Karwar; ತುಂಡಾದ ಬಸ್ ಕ್ಲಚ್ ಪ್ಲೇಟ್: ತಪ್ಪಿದ ಅನಾಹುತ

Team Udayavani, Jan 2, 2024, 1:07 PM IST

Karwar; ತುಂಡಾದ ಬಸ್ ಕ್ಲಚ್ ಪ್ಲೇಟ್: ತಪ್ಪಿದ ಅನಾಹುತ

ಕಾರವಾರ: ಕಾರವಾರದಿಂದ ಕೆರವಡಿ ಗ್ರಾಮಕ್ಕೆ ತೆರಳುತ್ತಿದ್ದ ಬಸ್ ಚಲಿಸುವಾಗಲೇ ಕ್ಲಚ್ ಪ್ಲೇಟ್ ತುಂಡಾದ ಪರಿಣಾಮ ಪ್ರಯಾಣಿಕರು ಗಾಯವಾದ ಘಟನೆ ಕಾರವಾರ ನಗರದ ಹಬ್ಬುವಾಡದ ಗೋಲ್ಡನ್ ಬೇಕರಿ ಸಮೀಪ ನಡೆದಿದೆ.

ಬಸ್ ನಗರವನ್ನು ದಾಟುವ ಮುನ್ನ ಕ್ಲಚ್ ಪ್ಲೇಟ್ ತುಂಡಾಗಿದೆ. ‌ಬಸ್ ಉರುಳಿದ್ದರೆ ಭಾರೀ ಪ್ರಮಾಣದಲ್ಲಿ ಜನರಿಗೆ ಗಾಯಗಳಾಗುತ್ತಿದ್ದವು. ಅದೃಷ್ಟವಶಾತ್ ಬಸ್ ವೇಗ ಕಡಿಮೆ ಇದ್ದ ಕಾರಣ ಹೆಚ್ಚಿನ ಅನಾಹುತವಾಗಿಲ್ಲ. ಬಸ್ ನಲ್ಲಿ 50 ಜನ ಪ್ರಯಾಣಿಕರಿದ್ದು, 20 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಲ್ಲದೇ ಬಸ್ ರಸ್ತೆ ಮಧ್ಯೆ ನಿಂತ ಪರಿಣಾಮ ಹಬ್ಬುವಾಡ ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆಯಲ್ಲಿ ಸಂಚಾರ ಒಂದು ತಾಸು ಬಂದ್ ಆಗಿತ್ತು. ಬಸ್ ಸ್ಥಳಾಂತರ ಮಾಡಿದ ನಂತರ ಕಾರವಾರ ಹಬ್ಬುವಾಡ ರಸ್ತೆಯಲ್ಲಿ ವಾಹನ ಸಂಚಾರ ಪುನಃ ಆರಂಭವಾಗಿದೆ.

ಗುಜರಿ ಬಸ್ ಬಿಟ್ಟು ಜನರ ಪ್ರಾಣದ ಜೊತೆ ಚೆಲ್ಲಾಟ ವಾಡುವ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ ವಿರುದ್ಧ ಪ್ರಯಾಣಿಕರು ಆಕ್ರೋಶ ಹೊರ ಹಾಕಿದ್ದಾರೆ. ಡಿಪೋ ಮ್ಯಾನೇಜರ್ ಬೇಜವಾಬ್ದಾರಿ ಬಸ್ ಅಪಘಾತಕ್ಕೆ ಕಾರಣ ಎಂದು ಜನ ಅಸಮಾಧಾನ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Mumbai: ಹೋರ್ಡಿಂಗ್‌ ಕುಸಿತು ಬಿದ್ದ ಪ್ರಕರಣ; ಮೃತರ ಸಂಖ್ಯೆ 14ಕ್ಕೆ ಏರಿಕೆ, 74 ಮಂದಿಗೆ ಗಾಯ

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Ramanagara: ಬಿರುಗಾಳಿ ಮಳೆಯ ಅವಾಂತರ… ನೂರಾರು ಮರಗಳು ಧರೆಗೆ, ಹಾರಿ ಹೋದ ಮನೆಯ ಮೇಲ್ಛಾವಣಿ

