ಜ. 21-26 ಅತ್ತೂರು ಜಾತ್ರೆ; ಸರ್ವಧರ್ಮ ಏಕತೆಯ ಹಬ್ಬ: ಆಲ್ಬನ್‌ ಡಿ’ಸೋಜಾ

ಒತ್ತಡ ನಿರ್ವಹಣೆ ದೃಷ್ಟಿಯಿಂದ ಈ ಬಾರಿ 6 ದಿನ ಬಲಿಪೂಜೆ

Team Udayavani, Jan 14, 2024, 6:00 AM IST

1-sdsadsad

ಕಾರ್ಕಳ: ಸಂತ ಲಾರೆನ್ಸ್‌ ಪುಣ್ಯ ಕ್ಷೇತ್ರ ಅತ್ತೂರು ಬಸಿಲಿಕಾದ ವಾರ್ಷಿಕ ಮಹೋತ್ಸವ (ಅತ್ತೂರು ಜಾತ್ರೆ) ಜ. 21ರಿಂದ 26ರ ವರೆಗೆ ಸರ್ವಧರ್ಮ ಏಕತೆಯ ಹಬ್ಬವಾಗಿ ನಡೆಯಲಿದೆ ಎಂದು ಬಸಿಲಿಕಾದ ಧರ್ಮಗುರು ವಂ| ಆಲ್ಬನ್‌ ಡಿ’ಸೋಜಾ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

“ಕೇಳಿರಿ ನಿಮಗೆ ಕೊಡಲಾಗುವುದು’ ಎಂಬ ವಿಷಯದೊಂದಿಗೆ ನಡೆಯುವ 6 ದಿನಗಳ ಈ ಉತ್ಸವದಲ್ಲಿ ಕೊಂಕಣಿ ಭಾಷೆಯಲ್ಲಿ 45, ಕನ್ನಡದಲ್ಲಿ 3 ಸೇರಿದಂತೆ ಒಟ್ಟು 48 ಬಲಿ ಪೂಜೆಗಳು ನಡೆಯಲಿವೆ. ಜ. 21ರ ಸಂಜೆ 4.30ಕ್ಕೆ (ಕೊಂಕಣಿ) ಮಂಗಳೂರಿನ ನಿವೃತ್ತ ಧರ್ಮಾಧ್ಯಕ್ಷ ರೈ| ರೆ| ಡಾ| ಅಲೋಶಿಯಸ್‌ ಪಾವ್‌É ಡಿ’ಸೋಜಾ, ಜ. 22ರಂದು ಸಂಜೆ 6ಕ್ಕೆ (ಕನ್ನಡ) ಶಿವಮೊಗ್ಗದ ಧರ್ಮಾಧ್ಯಕ್ಷ ರೈ| ರೆ| ಡಾ| ಫ್ರಾನ್ಸಿಸ್‌ ಸೆರಾವೊ, ಜ. 23ರಂದು ಸಂಜೆ 5.30ಕ್ಕೆ (ಕನ್ನಡ) ಪುತ್ತೂರಿನ ಧರ್ಮಾಧ್ಯಕ್ಷ ರೈ| ರೆ| ಡಾ| ಗೀವರ್ಗೀಸ್‌ ಮಾರ್‌ ಮಕಾರಿಯೋಸ್‌, ಜ. 24ರ ಬೆಳಗ್ಗೆ 10ಕ್ಕೆ (ಕೊಂಕಣಿ) ಉಡುಪಿಯ ಧರ್ಮಾಧ್ಯಕ್ಷ ರೈ| ರೆ| ಡಾ| ಜೆರಾಲ್ಡ್‌ ಐಸಾಕ್‌ ಲೋಬೊ, ಜ. 25ರ ಬೆಳಗ್ಗೆ 10 (ಕೊಂಕಣಿ) ಮಂಗಳೂರಿನ ಧರ್ಮಾಧ್ಯಕ್ಷ ರೈ| ರೆ| ಡಾ| ಪೀಟರ್‌ ಪಾವ್‌É ಸಲ್ಡಾನ್ಹಾ ನೆರವೇರಿಸುವರು. ಜ. 26ರಂದು ಬೆಳಗ್ಗೆ 10ಕ್ಕೆ ಅಸ್ವಸ್ಥರು ಹಾಗೂ ಮಕ್ಕಳಿಗಾಗಿ ವಿಶೇಷ ಪ್ರಾರ್ಥನೆ ನಡೆಯಲಿದೆ. ಬಳಿಕ ಬೆಳ್ತಂಗಡಿ ಧರ್ಮಾಧ್ಯಕ್ಷ ರೈ| ರೆ| ಡಾ| ಲಾರೆನ್ಸ್‌ ಮುಕ್ಕುಯಿ ಪ್ರಧಾನ ಯಾಜಕರಾಗಿ ಪ್ರಮುಖ ಬಲಿಪೂಜೆ (ಕನ್ನಡ) ನೆರವೇರಿಸಲಿರುವರು.

