Udupi ವಿಶ್ವಗೀತಾ ಪರ್ಯಾಯ ಉತ್ಸವಕ್ಕೆ ವಿದೇಶಿ ಗಣ್ಯರು


Team Udayavani, Jan 13, 2024, 12:12 AM IST

Udupi ವಿಶ್ವಗೀತಾ ಪರ್ಯಾಯ ಉತ್ಸವಕ್ಕೆ ವಿದೇಶಿ ಗಣ್ಯರು

ಉಡುಪಿ: ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ವಿಶ್ವಗೀತಾ ಪರ್ಯಾಯ ಮಹೋತ್ಸವಕ್ಕೆ ಸಿದ್ಧತೆ ಭರದಿಂದ ಸಾಗಿದೆ. ಜ. 17, 18ರಂದು ನಡೆಯುವ ಪರ್ಯಾಯೋತ್ಸವಕ್ಕೆ ದೇಶ, ವಿದೇಶದ ಹಲವು ಗಣ್ಯರು ಸಾಕ್ಷಿಯಾಗಲಿದ್ದಾರೆ.

ಅಮೆರಿಕ, ಜಪಾನ್‌, ಅಸ್ಟ್ರೇಲಿಯಾದ ಪ್ರಮುಖ ವ್ಯಕ್ತಿಗಳು ಭಾಗವಹಿ ಸುವುದನ್ನು ಈಗಾಗಲೇ ಶ್ರೀ ಮಠ ಖಚಿತಪಡಿಸಿದೆ.

ಅಮೆರಿಕದ ವರ್ಲ್ಡ್ ರಿಲೀಜಿಯಸ್‌ ಮತ್ತು ಸ್ಪಿರಿಚ್ಯುವಾಲಿಟಿ ಉಪಾಧ್ಯಕ್ಷ ಡಾ| ವಿಲಿಯಂ ಎಫ್. ವೆಂಡ್ಲಿ. ಆಧುನಿಕ ವಿಜ್ಞಾನ ಮತ್ತು ಐತಿಹಾಸಿಕ ಧರ್ಮಗಳ ನಡುವೆ ಸಮನ್ವಯ ಸಾಧಿಸುವ ಶೇರ್ಡ್‌ ಸೇಕ್ರೆಡ್ಡ್ ಸ್ಟೋರಿ ಯೋಜನೆಯ ಮುಖ್ಯಸ್ಥರಾಗಿರುವ ಅವರು 27 ವರ್ಷ ರಿಲೀಜಿಯನ್ಸ್‌ ಫಾರ್‌ ಪೀಸ್‌ನ ಮಹಾ ಕಾರ್ಯದರ್ಶಿಯಾಗಿದ್ದರು.

ಫೆಡರೇಶನ್‌ ಆಫ್ ನ್ಯೂ ರಿಲೀಜಿಯಸ್‌ ಆರ್ಗನೈಜೇಶನ್ಸ್‌ ಕಾರ್ಯ ನಿರ್ವಾಹಕ ನಿರ್ದೇಶಕಿ ರೆವರೆಂಡ್‌ ಕೊಶೊ ನಿವಾನೊ. ಟೋಕಿಯೋದಲ್ಲಿ ನೆಲೆಸಿರುವ ಅಧ್ಯಕ್ಷ ನಿಚಿಕೊ ನಿವಾನೊ ಅವರ ಮೊದಲ ಪುತ್ರಿ. ಜಪಾನ್‌ನ ಜನಸಮಾನ್ಯರ ದೊಡ್ಡ ಚಳವಳಿ “ರಿಶ್ಯೊ ಕೋಸಿ – ಕ್ಯಾಯ’ದ ನಿಯೋಜಿತ ಅಧ್ಯಕ್ಷೆ ಯಾಗಿದ್ದಾರೆ.

ಆಸ್ಟ್ರೇಲಿಯ ವಿಕ್ಟೋರಿಯಾದ ಮಾಜಿ ಸಚಿವ ಅನರೆಬಲ್‌ ಡ್ಯೂಕ್‌ ಡನೆಲನ್‌ ಅವರು ವಿಕ್ಟೋರಿಯದಲ್ಲಿ ದಕ್ಷಿಣ ಭಾರತದ ಹಿಂದೂ ಸಮುದಾಯಕ್ಕೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಸ್ಥಾಪಿಸಿರುವ ಕೃಷ್ಣ ದೇವಾಲಯದ ಹಬ್ಬ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ನಿರಂತರ ಭಾಗವಹಿಸಿ ಪ್ರೋತ್ಸಾಹಿಸುತ್ತಿದ್ದಾರೆ.

ಟಾಪ್ ನ್ಯೂಸ್

Thirthahalli ಖಾಸಗಿ ಲಾಡ್ಜ್ ನಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು!

