Education Department; ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಇಲ್ಲ

ಪ್ರಾಥಮಿಕ, ಪ್ರೌಢಶಾಲೆಗಳಿಗೆ ಶಿಕ್ಷಣ ಇಲಾಖೆ ಸುತ್ತೋಲೆ

Team Udayavani, Dec 31, 2023, 6:20 AM IST

Education Department; ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಇಲ್ಲ

ಬೆಂಗಳೂರು: ರಾಜ್ಯದ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸುವುದನ್ನು ಶಾಲಾ ಶಿಕ್ಷಣ ಇಲಾಖೆ ಕಡ್ಡಾಯವಾಗಿ ನಿಷೇಧಿಸಿದೆ.

ಅದೇ ರೀತಿ ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿಯೂ ಇಂತಹ ಯಾವುದೇ ಪ್ರಕರಣ ಘಟಿಸದಂತೆ ಶಾಲಾ ಆಡಳಿತ ಮಂಡಳಿ, ಶಾಲಾ ಮುಖ್ಯಸ್ಥರು ಕ್ರಮ ಕೈಗೊಳ್ಳಬೇಕೆಂದು ಸೂಚಿಸಲಾಗಿದೆ.

ರಾಜ್ಯದ ಹಲವು ಶಾಲೆಗಳಲ್ಲಿ ಮಕ್ಕಳಿಂದ ಶೌಚಾಲಯ ಶುಚಿಗೊಳಿಸುತ್ತಿರುವ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಶಿಕ್ಷಣ ಇಲಾಖೆ ಈ ಬಗ್ಗೆ ನಿಯಮ ರೂಪಿಸಿದೆ.

ಒಂದು ವೇಳೆ ನಿಯಮ ಮೀರಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದರೆ ಇಲಾಖೆಯ ಅಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು ಹಾಗೂ ಸಿಬಂದಿ ವಿರುದ್ದ ಎಫ್ಐಆರ್‌ ದಾಖಲಿಸಲಾಗುವುದು ಮತ್ತು ಶಿಸ್ತುಕ್ರಮ ಕೈಗೊಳ್ಳ ಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಎಸ್‌ಡಿಎಂಸಿ ಸಹಕಾರದೊಂದಿಗೆ ಸ್ಥಳೀಯವಾಗಿ ಲಭ್ಯ ಸಂಪನ್ಮೂಲ ಬಳಸಿಕೊಂಡು ಸ್ವಚ್ಛತೆ ಕೈಗೊಳ್ಳಬೇಕು ಎಂದು ಸೂಚಿಸಿದ್ದು, ಶೌಚಾಲಯ ಸ್ವಚ್ಛತೆಯ ಹೊಣೆಯನ್ನು ಎಸ್‌ಡಿಎಂಸಿಗಳ ಹೆಗಲಿಗೇರಿಸಲಾಗಿದೆ.

ಟಾಪ್ ನ್ಯೂಸ್

ಪ್ರಭಾಸ್‌ ಜೀವನಕ್ಕೆ ಬರಲಿದ್ದಾರೆ ವಿಶೇಷ ವ್ಯಕ್ತಿ.. ಮದುವೆ ಆಗಲಿದ್ದಾರಾ ʼಸಲಾರ್‌ʼ ನಟ?

Hubli; ಕರ್ನಾಟಕವು ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

Anushka Shetty: ಕನ್ನಡದ ಖ್ಯಾತ ನಿರ್ಮಾಪಕನ ಜೊತೆ ಅನುಷ್ಕಾ ಶೆಟ್ಟಿ ಮದುವೆ?

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌ !

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌!

Bidar; ಪಲ್ಟಿಯಾಗಿ ನಾಲಿಗೆ ಬಿದ್ದ ಕಾರು; ಚಾಲಕ ಸ್ಥಳದಲ್ಲೇ ಸಾವು

Bidar; ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ನಾಲಿಗೆ ಬಿದ್ದ ಕಾರು; ಚಾಲಕ ಸ್ಥಳದಲ್ಲೇ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್‌ ಬಳಕೆ

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

Heavy rain: ಮತ್ತೆ 8 ಜಿಲ್ಲೆಗಳಲ್ಲಿ ಭಾರೀ ಮಳೆ; ಸಿಡಿಲಿಗೆ ಮತ್ತೋರ್ವ ಯುವಕ ಸಾವು 

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ಪ್ರಭಾಸ್‌ ಜೀವನಕ್ಕೆ ಬರಲಿದ್ದಾರೆ ವಿಶೇಷ ವ್ಯಕ್ತಿ.. ಮದುವೆ ಆಗಲಿದ್ದಾರಾ ʼಸಲಾರ್‌ʼ ನಟ?

ಪ್ರಭಾಸ್‌ ಜೀವನಕ್ಕೆ ಬರಲಿದ್ದಾರೆ ವಿಶೇಷ ವ್ಯಕ್ತಿ.. ಮದುವೆ ಆಗಲಿದ್ದಾರಾ ʼಸಲಾರ್‌ʼ ನಟ?

Hubli; ಕರ್ನಾಟಕವು ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

Hubli; ಕರ್ನಾಟಕವು ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

Anushka Shetty: ಕನ್ನಡದ ಖ್ಯಾತ ನಿರ್ಮಾಪಕನ ಜೊತೆ ಅನುಷ್ಕಾ ಶೆಟ್ಟಿ ಮದುವೆ?

Anushka Shetty: ಕನ್ನಡದ ಖ್ಯಾತ ನಿರ್ಮಾಪಕನ ಜೊತೆ ಅನುಷ್ಕಾ ಶೆಟ್ಟಿ ಮದುವೆ?

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.