Madikeri ಮೇಲುಸೇತುವೆ ಕಾಮಗಾರಿ ಪೂರ್ಣ; ಇನ್ನು ಪ್ರವಾಹದ ಭೀತಿ ಇಲ್ಲ

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

ಸಕ್ಕರೆ ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

Sugar ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

ಗುಡುಗು-ಸಿಡಿಲಿನಿಂದ ಅಪಾಯ ತಗ್ಗಿಸಲು ಮುನ್ನೆಚ್ಚರಿಕೆ ಸೂತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttara Kannada ಗೋಕರ್ಣದಲ್ಲಿ ಪೂಜೆಗೆ ತಡೆ: 11 ಜನರ ವಿರುದ್ಧ ದೂರು ದಾಖಲು

accident

Mundgod: ಬೈಕ್ ಗಳ ನಡುವೆ ಮುಖಾಮುಖಿ ; ಓರ್ವ ಸಾವು, ಇಬ್ಬರು ಗಂಭೀರ

ಗೋ ಮೂತ್ರ ಔಷಧ ಆಗರ-72 ಸಾವಿರ ನಾಡಿಗಳ ಶುದ್ಧೀಕರಣ ಸಾಧ್ಯ: ಡಾ| ಜೀವನಕುಮಾರ

ಶಂಕರರ ಭಾಷ್ಯದಲ್ಲಿದೆ ಉಪನಿಷತ್ತಿನ ವಾಣಿ: ಶ್ರೀ ವೀರೇಶಾನಂದ ಸ್ವಾಮೀಜಿ

Sirsi: ಸಣ್ಣಕೇರಿಯ ದೊಡ್ಡ‌ಕೆರೆಗೆ‌ ಕಾಯಕಲ್ಪ… ಕೆರೆ ಅಭಿವೃದ್ಧಿಗೆ ಚಾಲನೆ

Sirsi: ಕೆರೆ ಅಭಿವೃದ್ದಿ ಮಾಡಿದರೆ ಮಾತ್ರ ಜಲ ಸಂರಕ್ಷಣೆ ಸಾಧ್ಯ… :ಶ್ರೀನಿವಾಸ ಹೆಬ್ಬಾರ್

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Mumbai: ಹೋರ್ಡಿಂಗ್‌ ಕುಸಿತು ಬಿದ್ದ ಪ್ರಕರಣ; ಮೃತರ ಸಂಖ್ಯೆ 14ಕ್ಕೆ ಏರಿಕೆ, 74 ಮಂದಿಗೆ ಗಾಯ

Mumbai: ಹೋರ್ಡಿಂಗ್‌ ಕುಸಿತು ಬಿದ್ದ ಪ್ರಕರಣ; ಮೃತರ ಸಂಖ್ಯೆ 14ಕ್ಕೆ ಏರಿಕೆ, 74 ಮಂದಿಗೆ ಗಾಯ

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Ramanagara: ಬಿರುಗಾಳಿ ಮಳೆಯ ಅವಾಂತರ… ನೂರಾರು ಮರಗಳು ಧರೆಗೆ, ಹಾರಿ ಹೋದ ಮನೆಯ ಮೇಲ್ಛಾವಣಿ

Ramanagara: ಬಿರುಗಾಳಿ ಮಳೆಯ ಅವಾಂತರ… ನೂರಾರು ಮರಗಳು ಧರೆಗೆ, ಹಾರಿ ಹೋದ ಮನೆಯ ಮೇಲ್ಛಾವಣಿ

Madikeri ಮೇಲುಸೇತುವೆ ಕಾಮಗಾರಿ ಪೂರ್ಣ; ಇನ್ನು ಪ್ರವಾಹದ ಭೀತಿ ಇಲ್ಲ

Madikeri ಮೇಲುಸೇತುವೆ ಕಾಮಗಾರಿ ಪೂರ್ಣ; ಇನ್ನು ಪ್ರವಾಹದ ಭೀತಿ ಇಲ್ಲ

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.