Thirthahalli ಖಾಸಗಿ ಲಾಡ್ಜ್ ನಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು!

1-asdsadsa

Kuwait ಅಗ್ನಿ ದುರಂತ; ಸಂತ್ರಸ್ತ ಕುಟುಂಬಗಳಿಗೆ ಸಂಪೂರ್ಣ ನೆರವು: NBTC MD

MB Patil 2

Development ದೃಷ್ಟಿಯಿಂದ ಪೆಟ್ರೋಲ್-ಡಿಸೇಲ್ ದರ ಏರಿಕೆ: ಎಂ.ಬಿ.ಪಾಟೀಲ್

1-sadadasd

Yadgir: ರೀಲ್ಸ್ ಮಾಡಿದ ಯುವಕನಿಗೆ ಜೀವ ಬೆದರಿಕೆ ಹಾಕಿದ ಡಿ.ಬಾಸ್ ಸಂಘದ ಜಿಲ್ಲಾಧ್ಯಕ್ಷ!

1-sad-sada

Renuka Swamy ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಿದ ಚಲನಚಿತ್ರ ವಾಣಿಜ್ಯ ಮಂಡಳಿ

Congress ಸರ್ಕಾರದಿಂದ ವಾಹನ ಸವಾರರಿಗೆ ಗ್ಯಾರಂಟಿ ಬರೆ: ಸಂಸದ ಈರಣ್ಣ ಕಡಾಡಿ

Congress ಸರ್ಕಾರದಿಂದ ವಾಹನ ಸವಾರರಿಗೆ ಗ್ಯಾರಂಟಿ ಬರೆ: ಸಂಸದ ಈರಣ್ಣ ಕಡಾಡಿ

Water Supply

Delhi: ಮಾನವೀಯತೆಯಿಂದ ನೀರು ಬಿಡಲು ಹರಿಯಾಣಕ್ಕೆ ಎಎಪಿ ಸರಕಾರ ಒತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಂಇಐಎಲ್‌ “ಇಂಡಿಯ 5000 ಅವಾರ್ಡ್ಸ್‌’ ಪುರಸ್ಕಾರಕ್ಕೆ ಆಯ್ಕೆ

Manipal ಎಂಇಐಎಲ್‌ “ಇಂಡಿಯಾ 5000 ಅವಾರ್ಡ್ಸ್‌’ ಪುರಸ್ಕಾರಕ್ಕೆ ಆಯ್ಕೆ

4-udupi

ರಾಮ ನಿರ್ಯಾಣದ ಪ್ರವಚನಗೈಯುತ್ತಲೇ ಮೋಕ್ಷಯಾನ ಕೈಗೊಂಡ ದ್ವೈತ ವೇದಾಂತ ವಿಚಕ್ಷಣ

3-application

Udupi: ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

2-udupi

Udupi: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು

KARವಕೀಲರ ವಿರುದ್ಧವೇ ಕಾನೂನು ಕ್ರಮಕ್ಕೆ ಮಕ್ಕಳ ಹಕ್ಕುಗಳ ರಕ್ಷಣ ಆಯೋಗ ಸೂಚನೆವಕೀಲರ ವಿರುದ್ಧವೇ ಕಾನೂನು ಕ್ರಮಕ್ಕೆ ಮಕ್ಕಳ ಹಕ್ಕುಗಳ ರಕ್ಷಣ ಆಯೋಗ ಸೂಚನೆ

ವಕೀಲರ ವಿರುದ್ಧವೇ ಕಾನೂನು ಕ್ರಮಕ್ಕೆ ಮಕ್ಕಳ ಹಕ್ಕುಗಳ ರಕ್ಷಣ ಆಯೋಗ ಸೂಚನೆ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

Thirthahalli ಖಾಸಗಿ ಲಾಡ್ಜ್ ನಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು!

Thirthahalli ಖಾಸಗಿ ಲಾಡ್ಜ್ ನಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು!

1-ewewe

ಸಂಭವನೀಯ ಪ್ರವಾಹ ನಿರ್ವಹಣೆಗೆ ಸಿದ್ಧವಾಗಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ

KARADI (2)

Jagalur ; ರೈತನ ಮೇಲೆ ಏಕಕಾಲಕ್ಕೆ ದಾಳಿ ಮಾಡಿದ ಮೂರು ಕರಡಿಗಳು

1-asdsadsa

Kuwait ಅಗ್ನಿ ದುರಂತ; ಸಂತ್ರಸ್ತ ಕುಟುಂಬಗಳಿಗೆ ಸಂಪೂರ್ಣ ನೆರವು: NBTC MD

MB Patil 2

Development ದೃಷ್ಟಿಯಿಂದ ಪೆಟ್ರೋಲ್-ಡಿಸೇಲ್ ದರ ಏರಿಕೆ: ಎಂ.ಬಿ.ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.