Karwar; ಕಲ್ಲಡ್ಕ ಪ್ರಭಾಕರ‌ ಭಟ್ ಬಂಧನಕ್ಕೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

Team Udayavani, Jan 18, 2024, 4:57 PM IST

Karwar; ಕಲ್ಲಡ್ಕ ಪ್ರಭಾಕರ‌ ಭಟ್ ಬಂಧನಕ್ಕೆ ಆಗ್ರಹಿಸಿ ದಲಿತ ಸಂಷರ್ಷ ಸಮಿತಿಯಿಂದ ಪ್ರತಿಭಟನೆ

ಕಾರವಾರ: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಉತ್ತರ ಕನ್ನಡ ಘಟಕದಿಂದ ಕಾರವಾರದಲ್ಲಿ ಕಲ್ಲಡ್ಕ ಪ್ರಭಾಕರ‌ ಭಟ್ ಬಂಧನಕ್ಕೆ ಆಗ್ರಹಿಸಿ ಗುರುವಾರ  ಪ್ರತಿಭಟನೆ ನಡೆಯಿತು.

ನಗರದ ಮುಖ್ಯ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ಹಾದು ಬಂತು. ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಎಸ್ . ಫಕೀರಪ್ಪ ನೇತೃತ್ವದಲ್ಲಿ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿ ತಲುಪಿದ ನಂತರ ಸರ್ಕಾರಕ್ಕೆ ಜಿಲ್ಲಾಡಳಿತದ ಮೂಲಕ ಮನವಿ ನೀಡಲಾಯಿತು. ಜಿಲ್ಲಾಧಿಕಾರಿಯ ಅನುಪಸ್ಥಿತಿಯಲ್ಲಿ‌ ಜಿಲ್ಲಾ ಸರ್ವೆ ಇಲಾಖೆಯ ಉಪ ನಿರ್ದೇಶಕ ರಾಜು ಪೂಜಾರಿ ಮನವಿ ಸ್ವೀಕರಿಸಿದರು.

ಈ ವೇಳೆ ಮಾತನಾಡಿದ ಫಕ್ಕೀರಪ್ಪ ಲಕ್ಷಾಂತರ ಮುಸ್ಲಿಂ ಮಹಿಳೆಯರನ್ನು ಅವಮಾನಿಸಿ ಮಾತನಾಡಿದ ಕಲ್ಲಡ್ಕ ಪ್ರಭಾಕರ‌ ಭಟ್ಟನನ್ನು ಬಂಧಿಸಲು ಸರ್ಕಾರವನ್ನು ಒತ್ತಾಯಿಸಿದರು. ಕೋಮು ಸೌಹಾರ್ದ ಹಾಳು ಮಾಡುವ ಕಲ್ಲಡಕನ್ನು ಮಾತಾಡಲು ಬಿಟ್ಟದ್ದೇ ಸರಿಯಲ್ಲ. ಸಮಾಜದಲ್ಲಿ ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡುವ, ಶಾಂತತೆಗೆ ಭಂಗ ತರುವ ಆತನನ್ನು ಬಂಧಿಸಬೇಕೆಂದು ಒತ್ತಾಯಿಸಿದರು‌ .

ಲಿಂಗಾಯತರು, ಒಕ್ಕಲಿಗರು ವರದಿ ನೋಡದೆ, ಕಾಂತರಾಜು ಆಯೋಗದ ವರದಿ ತಿರಸ್ಕರಿಸಿ ಎನ್ನುತ್ತಾರೆ.‌ ಇದು ಸರಿಯಲ್ಲ. ಅವರು ಶಿಕ್ಷಣ ಸಂಸ್ಥೆಗಳನ್ನು ನಡೆಸುವಾಗ, ಎಂಎಲ್‌ಎ, ಎಂಪಿ ಟಿಕೆಟ್ ಕೇಳುವಾಗ, ಮಂತ್ರಿಗಳಾಗುವಾಗ ಜಾತಿ ಹೆಸರಲ್ಲಿ ಬೇಡಿಕೆ ಇಡುತ್ತಾರೆ. ಆದರೆ ಬಡವರು ಜಾತಿ ಹೆಸರಲ್ಲಿ ಸೌಲಭ್ಯ ಪಡೆಯವ ಕಾಂತಾರಾಜು ವರದಿ ವಿರೋಧಿಸುತ್ತಾರೆ. ಇದೇ ವಿಪರ್ಯಾಸ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆರ್ಥಿಕ ಸಾಮಾಜಿಕ ಸಮೀಕ್ಷೆ ವರದಿ ಸ್ವೀಕಾರ‌ಮಾಡಿ, ಬಡವರಿಗೆ ಹೆಚ್ಚಿನ ಸೌಕರ್ಯ ನೀಡಬೇಕು ಎಂದರು.

