Fraud: ಜಾಬ್‌ ಹೆಸರಲ್ಲಿ ಟಾಸ್ಕ್ ನೀಡಿ ಮಹಿಳೆಗೆ 5.42 ಲಕ್ಷ ರೂ.ವಂಚನೆ


Team Udayavani, Jan 24, 2024, 12:37 PM IST

Fraud: ಜಾಬ್‌ ಹೆಸರಲ್ಲಿ ಟಾಸ್ಕ್ ನೀಡಿ ಮಹಿಳೆಗೆ 5.42 ಲಕ್ಷ ರೂ.ವಂಚನೆ

ಬೆಂಗಳೂರು: ಪಾರ್ಟ್‌ ಟೈಂ ಜಾಬ್‌ ನೀಡಲು ಮಹಿಳೆಯೊಬ್ಬರಿಗೆ ವಿಮಾನದ ಟಿಕೆಟ್‌ ಬುಕ್‌ ಮಾಡುವ ಟಾಸ್ಕ್ ನೀಡಿದ ಸೈಬರ್‌ ವಂಚಕರು 5.42 ಲಕ್ಷ ರೂ. ಲಪಟಾಯಿಸಿದ್ದಾರೆ.

ಮರಿಯಪ್ಪನಪಾಳ್ಯದ ಸುಧಾ (42) ವಂಚನೆ ಗೊಳಗಾದ ವರು. ಇತ್ತೀ ಚೆಗೆ ಟೆಲಿಗ್ರಾಂ ನಲ್ಲಿ ಸುಧಾ ಅವರಿಗೆ ಪಾರ್ಟ್‌ ಟೈಂ ಜಾಬ್‌ ಇರುವ ಬಗ್ಗೆ ಸಂದೇಶ ಬಂದಿತ್ತು. ಅದರಲ್ಲಿದ್ದ ನಂಬರ್‌ ಸಂಪರ್ಕಿಸಿದ ಸುಧಾ ಅವರಿಗೆ ಅಪರಿಚಿತರು ವಿಮಾನದ ಟಿಕೆಟ್‌ ಬುಕ್‌ ಮಾಡುವ ಟಾಸ್ಕ್ ಕೊಟ್ಟಿದ್ದರು. ವಿಮಾನದ ಟಿಕೆಟ್‌ ಬುಕ್‌ ಮಾಡಲು ಅಪರಿಚಿತರ ಬ್ಯಾಂಕ್‌ ಖಾತೆಗೆ ಆನ್‌ಲೈನ್‌ ಮೂಲಕ ಸುಧಾ 10 ಸಾವಿರ ರೂ. ವರ್ಗಾವಣೆ ಮಾಡಿದ್ದಾರೆ. ಇದಕ್ಕೆ ಪ್ರತಿಯಾಗಿ ಅಪರಿಚಿತರು ಸುಧಾ ಖಾತೆಗೆ 15 ಸಾವಿರ ರೂ. ಅನ್ನು ಜಮೆ ಮಾಡಿದ್ದರು. ವಿಮಾನದ ಟಿಕೆಟ್‌ ಬುಕ್‌ ಮಾಡಲು ಇನ್ನೂ ಹೆಚ್ಚಿನ ಹಣ ಪಾವತಿಸಿದರೆ ಹಣ ದ್ವಿಗುಣಗೊಳಿಸಬಹುದು, ಜೊತೆಗೆ ಕಮೀಷನ್‌ ಸಹ ಸಿಗಲಿದೆ ಎಂದು ನಂಬಿಸಿದ್ದರು. ಅದರಂತೆ ಸುಧಾ ಅವರು ಹಂತವಾಗಿ 5.42 ಲಕ್ಷ ರೂ. ಅನ್ನು ಅಪರಿಚಿತರ ಬ್ಯಾಂಕ್‌ ಖಾತೆಗೆ ವರ್ಗಾವಣೆ ಮಾಡಿದ್ದರು. ನಂತರ ಅಪರಿಚಿತರು ಲಾಭಾಂಶವನ್ನೂ ನೀಡದೇ, ಅಸಲು ದುಡ್ಡನ್ನು ಹಿಂತಿರುಗಿಸದೇ ವಂಚಿಸಿದ್ದಾರೆ. ಇತ್ತ ಸುಧಾ ಈ ಬಗ್ಗೆ ಪ್ರಶ್ನಿಸಿದಾಗ ದುಡ್ಡು ಡ್ರಾ ಮಾಡಲು ಇನ್ನಷ್ಟು ಹಣ ವರ್ಗಾವಣೆ ಮಾಡುವಂತೆ ಅಪರಿಚಿತರು ಸೂಚಿಸಿದ್ದಾರೆ. ಸುಧಾ ಈ ಬಗ್ಗೆ ಪರಿಶೀಲಿಸಿದಾಗ ಇದು ಸೈಬರ್‌ ಕಳ್ಳರ ಕೈ ಚಳಕ ಎಂಬುದು ಗೊತ್ತಾಗಿದೆ.

 

ಟಾಪ್ ನ್ಯೂಸ್

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

5-kalburgi

PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-

Bitcoin: ಪರಾರಿಯಾಗಿದ್ದ ಡಿವೈಎಸಿ ವಿಚಾರಣೆಗೆ ಹಾಜರು

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

Kalaburagi; ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.