Heart Attack ; ಊಟದ ವೇಳೆ ಹೃದಯಾಘಾತ: ಸಾವು


Team Udayavani, Jan 7, 2024, 11:56 PM IST

Heart Attack ; ಊಟದ ವೇಳೆ ಹೃದಯಾಘಾತ: ಸಾವು

ಕುಂದಾಪುರ: ಕೋಟೇಶ್ವರದಲ್ಲಿ ಹೊಟೇಲ್‌ಗೆ ಊಟಕ್ಕೆ ಹೋದಾಗ ವ್ಯಕ್ತಿಯೊಬ್ಬರಿಗೆ ಹೃದಯಾಘಾತವಾಗಿ ಅವರು ಮೃತಪಟ್ಟಿದ್ದಾರೆ.

ವಡೇರಹೋಬಳಿ ಗ್ರಾಮದ ಶಿವಾನಂದ (42) ಅವರು ಕೋಟೇಶ್ವರದ ಕಾಗೇರಿಗೆ ಕೂಲಿ ಕೆಲಸಕ್ಕೆಂದು ಹೋಗಿದ್ದು, ಮಧ್ಯಾಹ್ನ ಕೋಟೇಶ್ವರದ ಹೋಟೆಲ್‌ ಒಂದಕ್ಕೆ ಉದಯ ಅವರ ಜತೆ ಊಟಕ್ಕೆಂದು ಹೋದವರಿಗೆ ಎದೆ ನೋವು ಕಾಣಿಸಿಕೊಂಡಿತ್ತು.

ಅಲ್ಲಿಂದ ಶಿವಾನಂದ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಪರೀಕ್ಷಿಸಿದ ವೈದ್ಯರು ಶಿವಾನಂದ ಮೃತ ಪಟ್ಟಿದ್ದಾಗಿ ತಿಳಿಸಿದ್ದಾರೆ.

ಮೃತರ ಸಹೋದರ ಉದಯ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Miyazaki mango: ಶಂಕರಪುರದಲ್ಲಿ ವಿಶ್ವದ ದುಬಾರಿ ಮಾವಿನಹಣ್ಣು! 

Udupi: ಲೈಂಗಿಕ ದೌರ್ಜನ್ಯ ಬಿಡುಗಡೆಗೆ ಆದೇಶ

Udupi: ಲೈಂಗಿಕ ದೌರ್ಜನ್ಯ ಬಿಡುಗಡೆಗೆ ಆದೇಶ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Nutrition Stewardship Program at KMC

Manipal: ಕೆಎಂಸಿಯಲ್ಲಿ ನ್ಯೂಟ್ರಿಷನ್ ಸ್ಟೀವರ್ಡ್‌ಶಿಪ್ ಕಾರ್ಯಕ್ರಮ

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.