ಫಾ| ರೋಮನ್‌ ಮಸ್ಕರೇನಸ್‌, ಲೋರಿಯೋ ಪಿಂಟೋ, ಪಾಲನಾ ಮಂಡಳಿ ಉಪಾಧ್ಯಕ್ಷ ಸಂತೋಷ್‌ ಡಿ’ಸಿಲ್ವ, ಕಾರ್ಯದರ್ಶಿ ರೊನಾಲ್ಡ್‌ ನೊರೊನ್ಹಾ, ಸದಸ್ಯರಾದ ವಂದೀಶ್‌ ಮಥಾಯಿಸ್‌, ಪ್ರಕಾಶ್‌ ಪಿಂಟೋ, ರಿತೇಶ್‌ ಪಿಂಟೋ, ರೋಶನ್‌ ಸಾಲಿ ಪತ್ರಿಕಾಗೋಷ್ಠಿಯಲ್ಲಿದ್ದರು.

6 ದಿನಗಳಿಗೆ ವಿಸ್ತರಣೆ
ಆರಂಭದಲ್ಲಿ 3 ದಿನ ಬಲಿಪೂಜೆ ನಡೆಯುತ್ತಿತ್ತು. ಬಳಿಕ 4ರಿಂದ 5ಕ್ಕೆ ಹೆಚ್ಚಿಸುತ್ತ ಬರಲಾಗಿತ್ತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ಒತ್ತಡ ನಿರ್ವಹಣೆ ದೃಷ್ಟಿಯಿಂದ ಈ ಬಾರಿ 6 ದಿನ ಬಲಿಪೂಜೆ ನಡೆಸಲಾಗುತ್ತಿದೆ. ಜ. 14ರಂದು ವಿಶೇಷ ಪೂಜೆ ಮೆರವಣಿಗೆ ನಡೆಯಲಿದೆ. ಶಾಸಕ ಸುನಿಲ್‌ ಕುಮಾರ್‌ ಮೆರವಣಿಗೆಗೆ ಚಾಲನೆ ನೀಡುವರು. ಜ. 20ರಂದು ಮೆರವಣಿಗೆ, ವಿಶೇಷ ಬಲಿಪೂಜೆ ನಡೆಯಲಿದೆ. 2025 ಅನ್ನು ಪ್ರಾರ್ಥನ ವರ್ಷವಾಗಿ ಆಚರಿಸಲಾಗುತ್ತಿದೆ ಎಂದು ಧರ್ಮಗುರುಗಳು ಹೇಳಿದರು.

ಟಾಪ್ ನ್ಯೂಸ್

2

‌Bollywood: ಮತ್ತೆ ನಿರ್ದೇಶನದತ್ತ ಕರಣ್‌ ಜೋಹರ್:‌ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Chitradurga; ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ವಿಜಯೇಂದ್ರ

Chitradurga; ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ವಿಜಯೇಂದ್ರ

1

ಕಾರ್ತಿ ಸಿನಿ ಕೆರಿಯರ್‌ನಲ್ಲೇ ಅತ್ಯಂತ ದುಬಾರಿ ಸಿನಿಮಾವಾಗಿರಲಿದೆ ʼಸರ್ದಾರ್‌ -2ʼ

Davanagere; ಕಾಂಗ್ರೆಸ್ ಆಡಳಿತದಲ್ಲಿ ಶಿಕ್ಷಣ ಕ್ಷೇತ್ರ ಕಲುಷಿತಗೊಂಡಿದೆ: ಬಿ.ವೈ. ವಿಜಯೇಂದ್ರ

Davanagere; ಕಾಂಗ್ರೆಸ್ ಆಡಳಿತದಲ್ಲಿ ಶಿಕ್ಷಣ ಕ್ಷೇತ್ರ ಕಲುಷಿತಗೊಂಡಿದೆ: ಬಿ.ವೈ. ವಿಜಯೇಂದ್ರ

hardik pandya and natasa stankovic getting divorced?

