Crime: ಕುಡಿದ ಮತ್ತಲ್ಲಿ ಹಣಕ್ಕೆ ಪೀಡಿಸುತ್ತಿದ್ದ ಭಾವಮೈದುನನ ಕೊಲೆಗೈದ ಮಾವ   

Team Udayavani, Jan 21, 2024, 11:57 AM IST

Crime: ಕುಡಿದ ಮತ್ತಲ್ಲಿ ಹಣಕ್ಕೆ ಪೀಡಿಸುತ್ತಿದ್ದ ಭಾವಮೈದುನನ ಕೊಲೆಗೈದ ಮಾವ   

ಬೆಂಗಳೂರು: ಕುಡಿದು ಹಣಕ್ಕೆ ಪೀಡಿಸುತ್ತಿದ್ದ ಸಹೋದರಿ ಮಗನನ್ನು ಮಾವನೇ ಚಾಕುವಿನಿಂದ ಇರಿದು, ಬಳಿಕ ಕಲ್ಲು ಎತ್ತಿಹಾಕಿ ಕೊಲೆಗೈದಿರುವ ಘಟನೆ ಬಾಸಣವಾಡಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ದೊಡ್ಡಬಾಣಸವಾಡಿ ನಿವಾಸಿ ಅಜಯ್‌ ಅಲಿಯಾಸ್‌ ಟಿನ್ನು(29) ಕೊಲೆ ಯಾದವನು. ಈ ಸಂಬಂಧ ಮುರಳಿ (42) ಎಂಬಾತನನ್ನು ಬಂಧಿಸಲಾಗಿದೆ.

ಕೊಲೆಯಾದ ಅಜಯ್‌ಗೆ ತಂದೆ-  ತಾಯಿ ಇಲ್ಲ. ಹೀಗಾಗಿ ಚಿಕ್ಕಂದಿನಿಂದ ಅಜ್ಜಿ ಲಕ್ಷ್ಮಮ್ಮ ಹಾಗೂ ಮಾವ ಮುರಳಿ ಜತೆ ವಾಸವಾಗಿದ್ದ. ಕುಡಿತದ ಚಟ ಅಂಟಿಸಿಕೊಂಡಿದ್ದ ಅಜಯ್‌ ಶುಕ್ರವಾರ ಮದ್ಯ ಸೇವಿಸಿ ಮನೆಗೆ ಬಂದು ಅಜ್ಜಿ ಲಕ್ಷ್ಮಮ್ಮ ಬಳಿ 2 ಲಕ್ಷ ರೂ.ಗೆ ಪೀಡಿಸುತ್ತಿದ್ದ. ಅಜ್ಜಿ ಹಣ ಇಲ್ಲ ಎಂದಿದ್ದಕ್ಕೆ ಹಲ್ಲೆ ಮಾಡಿದ್ದ. ಶನಿವಾರವೂ ಬೆಳಗ್ಗೆ ಮದ್ಯ ಸೇವಿಸಿ ಮನೆಗೆ ಬಂದು ಹಣಕ್ಕೆ ಪೀಡಿಸಿದ್ದಾನೆ. ಅದೇ ವೇಳೆ ಮನೆಗೆ ಬಂದ ಮುರಳಿ ಬುದ್ಧಿವಾದ ಹೇಳಿದರೂ ಕೇಳದೆ ಆತನೊಂದಿಗೆ ಜಗಳಕ್ಕೆ ಹೋಗಿದ್ದಾನೆ. ಅದರಿಂದ ಕೋಪಗೊಂಡ ಮುರಳಿ ಮನೆಯಲ್ಲಿದ್ದ ಚಾಕು ತೆಗೆದು ಅಜಯ್‌ಗೆ ಇರಿದಿದ್ದಾನೆ. ಅಷ್ಟಕ್ಕೆ ಸುಮ್ಮನಾಗದೆ ಅಜಯ್‌ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈದಿದ್ದಾನೆ ಎಂದು ಪೊಲೀಸರು ಹೇಳಿದರು.

ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮೃತನ ಅಜ್ಜಿ ಲಕ್ಷ್ಮಮ್ಮ ನೀಡಿದ ದೂರಿನ ಮೇರೆಗೆ ಬಾಣಸವಾಡಿ ಠಾಣೆ ಪೊಲೀಸರು, ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿ ಮುರಳಿಯನ್ನು ಬಂಧಿಸಿದ್ದಾರೆ.

ಟಾಪ್ ನ್ಯೂಸ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-

Bitcoin: ಪರಾರಿಯಾಗಿದ್ದ ಡಿವೈಎಸಿ ವಿಚಾರಣೆಗೆ ಹಾಜರು

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.