North Korea ಗಡಿಯಲ್ಲಿ ಈಗ ಪ್ರಕ್ಷುಬ್ಧ ಸ್ಥಿತಿ; ಗುಂಡಿನ ದಾಳಿ

ರವಿವಾರ ಒಂದೇ ದಿನ 90 ಸುತ್ತು ಫೈರಿಂಗ್‌

Team Udayavani, Jan 8, 2024, 12:42 AM IST

1waaa

ಸಿಯೋಲ್‌: ಸತತ ಮೂರನೇ ದಿನವಾದ ರವಿವಾರ ಉತ್ತರ ಕೊರಿಯಾ ತನ್ನ ಪಶ್ಚಿಮ ಕರಾವಳಿಯ ಸಮುದ್ರ ಗಡಿಯಲ್ಲಿ ಫಿರಂಗಿ ದಾಳಿಯನ್ನು ಮುಂದುವರಿಸಿದೆ. ಒಟ್ಟು 90 ಸುತ್ತುಗಳಿಗೂ ಅಧಿಕ ಗುಂಡುಗಳ ಹಾರಾಟ ನಡೆಸಿರುವುದಾಗಿ ದಕ್ಷಿಣ ಕೊರಿಯಾದ ಸೇನಾಧಿಕಾರಿಗಳು ತಿಳಿಸಿದ್ದಾರೆ. ಆದರೆ ಉತ್ತರ ಕೊರಿಯಾ ಈ ಆರೋಪವನ್ನು ತಳ್ಳಿಹಾಕಿದೆ. ಜತೆಗೆ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ನ ಸಹೋದರಿ ಕಿಮ್‌ ಯೊ ಜಾಂಗ್‌, ದಕ್ಷಿಣ ಕೊರಿಯಾ ಹೊಂದಿರುವ ಕ್ಷಿಪಣಿ ದಾಳಿಯ ಮುನ್ಸೂಚನೆ ತಂತ್ರಜ್ಞಾನವನ್ನು ಅಣಕಿ ಸಿದ್ದಾಳೆ.

ಶುಕ್ರವಾರದಿಂದೀಚೆಗೆ ಉತ್ತರ ಕೊರಿಯಾವು ಸಮುದ್ರ ಗಡಿಯಲ್ಲಿ ತನ್ನನ್ನು ಗುರಿಯಾಗಿಸಿ ನಿರಂತರವಾಗಿ ಗುಂಡಿನ ದಾಳಿ ನಡೆಸುತ್ತಲೇ ಬಂದಿದ್ದು ರವಿವಾರವೂ ಇಂಥದ್ದೇ ದಾಳಿ ನಡೆಸಿದೆ ಎಂದು ದಕ್ಷಿಣ ಕೊರಿಯಾ ಆರೋ ಪಿಸಿದೆ. ಶನಿವಾರದಂದು ಉತ್ತರ ಕೊರಿಯಾ ಫಿರಂಗಿ ದಾಳಿಗಳನ್ನು ನಡೆಸಿದೆ ಎಂಬ ದಕ್ಷಿಣ ಕೊರಿಯಾದ ಆರೋಪವನ್ನು ತಳ್ಳಿಹಾಕಿರುವ ಉತ್ತರ ಕೊರಿಯಾ ಅಧ್ಯಕ್ಷ ಕಿಮ್‌ ಜಾಂಗ್‌ ಉನ್‌ ಅವರ ಸಹೋದರಿ ಕಿಮ್‌ ಯೊ ಜಾಂಗ್‌, ತಮ್ಮ ದೇಶ ದಾಳಿ ಎಸಗಿಲ್ಲ ಎಂದಿದ್ದಾರೆ. ವಿವಾದಿತ ಪಶ್ಚಿಮ ಸಮುದ್ರ ಗಡಿಯಲ್ಲಿ ಶುಕ್ರವಾರದಂದು 200ಕ್ಕೂ ಅಧಿಕ ಗುಂಡುಗಳನ್ನು ಹಾರಿಸುವ ಮೂಲಕ ಪ್ರದೇಶದಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಸಿದ್ದ ಉತ್ತರ ಕೊರಿಯಾ ಶನಿವಾರ ಕೂಡ ಉತ್ತರ ಕೊರಿಯಾ 60 ಸುತ್ತು ಗುಂಡು ಹಾರಾಟ ನಡೆಸಿರುವುದಾಗಿ ದಕ್ಷಿಣ ಕೊರಿಯಾ ಆರೋಪಿಸಿತ್ತು.

ಟಾಪ್ ನ್ಯೂಸ್

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

4

ಈಜಿಪ್ಟ್ ನ ಅತೀ ಪ್ರಾಚೀನ, ಶ್ರೀಮಂತ ದೊರೆ ಚಿತ್ರ ಸಿದ್ಧ!

1

Abu Dhabi: ಅಬುಧಾಬಿಯಲ್ಲಿ ಬಿಯರ್‌ ಅಂಗಡಿ!

rishi sun

UK; ಶ್ರೀಮಂತರ ಪಟ್ಟಿಯಲ್ಲಿ 245ನೇ ಸ್ಥಾನಕ್ಕೆ ಜಿಗಿದ ರಿಷಿ-ಅಕ್ಷತಾ ದಂಪತಿ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

ec-aa

Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.