ಚಿಕ್ಕಮಗಳೂರು ಜಿಲ್ಲೆಯ ಗೊಲ್ಲರ ಹಟ್ಟಿಗೆ ದಲಿತರ ಯುವಕ ಹೋದ‌ ಎಂದು ಹಲ್ಲೆಯಾಗಿದೆ. ಚಿತ್ರದುರ್ಗದ ಗೊಲ್ಲರ ಹಟ್ಟಿ ದೇವಸ್ಥಾನಕ್ಕೆ ದಲಿತರನ್ನು ಒಳಗೆ ಬಿಡದೆ ಅಸ್ಪೃಶ್ಯತೆ ಆಚರಿಸಿದವರನ್ನು ಬಂಧಿಸಲು ಆಗ್ರಹಿಸಿದರು. ಇದು ಸಂವಿಧಾನ ವಿರೋಧ ಕ್ರಮವಾಗಿದೆ. ಅಸ್ಪೃಶ್ಯತೆ ಆಚರಿಸುವವರನ್ನು ಬಂಧಿಸಬೇಕು ಎಂದು ಫಕ್ಕೀರಪ್ಪ ಹೇಳಿದರು.

ಪ್ರತಿಭಟನೆಯಲ್ಲಿ ಹುಲಿಗೆಪ್ಪ ಬೋವಿ ವಡ್ಡರ, ಮಂಜುನಾಥ ಹಳ್ಳೇರ, ಗೋಪಾಲ ನಡಕಿನ ಮನಿ, ಬಸವರಾಜ ಹಳ್ಳಮ್ಮನವರ, ಸಂತೋಷ ಕಟ್ಟಿಮನಿ,‌ಸಂಗೀತಾ ವಾಗ್ಮೋರೆ, ಪರಶುರಾಮ ಸಗರ ನಾಯಕ ಮುಂತಾದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

