Uppinangady: ಟ್ಯಾಂಕರ್‌ ಪಲ್ಟಿ; ಡೀಸೆಲ್‌ ಸೋರಿಕೆ


Team Udayavani, Dec 28, 2023, 11:41 PM IST

accuident

ಉಪ್ಪಿನಂಗಡಿ: ಮಂಗಳೂರಿನಿಂದ ಬೆಂಗಳೂರು ಕಡೆಗೆ ಡೀಸೆಲ್‌ ಸಾಗಿಸುತ್ತಿದ್ದ ಟ್ಯಾಂಕರ್‌ವೊಂದು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ಪಲ್ಟಿಯಾದ ಘಟನೆ ಬುಧವಾರ ರಾತ್ರಿ ನಡೆದಿದೆ. ಪಲ್ಟಿಯಾದ ಟ್ಯಾಂಕರ್‌ನಿಂದ ಡೀಸೆಲ್‌ ಸೋರಿಕೆಯಾಗಿದ್ದು, ಜನರು ಕ್ಯಾನ್‌ಗಳಲ್ಲಿ ಡೀಸೆಲ್‌ ತುಂಬಿಸಿಕೊಂಡು ಹೋಗಿದ್ದಾರೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಡೀಸೆಲ್‌ ಸಾಗಾಟದ ಟ್ಯಾಂಕರ್‌ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಟ್ಯಾಂಕರ್‌ ಪಲ್ಟಿಯಾದ ರಭಸಕ್ಕೆ ಟ್ಯಾಂಕರ್‌ನಿಂದ ಡೀಸೆಲ್‌ ಸೋರಿಕೆಯಾಗತೊಡಗಿದೆ. ಈ ಕುರಿತು ಸುದ್ದಿ ತಿಳಿದ ಸ್ಥಳೀಯರು ಕ್ಯಾನ್‌, ಡಬ್ಬಿಗಳಲ್ಲಿ ಡೀಸೆಲ್‌ ತುಂಬಿಸಿಕೊಂಡು ತೆರಳಿದ್ದಾರೆ.

ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಹೆಡ್‌ಕಾನ್‌ಸ್ಟೆಬಲ್‌ ಕುಶಾಲಪ್ಪ ನಾಯ್ಕ, ಸಿಬ್ಬಂದಿ ನಾಗರಾಜ್‌, ಹೈವೇ ಪಟ್ರೋಲ್‌ನ ಸಿಬಂದಿ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಂಡಿದ್ದಾರೆ.
ಘಟನೆಯಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್‌ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಟಾಪ್ ನ್ಯೂಸ್

8-gangavathi

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

1-wqeqewqe

I.N.D.I.A ವಿಶ್ವಾಸಕ್ಕೆ ಪಡೆದು ಜಾರಿ ಗೊಳಿಸುತ್ತೇವೆ: 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

14

ಡ್ರೈವಿಂಗ್‌ ಸೀಟ್‌ನಲ್ಲಿ ಕೂತು ಎಕ್ಸಿಲೇಟರ್‌ ತುಳಿದ ಬಾಲಕ: ಕಾರು ಹರಿದು 5ರ ಮಗು ಮೃತ್ಯು

6-health

Health: ಗೌಟ್‌: ಹಾಗೆಂದರೇನು? ಕಾರಣ ಏನು? ನಿಯಂತ್ರಣ ಹೇಗೆ?

1-asasass

Bengal ನಲ್ಲಿ ಹಿಂದೂಗಳು ಎರಡನೇ ದರ್ಜೆಯ ಪ್ರಜೆಗಳಾಗಿದ್ದಾರೆ: ಪ್ರಧಾನಿ ಮೋದಿ ವಾಗ್ದಾಳಿ

Parameshwar

SIT ಪ್ರಜ್ವಲ್ ಕರೆತರಲು ವಿದೇಶಕ್ಕೆ ಹೋಗುವುದಿಲ್ಲ: ಡಾ.ಜಿ.ಪರಮೇಶ್ವರ್ ಸ್ಪಷ್ಟನೆ

police crime

Bidar:ಪಾರ್ಕ್ ನಲ್ಲಿ ಅನ್ಯಕೋಮಿನ ಪುರುಷನೊಂದಿಗೆ ಇದ್ದ ಮಹಿಳೆ ಮೇಲೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಧಾರಾವಾಹಿ ದೃಶ್ಯದಲ್ಲಿ ಹೆಲ್ಮೆಟ್‌ ಇಲ್ಲದೆ ಸಂಚಾರ; ನಟಿಗೆ ದಂಡ!

Mangaluru ಧಾರಾವಾಹಿ ದೃಶ್ಯದಲ್ಲಿ ಹೆಲ್ಮೆಟ್‌ ಇಲ್ಲದೆ ಸಂಚಾರ; ನಟಿಗೆ ದಂಡ!

ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ ! ವರ ಸಿಗದೆ ಪತ್ರಿಕಾ ಜಾಹೀರಾತಿನ ಮೊರೆ

ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ ! ವರ ಸಿಗದೆ ಪತ್ರಿಕಾ ಜಾಹೀರಾತಿನ ಮೊರೆ

“ಸಾಯಿ’ ಎನ್ನುತ್ತಾ ಪುತ್ರನನ್ನು ಕೊಂದಳಾ ತಾಯಿ?

Puttur:”ಸಾಯಿ’ ಎನ್ನುತ್ತಾ ಪುತ್ರನನ್ನು ಕೊಂದಳಾ ತಾಯಿ?

Rain ಗುಡುಗು-ಸಿಡಿಲು ಮಳೆ; ಓರ್ವ ಸಾವು, ಇಬ್ಬರಿಗೆ ಗಾಯ

Rain ಗುಡುಗು-ಸಿಡಿಲು ಮಳೆ; ಓರ್ವ ಸಾವು, ಇಬ್ಬರಿಗೆ ಗಾಯ; ಏಕಾಏಕಿ ವರ್ಷಧಾರೆ, ಹಲವು ಕಡೆ ಹಾನಿ

dhಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ; ಸಮಾಜಕ್ಕಾಗಿ ದುಡಿವ ತುಡಿತವುಳ್ಳವರಿಂದ ಸಂಸ್ಥೆ ಪ್ರಗತಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ; ಸಮಾಜಕ್ಕಾಗಿ ದುಡಿವ ತುಡಿತವುಳ್ಳವರಿಂದ ಸಂಸ್ಥೆ ಪ್ರಗತಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

8-gangavathi

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

7-hand-hygien-day

World Hand Hygiene Day: ಸ್ವಚ್ಛ ಕೈಗಳ ಶಕ್ತಿ: ಕೈಗಳ ನೈರ್ಮಲ್ಯಕ್ಕೆ ಮಾರ್ಗದರ್ಶಿ

1-wqeqewqe

I.N.D.I.A ವಿಶ್ವಾಸಕ್ಕೆ ಪಡೆದು ಜಾರಿ ಗೊಳಿಸುತ್ತೇವೆ: 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

14

ಡ್ರೈವಿಂಗ್‌ ಸೀಟ್‌ನಲ್ಲಿ ಕೂತು ಎಕ್ಸಿಲೇಟರ್‌ ತುಳಿದ ಬಾಲಕ: ಕಾರು ಹರಿದು 5ರ ಮಗು ಮೃತ್ಯು

6-health

Health: ಗೌಟ್‌: ಹಾಗೆಂದರೇನು? ಕಾರಣ ಏನು? ನಿಯಂತ್ರಣ ಹೇಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.