UV Fusion: ಸಂಸ್ಕೃತಿ ಸಂಸ್ಕಾರಗಳ ಬೀಡು ಭಾರತ

Team Udayavani, Jan 25, 2024, 7:45 AM IST

8-uv-fusion

ಪ್ರಪಂಚದಾದ್ಯಂತ ತನ್ನ ಸಂಸ್ಕೃತಿ ಮತ್ತು ಸಂಪ್ರದಾಯಕ್ಕೆ ಪ್ರಸಿದ್ದಿ ಪಡೆದ ದೇಶವೆಂದರೆ ಅದು ನಮ್ಮ ಭಾರತ. ಭಾರತೀಯರಾಗಿ ನಮಗೆಲ್ಲರಿಗೂ ಬಹಳಷ್ಟು ಹೆಮ್ಮೆತರುವ ವಿಷಯವಿದು. ಭಾರತ ಎಂದ ಕೂಡಲೇ ವಿದೇಶಿಯರ ಮನದಲ್ಲಿ ಮೂಡುವುದು ಇಂದಿಗೂ ಆಚರಿಸಿಕೊಂಡು ಬರುತ್ತಿರುವ ಸಂಪ್ರದಾಯ, ಸಂಸ್ಕೃತಿ, ವಿವಿಧ ಹಬ್ಬಗಳು, ಮನ ಸೆಳೆಯುವ ಮೆರವಣಿಗೆಗಳು.

ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವ ದೇಶ ನಮ್ಮದು. ವಿವಿಧ ಧರ್ಮದ ಜನರು ತಮ್ಮದೇ ಆದ ಸಂಸ್ಕೃತಿ ಮತ್ತು ಸಂಪ್ರದಾಯದೊಂದಿಗೆ ಶಾಂತಿಯುತವಾಗಿ ವಾಸಿಸುತ್ತಾರೆ. ವಿವಿಧ ಭಾಷೆ, ಸಂಸ್ಕೃತಿ, ಆಹಾರ ಪದ್ಧತಿ, ಆಚಾರ-ವಿಚಾರ, ಉಡುಪು ಇತ್ಯಾದಿಗಳನ್ನು ಹೊಂದಿದ್ದಾರೆ.

“”ಅತಿಥಿ ದೇವೋ ಭವ” ಎಂಬ ಮಾತಿನಂತೆ ನಮ್ಮ ಮನೆಗೆ, ನಮ್ಮಲ್ಲಿಗೆ ಬಂದವರು ನಮ್ಮ ಪಾಲಿಗೆ ದೇವರಂತೆ, ದೇವರಿಗೆ ಸಲ್ಲುವ ಮರ್ಯಾದಿ, ಗೌರವ ಅವರಿಗೂ ಸಿಗುತ್ತದೆ. ಇನ್ನು ನಮ್ಮ ಪಾಲಿಗೆ ಹಿರಿಯರ ಆಶೀರ್ವಾದ ಎಂದರೆ ದೇವರ ವರಕ್ಕೆ ಸಮಾನ. ಯಾವುದೇ ಶುಭಕಾರ್ಯ ಪ್ರಾರಂಭಗೊಳ್ಳುವ ಮೊದಲು ದೇವರ ಬಳಿಕ ಹಿರಿಯರ ಕಾಲಿಗೆ ಬಿದ್ದು ನಮಸ್ಕರಿಸಿ ಆಶೀರ್ವಾದ ಪಡೆಯುತ್ತಾರೆ. ಪರರನ್ನೂ ತನ್ನಂತೆಯೇ ಗೌರವದಿಂದ ಕಾಣುವುದು ಪ್ರತೀ ಭಾರತೀಯನಿಗೆ ಹುಟ್ಟಿನಿಂದಲೇ ಹಿರಿಯರು ಕಲಿಸಿಕೊಟ್ಟ ಸಂಸ್ಕಾರ.

ಭಾರತವು ಶ್ರೀಮಂತ ಸಂಸ್ಕೃತಿ ಮತ್ತು ಪರಂಪರೆಯ ಭೂಮಿಯಾಗಿದ್ದು,ಇಲ್ಲಿ ಜನರು ಮಾನವೀಯತೆ, ಉದಾರತೆ, ಏಕತೆ, ಜಾತ್ಯತೀತತೆ, ಬಲವಾದ ಸಾಮಾಜಿಕ ಸಂಬಂಧಗಳು ಮತ್ತು ಇತರ ಉತ್ತಮ ಗುಣಗಳನ್ನು ಹೊಂದಿದ್ದಾರೆ. ಭಾರತೀಯ ಸಂಸ್ಕೃತಿ ಪ್ರಪಂಚದ ಅತ್ಯಂತ ಆಸಕ್ತಿದಾಯಕ ಮತ್ತು ಪ್ರಾಚೀನ ಸಂಸ್ಕೃತಿಯಾಗಿ ಕಂಡು ಬರುತ್ತದೆ. ವಿವಿಧ ಧರ್ಮಗಳ, ಸಂಸ್ಕೃತಿಗಳ ಮತ್ತು ಸಂಪ್ರದಾಯದ ಜನರು ಇಲ್ಲಿ ಸಾಮಾಜಿಕ ಮುಕ್ತರಾಗಿದ್ದಾರೆ. ಅದಕ್ಕಾಗಿಯೇ ವಿವಿಧ ಧರ್ಮಗಳಲ್ಲಿ ಏಕತೆಯು ಬಲವಾದ ಸಂಬಂಧಗಳು ಇಲ್ಲಿ ಅಸ್ತಿತ್ವದಲ್ಲಿದೆ.

ಒಟ್ಟಿನಲ್ಲಿ ಹೇಳುವುದದರೆ ಭಾರತೀಯ ಸಂಸ್ಕೃತಿಯ ಕಲೆ ಮತ್ತು ವೈವಿಧ್ಯತೆಯ ನೆಲೆಯಾಗಿದೆ. ಇದನ್ನ ಉಳಿಸಿಕೊಳ್ಳುವ ಜವಾಬ್ದಾರಿ ಭಾರತೀಯರಾಗಿ ನಮ್ಮೆಲ್ಲರದು…

-ಶ್ರೇಯಾ ಮಿಂಚಿನಡ್ಕ

ಎಸ್‌.ಡಿ.ಎಂ., ಉಜಿರೆ

ಟಾಪ್ ನ್ಯೂಸ್

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

5-kalburgi

PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ

4-thekkatte

Crime; ಕ್ಯಾಸನಮಕ್ಕಿ: ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-uv-fusion

UV Fusion: ಶಾಂಭವಿಯ ಮಡಿಲಲ್ಲಿ

13

UV Fusion: ಅರಿತು ಬಾಳಲು… ಬದುಕು ಬಂಗಾರ…

12-uv-fusion

Water: ನೀರನ್ನು ಮಿತವಾಗಿ ಬಳಸೋಣ

10-uv-fusion

UV Fusion: ವ್ಯಾಪ್ತಿ ಪ್ರದೇಶದ ಹೊರಗೆ

5-

Krishna: ಯಾರು ಈ  ಕೃಷ್ಣ?

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.