Divorced? ಮುರಿದು ಬಿತ್ತಾ ಹಾರ್ದಿಕ್- ನತಾಶಾ ಸಂಬಂಧ? 70% ಆಸ್ತಿ ಕಳೆದುಕೊಳ್ತಾರಾ ಪಾಂಡ್ಯ?

10-gundlupete

Gundlupete: ಕಲ್ಲುಕಟ್ಟೆ ಜಲಾಶಯಕ್ಕೆ ಹಾರಿ ಯುವಕ ಆತ್ಮಹತ್ಯೆ

8-dharmasthala

CM Siddaramaiah: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi; ಗುಡುಗು ಸಿಡಿಲಿಗೆ ಬೆಚ್ಚಿಬಿದ್ದ ಜನತೆ, ತಡರಾತ್ರಿ ಧಾರಕಾರ ಮಳೆಗೆ ಹಲವೆಡೆ ಕೃತಕ ನೆರೆ

Udupi; ಗುಡುಗು ಸಿಡಿಲಿಗೆ ಬೆಚ್ಚಿಬಿದ್ದ ಜನತೆ, ತಡರಾತ್ರಿ ಧಾರಕಾರ ಮಳೆಗೆ ಹಲವೆಡೆ ಕೃತಕ ನೆರೆ

Udupi: ನಡುರಸ್ತೆಯಲ್ಲಿ ಗ್ಯಾಂಗ್ ವಾರ್; ಹೊಡೆದಾಟದ ವಿಡಿಯೋ ವೈರಲ್

Udupi: ನಡುರಸ್ತೆಯಲ್ಲಿ ಗ್ಯಾಂಗ್ ವಾರ್; ಹೊಡೆದಾಟದ ವಿಡಿಯೋ ವೈರಲ್

ಎಂಒ4 ಬದಲು ಸಹ್ಯಾದ್ರಿ ಕೆಂಪುಮುಖ್ತಿಗೆ ಆದ್ಯತೆ

ಎಂಒ4 ಬದಲು ಸಹ್ಯಾದ್ರಿ ಕೆಂಪುಮುಖ್ತಿಗೆ ಆದ್ಯತೆ

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Manipal ಪ್ರತ್ಯೇಕ ಪ್ರಕರಣ; ಗಾಂಜಾ ಸೇವನೆ: ಏಳು ಮಂದಿ ವಶ

Manipal ಪ್ರತ್ಯೇಕ ಪ್ರಕರಣ; ಗಾಂಜಾ ಸೇವನೆ: ಏಳು ಮಂದಿ ವಶ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

2

‌Bollywood: ಮತ್ತೆ ನಿರ್ದೇಶನದತ್ತ ಕರಣ್‌ ಜೋಹರ್:‌ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Chitradurga; ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ವಿಜಯೇಂದ್ರ

Chitradurga; ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ವಿಜಯೇಂದ್ರ

Kannada Cinema; ನೆರಳಿಲ್ಲದ ದಾರಿಯಲ್ಲಿ ‘ನಸಾಬ್’

Kannada Cinema; ನೆರಳಿಲ್ಲದ ದಾರಿಯಲ್ಲಿ ‘ನಸಾಬ್’

1

ಕಾರ್ತಿ ಸಿನಿ ಕೆರಿಯರ್‌ನಲ್ಲೇ ಅತ್ಯಂತ ದುಬಾರಿ ಸಿನಿಮಾವಾಗಿರಲಿದೆ ʼಸರ್ದಾರ್‌ -2ʼ

Davanagere; ಕಾಂಗ್ರೆಸ್ ಆಡಳಿತದಲ್ಲಿ ಶಿಕ್ಷಣ ಕ್ಷೇತ್ರ ಕಲುಷಿತಗೊಂಡಿದೆ: ಬಿ.ವೈ. ವಿಜಯೇಂದ್ರ

Davanagere; ಕಾಂಗ್ರೆಸ್ ಆಡಳಿತದಲ್ಲಿ ಶಿಕ್ಷಣ ಕ್ಷೇತ್ರ ಕಲುಷಿತಗೊಂಡಿದೆ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.