Varanga: ಸೊಸೈಟಿಯಲ್ಲಿ ಕಳ್ಳತನಕ್ಕೆ ಯತ್ನ


Team Udayavani, Jan 22, 2024, 11:23 PM IST

THIEF

ಅಜೆಕಾರು: ವರಂಗ ವ್ಯವಸಾಯಿಕ ಸೇವಾ ಸಂಘದಲ್ಲಿ ಜ. 21ರ ರಾತ್ರಿ ಕಳವಿಗೆ ಯತ್ನ ನಡೆದಿದೆ. ಸಂಘದ ಸಿಬಂದಿ ಜ. 22ರ ಬೆಳಗ್ಗೆ ಕರ್ತವ್ಯಕ್ಕೆ ಬಂದ ಸಂದರ್ಭ ಮುಖ್ಯ ದ್ವಾರದ ಬೀಗ ಮುರಿದಿರುವುದು ಕಂಡು ಬಂದಿದ್ದು ತತ್‌‌ಕ್ಷಣ ಹೆಬ್ರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ರಾತ್ರಿ ವೇಳೆ ನುಗ್ಗಿದ್ದ ಕಳ್ಳರು ಬಾಗಿಲಿನ ಬೀಗ, ಸೇಫ್ ಲಾಕರ್‌ನ ಹೊರ ಬಾಗಿಲಿನ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ್ದಾರೆ. ಆದರೆ ಲಾಕರ್‌ ಅತ್ಯಾಧುನಿಕ ರೀತಿಯಲ್ಲಿ ನಿರ್ಮಾಣ ಮಾಡಿರುವುದರಿಂದ ಕಳ್ಳರ ಯತ್ನ ವಿಫಲವಾಗಿದೆ. ಸಂಘದ ಸಿಸಿ ಕೆಮರಾದ ಪರಿಕರಗಳನ್ನು ಕಳ್ಳತನ ಮಾಡಿರುವ ಕಳ್ಳರು ಸುಳಿವು ಸಿಗದಂತೆ ಮಾಡಿದ್ದು, ಪೊಲಿಸರು ತನಿಖೆ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Miyazaki mango: ಶಂಕರಪುರದಲ್ಲಿ ವಿಶ್ವದ ದುಬಾರಿ ಮಾವಿನಹಣ್ಣು! 

Udupi: ಲೈಂಗಿಕ ದೌರ್ಜನ್ಯ ಬಿಡುಗಡೆಗೆ ಆದೇಶ

Udupi: ಲೈಂಗಿಕ ದೌರ್ಜನ್ಯ ಬಿಡುಗಡೆಗೆ ಆದೇಶ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Nutrition Stewardship Program at KMC

Manipal: ಕೆಎಂಸಿಯಲ್ಲಿ ನ್ಯೂಟ್ರಿಷನ್ ಸ್ಟೀವರ್ಡ್‌ಶಿಪ್ ಕಾರ್ಯಕ್ರಮ

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.