಳಿಸಿದ್ದಾರೆ.

ಯು.ಆರ್‌.ರಾವ್‌ ಉಪಗ್ರಹ ಕೇಂದ್ರದ ಸಹಯೋಗದಲ್ಲಿ ರಾಮನ್‌ ಸಂಶೋಧನ ಸಂಸ್ಥೆಯು ಉಪಗ್ರಹಕ್ಕೆ ಅಳವಡಿಸಿರುವ ಪೋಲಿಕ್ಸ್‌ (ಪೋಲಾರಿಮೀಟರ್‌ ಇನ್‌ಸ್ಟ್ರೆ ಮೆಂಟ್‌ ಇನ್‌ ಎಕ್ಸ್‌-ರೇಸ್‌) ಮತ್ತು ಎಕ್ಸ್‌ ಸ್ಪೆಕ್ಟ್ (ಎಕ್ಸ್‌-ರೇ ಸ್ಪೆಟ್ರೋಸ್ಕೋಪಿ ಆ್ಯಂಡ್‌ ಟೈಮಿಂಗ್‌) ಪೇಲೋಡ್‌ಗಳನ್ನು ಅಭಿವೃದ್ಧಿಪಡಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಉಡ್ಡಯನದಿಂದ ಏನು ಲಾಭ?: ಬಾಹ್ಯಾಕಾಶ ವ್ಯಾಪ್ತಿಯಲ್ಲಿರುವ ಕ್ಷಕಿರಣಗಳು ಮತ್ತು ಧ್ರುವ ಮಿತಿಯ ಅಧ್ಯಯನವೇ ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಅದರ ಮೂಲಕ ಜಗತ್ತಿನ 50 ಪ್ರಕಾಶಮಾನ ಮೂಲಗಳ ಹಾಗೂ ಕಪ್ಪು ಕುಳಿ, ಪಲ್ಸರ್‌ಗಳು, ಎಕ್ಸ್‌-ರೇ ಬೈನರಿಗಳು, ಸಕ್ರಿಯ ಗ್ಯಾಲಕ್ಸಿಯ ನ್ಯೂಕ್ಲಿ ಯಸ್‌ಗಳು, ನ್ಯೂಟ್ರಾನ್‌ ನಕ್ಷತ್ರಗಳು ಮತ್ತು ಉಷ್ಣವಲ್ಲದ ಸೂಪರ್‌ನೊàವಾ ಅವಶೇಷಗಳ ಬಗ್ಗೆ ಅಧ್ಯಯನ ನಡೆಸಲಿದೆ.

ಟಾಪ್ ನ್ಯೂಸ್

ದಿಢೀರ್ ರಜೆ ಹಾಕಿದ ಸಿಬ್ಬಂದಿ… 30 ಉದ್ಯೋಗಿಗಳನ್ನು ವಜಾಗೊಳಿಸಿದ Air India Express

Mass Sick Leave… 30 ಸಿಬ್ಬಂದಿಗಳನ್ನು ವಜಾಗೊಳಿಸಿದ Air India Express

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ

3-1

K. Vasantha Bangera: ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

Paris Olympics: ಇಂದಿನಿಂದ ಒಲಿಂಪಿಕ್ಸ್‌ ಅರ್ಹತಾ ಕುಸ್ತಿ… ಭಾರತೀಯರಿಗೆ ಕೊನೆಯ ಅವಕಾಶ

Paris Olympics: ಇಂದಿನಿಂದ ಒಲಿಂಪಿಕ್ಸ್‌ ಅರ್ಹತಾ ಕುಸ್ತಿ… ಭಾರತೀಯರಿಗೆ ಕೊನೆಯ ಅವಕಾಶ

Federation Cup 2024: ಮೂರು ವರ್ಷ ಬಳಿಕ ಜಾವೆಲಿನ್‌ ಎಸೆತಗಾರ ನೀರಜ್‌ ಭಾರತದಲ್ಲಿ ಸ್ಪರ್ಧೆ

Federation Cup 2024: ಮೂರು ವರ್ಷ ಬಳಿಕ ಜಾವೆಲಿನ್‌ ಎಸೆತಗಾರ ನೀರಜ್‌ ಭಾರತದಲ್ಲಿ ಸ್ಪರ್ಧೆ

ಚುನಾವಣೆ ವೇಳೆ ಮತದಾರರಲ್ಲಿ ಗೊಂದಲ ಸೃಷ್ಟಿ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಈಶ್ವರಪ್ಪ ಮೊರೆ

ಚುನಾವಣೆ ವೇಳೆ ಮತದಾರರಲ್ಲಿ ಗೊಂದಲ ಸೃಷ್ಟಿ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಈಶ್ವರಪ್ಪ ಮೊರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಢೀರ್ ರಜೆ ಹಾಕಿದ ಸಿಬ್ಬಂದಿ… 30 ಉದ್ಯೋಗಿಗಳನ್ನು ವಜಾಗೊಳಿಸಿದ Air India Express

Mass Sick Leave… 30 ಸಿಬ್ಬಂದಿಗಳನ್ನು ವಜಾಗೊಳಿಸಿದ Air India Express

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

Sam Pitroda; ದಕ್ಷಿಣ ಭಾರತೀಯ ಜನತೆ ಆಫ್ರಿಕನ್ನರಂತೆ: ರಾಹುಲ್‌ ಆಪ್ತ

Sam Pitroda; ದಕ್ಷಿಣ ಭಾರತೀಯ ಜನತೆ ಆಫ್ರಿಕನ್ನರಂತೆ: ರಾಹುಲ್‌ ಆಪ್ತ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ದಿಢೀರ್ ರಜೆ ಹಾಕಿದ ಸಿಬ್ಬಂದಿ… 30 ಉದ್ಯೋಗಿಗಳನ್ನು ವಜಾಗೊಳಿಸಿದ Air India Express

Mass Sick Leave… 30 ಸಿಬ್ಬಂದಿಗಳನ್ನು ವಜಾಗೊಳಿಸಿದ Air India Express

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ

3-1

K. Vasantha Bangera: ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

Paris Olympics: ಇಂದಿನಿಂದ ಒಲಿಂಪಿಕ್ಸ್‌ ಅರ್ಹತಾ ಕುಸ್ತಿ… ಭಾರತೀಯರಿಗೆ ಕೊನೆಯ ಅವಕಾಶ

Paris Olympics: ಇಂದಿನಿಂದ ಒಲಿಂಪಿಕ್ಸ್‌ ಅರ್ಹತಾ ಕುಸ್ತಿ… ಭಾರತೀಯರಿಗೆ ಕೊನೆಯ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.