Tennis: ಅಮ್ಮನಾದ ಬಳಿಕ ಅಂಕಣಕ್ಕಿಳಿದ ಒಸಾಕಾ


Team Udayavani, Jan 2, 2024, 5:25 AM IST

1-ewqewqe

ಬ್ರಿಸ್ಬೇನ್‌: ಜಪಾನಿನ ನವೋಮಿ ಒಸಾಕಾ ಅಮ್ಮನಾದ ಬಳಿಕ ಮೊದಲ ಸಲ ವೃತ್ತಿಪರ ಟೆನಿಸ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಮೊದಲ ಪಂದ್ಯವನ್ನು ಜಯಿಸಿದ್ದಾರೆ.

15 ತಿಂಗಳ ವಿರಾಮದ ಬಳಿಕ “ಬ್ರಿಸ್ಬೇನ್‌ ಇಂಟರ್‌ನ್ಯಾಶನಲ್‌ ಟೆನಿಸ್‌’ ಪಂದ್ಯಾವಳಿಯಲ್ಲಿ ರ್ಯಾಕೆಟ್‌ ಹಿಡಿದು ಬಂದ ಮಾಜಿ ನಂ.1 ಆಟಗಾರ್ತಿ ನವೋಮಿ ಒಸಾಕಾ, ಸೋಮವಾರದ ಮೊದಲ ಸುತ್ತಿನ ಪಂದ್ಯದಲ್ಲಿ ಜರ್ಮನಿಯ ಟಮಾರ ಕೊರ್ಪಾಶ್‌ ವಿರುದ್ಧ 6-3, 7-6 (9) ಅಂತರದಿಂದ ಗೆದ್ದು ಬಂದರು. “ನಾನು ಸೂಪರ್‌ ನರ್ವಸ್‌ ಆಗಿದ್ದೆ’ ಎಂಬುದಾಗಿ ಗೆಲುವಿನ ಬಳಿಕ ಪ್ರತಿಕ್ರಿಯಿಸಿದರು.

ಎರಡು ಬಾರಿಯ ಆಸ್ಟ್ರೇಲಿಯನ್‌ ಓಪನ್‌ ಚಾಂಪಿಯನ್‌ ಆಗಿರುವ ಒಸಾಕಾ, ಗರ್ಭಿಣಿಯಾದ ಕಾರಣ 2023ರ ಈ ಪಂದ್ಯಾವಳಿಯಿಂದ ಹಿಂದೆ ಸರಿದಿದ್ದರು. ಜುಲೈಯಲ್ಲಿ ಲಾಸ್‌ ಏಂಜಲೀಸ್‌ನಲ್ಲಿ ಹೆಣ್ಣು ಮಗುವಿಗೆ ಜನ್ಮವಿತ್ತಿದ್ದರು. ಮಗುವಿನ ಹೆಸರು “ಶೈ’. ಯುಎಸ್‌ನಲ್ಲಿ ನೆಲೆಸಿರುವ ಜಪಾನ್‌ ಮೂಲದ ರ್ಯಾಪರ್‌ ಹಾಗೂ ಪ್ಲೇಯರ್‌ ಕೋರ್ಡೆ, ಈ ಟೆನಿಸಿಗಳ ಬಾಳಸಂಗಾತಿ ಆಗಿದ್ದಾರೆ.

ಹಾಲಿ ಆಸ್ಟ್ರೇಲಿಯನ್‌ ಓಪನ್‌ ಚಾಂಪಿಯನ್‌ ಅರಿನಾ ಸಬಲೆಂಕಾ, ಎಲೆನಾ ರಿಬಾಕಿನಾ. ಜೆಲೆನಾ ಒಸ್ಟಾಪೆಂಕೊ, ವಿಕ್ಟೋರಿಯಾ ಅಜರೆಂಕಾ, ಸೋಫಿಯಾ ಕೆನಿನ್‌, ಸ್ಲೋನ್‌ ಸ್ಟೀಫ‌ನ್ಸ್‌ ಮೊದಲಾದವರೆಲ್ಲ ಬ್ರಿಸ್ಬೇನ್‌ ಇಂಟರ್‌ನ್ಯಾಶನಲ್‌ ಪಂದ್ಯಾವಳಿಯಲ್ಲಿ ಆಡುತ್ತಿದ್ದಾರೆ.

ಟಾಪ್ ನ್ಯೂಸ್

Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ? Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ?

Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ?

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ? Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ?

Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ?

Electric scooter

Battery production ಅಮೆರಿಕ ಹೂಡಿಕೆ; ಚೀನಕ್ಕೆ ಸಡ್ಡು

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.