US ಷಿಕಾಗೋದ ಉಪನಗರ ವ್ಯಾಪ್ತಿಯಲ್ಲಿ 8 ಮಂದಿಯ ಹತ್ಯೆ


Team Udayavani, Jan 24, 2024, 12:25 AM IST

police USA

ಷಿಕಾಗೋ: ಅಮೆರಿಕದ ಷಿಕಾಗೋದ ಉಪನಗರ ವ್ಯಾಪ್ತಿಯಲ್ಲಿ ವಕ್ತಿಯೊಬ್ಬ ಎಂಟು ಮಂದಿಯನ್ನು ಗುಂಡು ಹಾರಿಸಿ ಕೊಂದ ಘಟನೆ ನಡೆದಿದೆ. ಘಟನೆ ನಡೆದ ಬಳಿಕ ಆತನ ಜತೆಗೆ ಪೊಲೀಸರು ಗುಂಡಿನ ಚಕಮಕಿಯನ್ನೂ ನಡೆಸಿದ್ದಾರೆ. ಎನ್‌ಕೌಂಟರ್‌ ವೇಳೆ ಕೃತ್ಯವೆಸಗಿದ ವ್ಯಕ್ತಿ ರೋಮ್ಯಾ ನಾನ್ಸ್‌ ಎಂಬಾತ ತನಗೆ ತಾನೇ  ಗುಂಡು ಹಾರಿಸಿಕೊಂಡ ಘಟನೆ ನಡೆದಿದೆ. ಪೊಲೀಸರಿಗೆ ಷಿಕಾಗೋದಲ್ಲಿ ಎಂಟು ಮಂದಿ ಯನ್ನು ಹತ್ಯೆ ಮಾಡಿ ವ್ಯಕ್ತಿ ಪರಾರಿಯಾಗುತ್ತಿದ್ದ ಬಗ್ಗೆ ಖಚಿತ ಸಿಕ್ಕಿದ ಕೂಡಲೇ ಆತನನ್ನು ತಡೆಯಲು ಪ್ರಯತ್ನಿಸಿದರು. ಕೊಂಚ ಅವಧಿಗೆ ಗುಂಡಿನ ಚಕಮಕಿಯೂ ನಡೆದಿತ್ತು.

ಟಾಪ್ ನ್ಯೂಸ್

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

syed-kamal

Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ಗೆ ಗುಂಡೇಟು…

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ ಮೇಲೆ ಗುಂಡಿನ ದಾಳಿ…

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.