love birds

Vijayapura: ಪ್ರೇಮ ವಿವಾಹವಾಗಿದ್ದ ನವ ದಂಪತಿ ನೇಣಿಗೆ ಶರಣು

RIshab Panth

RCB ವಿರುದ್ಧ ನಾನು ಆಡಿದ್ದರೆ…: ಬಿಸಿಸಿಐ ನಿರ್ಧಾರದ ವಿರುದ್ಧ ಪಂತ್ ಅಸಮಾಧಾನ

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

11

ಹೃದಯ ಸಂಬಂಧಿ ಕಾಯಿಲೆ: ಬಿಗ್‌ ಬಾಸ್‌ ಖ್ಯಾತಿ, ನಟಿ ರಾಖಿ ಸಾವಂತ್‌ ಆಸ್ಪತ್ರೆಗೆ ದಾಖಲು

NewsClick ಸಂಪಾದಕ ಪ್ರಬೀರ್‌ ಬಂಧನ ಕಾನೂನು ಬಾಹಿರ; ಬಿಡುಗಡೆಗೆ ಸುಪ್ರೀಂ ಆದೇಶ

NewsClick ಸಂಪಾದಕ ಪ್ರಬೀರ್‌ ಬಂಧನ ಕಾನೂನು ಬಾಹಿರ; ಬಿಡುಗಡೆಗೆ ಸುಪ್ರೀಂ ಆದೇಶ

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

Fraud: ಉದ್ಯೋಗ ನೆಪದಲ್ಲಿ 2 ಕೋಟಿ ರೂ. ವಂಚನೆ; ಸಿಐಡಿ ಲೇಡಿ ಆಫೀಸರ್‌ ಸೆರೆ

Fraud: ಉದ್ಯೋಗ ನೆಪದಲ್ಲಿ 2 ಕೋಟಿ ರೂ. ವಂಚನೆ; ಸಿಐಡಿ ಲೇಡಿ ಆಫೀಸರ್‌ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttara Kannada ಗೋಕರ್ಣದಲ್ಲಿ ಪೂಜೆಗೆ ತಡೆ: 11 ಜನರ ವಿರುದ್ಧ ದೂರು ದಾಖಲು

Uttara Kannada ಗೋಕರ್ಣದಲ್ಲಿ ಪೂಜೆಗೆ ತಡೆ: 11 ಜನರ ವಿರುದ್ಧ ದೂರು ದಾಖಲು

accident

Mundgod: ಬೈಕ್ ಗಳ ನಡುವೆ ಮುಖಾಮುಖಿ ; ಓರ್ವ ಸಾವು, ಇಬ್ಬರು ಗಂಭೀರ

ಗೋ ಮೂತ್ರ ಔಷಧ ಆಗರ-72 ಸಾವಿರ ನಾಡಿಗಳ ಶುದ್ಧೀಕರಣ ಸಾಧ್ಯ: ಡಾ| ಜೀವನಕುಮಾರ

ಗೋ ಮೂತ್ರ ಔಷಧ ಆಗರ-72 ಸಾವಿರ ನಾಡಿಗಳ ಶುದ್ಧೀಕರಣ ಸಾಧ್ಯ: ಡಾ| ಜೀವನಕುಮಾರ

ಶಂಕರರ ಭಾಷ್ಯದಲ್ಲಿದೆ ಉಪನಿಷತ್ತಿನ ವಾಣಿ: ಶ್ರೀ ವೀರೇಶಾನಂದ ಸ್ವಾಮೀಜಿ

ಶಂಕರರ ಭಾಷ್ಯದಲ್ಲಿದೆ ಉಪನಿಷತ್ತಿನ ವಾಣಿ: ಶ್ರೀ ವೀರೇಶಾನಂದ ಸ್ವಾಮೀಜಿ

Sirsi: ಸಣ್ಣಕೇರಿಯ ದೊಡ್ಡ‌ಕೆರೆಗೆ‌ ಕಾಯಕಲ್ಪ… ಕೆರೆ ಅಭಿವೃದ್ಧಿಗೆ ಚಾಲನೆ

Sirsi: ಕೆರೆ ಅಭಿವೃದ್ದಿ ಮಾಡಿದರೆ ಮಾತ್ರ ಜಲ ಸಂರಕ್ಷಣೆ ಸಾಧ್ಯ… :ಶ್ರೀನಿವಾಸ ಹೆಬ್ಬಾರ್

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

love birds

Vijayapura: ಪ್ರೇಮ ವಿವಾಹವಾಗಿದ್ದ ನವ ದಂಪತಿ ನೇಣಿಗೆ ಶರಣು

RIshab Panth

RCB ವಿರುದ್ಧ ನಾನು ಆಡಿದ್ದರೆ…: ಬಿಸಿಸಿಐ ನಿರ್ಧಾರದ ವಿರುದ್ಧ ಪಂತ್ ಅಸಮಾಧಾನ

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

11

ಹೃದಯ ಸಂಬಂಧಿ ಕಾಯಿಲೆ: ಬಿಗ್‌ ಬಾಸ್‌ ಖ್ಯಾತಿ, ನಟಿ ರಾಖಿ ಸಾವಂತ್‌ ಆಸ್ಪತ್ರೆಗೆ ದಾಖಲು

1-a-l-1

Art of Living ಗ್ಲೋಬಲ್ ಹ್ಯಾಪಿನೆಸ್ ಕಾರ್ಯಕ್ರಮದಲ್ಲಿ 87 ದೇಶಗಳು ಭಾಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.