Gaza ಯೂನಿರ್ವಸಿಟಿ ಮೇಲೆ ಪ್ರಬಲ ಬಾಂಬ್‌ ದಾಳಿ: ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

ಕದನ ವಿರಾಮ ಘೋಷಿಸುವಂತೆ ವಿಶ್ವಸಂಸ್ಥೆ ಎಚ್ಚರಿಕೆ ನೀಡಿತ್ತು

Team Udayavani, Jan 19, 2024, 3:12 PM IST

Gaza ಯೂನಿರ್ವಸಿಟಿ ಮೇಲೆ ಪ್ರಬಲ ಬಾಂಬ್‌ ದಾಳಿ: ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

ಪ್ಯಾಲೆಸ್ತೀನ್(ಗಾಜಾ): ಇಸ್ರೇಲ್‌ ನ ಡಿಫೆನ್ಸ್‌ ಪಡೆಗಳು (ಐಡಿಎಫ್)‌ ಗಾಜಾದಲ್ಲಿರುವ ಪ್ಯಾಲೆಸ್ತೀನ್‌ ಯೂನಿರ್ವಸಿಟಿಯ ಮೇಲೆ ಬಾಂಬ್‌ ದಾಳಿ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಏತನ್ಮಧ್ಯೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ವಿಡಿಯೋ ಕುರಿತು ಇಸ್ರೇಲ್‌ ಸ್ಪಷ್ಟನೆ ನೀಡುವಂಎ ಅಮೆರಿಕ ತಿಳಿಸಿರುವುದಾಗಿ ವರದಿಯಾಗಿದೆ.‌

ಇದನ್ನೂ ಓದಿ:Jaggesh; ಮಾರ್ಚ್‌ 8ಕ್ಕೆ ‘ರಂಗನಾಯಕ’: ಗುರುಪ್ರಸಾದ್‌-ಜಗ್ಗೇಶ್‌ ಕಾಂಬಿನೇಶನ್‌ ಚಿತ್ರ

ವಿಡಿಯೋದಲ್ಲಿ ವಿದ್ಯಾರ್ಥಿ ರಹಿತವಾದ ಯೂನಿರ್ವಸಿಟಿ ಕಟ್ಟಡದ ಮೇಲೆ ಭಾರೀ ಪ್ರಮಾಣದ ಬಾಂಬ್‌ ದಾಳಿ ನಡೆಸಿರುವುದು ಸೆರೆಯಾಗಿದ್ದು, ಇಡೀ ಯೂನಿರ್ವಸಿಟಿ ಕಟ್ಟಡ ಮತ್ತು ಸುತ್ತಮುತ್ತಲಿನ ಪ್ರದೇಶ ಧ್ವಂಸವಾಗಿರುವುದಾಗಿ ವರದಿ ವಿವರಿಸಿದೆ.

ಸಮರ್ಪಕವಾದ ಮಾಹಿತಿ ಇಲ್ಲದಿರುವ ಕಾರಣ ವಿಡಿಯೋ ಕುರಿತು ಯಾವುದೇ ಹೇಳಿಕೆಯನ್ನು ನೀಡಲು ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರ ಡೇವಿಡ್‌ ಮಿಲ್ಲರ್‌ ನಿರಾಕರಿಸಿರುವುದಾಗಿ ವರದಿ ತಿಳಿಸಿದೆ.

ಖಾನ್‌ ಯೂನಿಸ್‌ ನ ಪ್ರತ್ಯಕ್ಷದರ್ಶಿ ವರದಿಯ ಪ್ರಕಾರ, ದಕ್ಷಿಣ ಗಾಜಾ ಪ್ರದೇಶದಲ್ಲಿ ವೈಮಾನಿಕ ದಾಳಿ ಮುಂದುವರಿದಿದ್ದು, ಇಸ್ರೇಲ್‌ ಮಿಲಿಟರಿ ಪಡೆ ಹಮಾಸ್‌ ಉಗ್ರರ ಹಿಡಿತದಲ್ಲಿರುವ ಪ್ರದೇಶವನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಿರುತ್ತಿರುವುದಾಗಿ ವರದಿಯಾಗಿದೆ.

ಅಕ್ಟೋಬರ್‌ 7ರಂದು ಹಮಾಸ್‌ ಪಡೆ ಇಸ್ರೇಲ್‌ ಮೇಲೆ ದಾಳಿ ನಡೆಸಿದ ನಂತರ ಎರಡು ದೇಶಗಳ ನಡುವೆ ಯುದ್ಧ ಆರಂಭಗೊಂಡಿದ್ದು, ಉಭಯ ದೇಶಗಳು ಕೂಡಲೇ ಯುದ್ಧ ನಿಲ್ಲಿಸಿ ಕದನ ವಿರಾಮ ಘೋಷಿಸುವಂತೆ ವಿಶ್ವಸಂಸ್ಥೆ ಎಚ್ಚರಿಕೆ ನೀಡಿತ್ತು. ಆದರೆ ಇಸ್ರೇಲ್‌ ಮತ್ತು ಹಮಾಸ್‌ ನಡುವಿನ ಯುದ್ಧ ಮುಂದುವರಿದಿದೆ.

ಟಾಪ್ ನ್ಯೂಸ್

1-qweqwwqe

Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

man hits his wife because he could not afford the treatment!

ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-qweqwwqe

Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

BJP 2

Muslim ಆ್ಯನಿಮೇಟೆಡ್‌ ವೀಡಿಯೋ ತೆಗದುಹಾಕಲು ಎಕ್ಸ್‌ಗೆ ಆಯೋಗ ಸೂಚನೆ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.