KGF ನಲ್ಲಿ ಚಿನ್ನದ ಗಣಿಗಾರಿಕೆ ರಾಜ್ಯ ಹಿಂದೇಟು- ಕೇಂದ್ರದ ಅನುಮತಿಗೆ ರಾಜ್ಯ ಸರಕಾರದಿಂದ ತಡೆ

Team Udayavani, Feb 1, 2024, 10:55 PM IST

Mining

ಬೆಂಗಳೂರು: ಹಲವು ದಶಕಗಳಿಂದ ಮುಚ್ಚಿದ್ದ ಕೆಜಿಎಫ್ನಲ್ಲಿ ಮತ್ತೆ ಗಣಿಗಾರಿಕೆಗೆ ಅವಕಾಶ ನೀಡಲು ಕೇಂದ್ರ ಸರಕಾರ ಉತ್ಸುಕವಾಗಿದ್ದರೂ ರಾಜ್ಯ ಸರಕಾರ ಹಿಂದೇಟು ಹಾಕಿದೆ. ಕೇಂದ್ರ ಸರಕಾರ ಅನುಮತಿ ಕೊಟ್ಟರೂ, ರಾಜ್ಯ ಸರಕಾರ ಒಪ್ಪುತ್ತಿಲ್ಲ.

ರಾಯಚೂರಿನ ಹಟ್ಟಿ ಚಿನ್ನದ ಗಣಿಯಿಂದ ವಾರ್ಷಿಕ 2-3 ಟನ್‌ ಮಾತ್ರ ಚಿನ್ನ ಉತ್ಪಾದನೆ ಆಗುತ್ತಿದ್ದು, 900-1000 ಟನ್‌ ಚಿನ್ನವನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಚಿನ್ನದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ಸಲುವಾಗಿ ಕೆಜಿಎಫ್ಗೆ ಮರುಜೀವ ನೀಡಬಹುದು ಎಂದು ಕೇಂದ್ರ ಖನಿಜ ಸಚಿವಾಲಯ ಅಭಿಪ್ರಾಯಪಟ್ಟಿತ್ತು. ಭಾರತೀಯ ಸ್ಟೇಟ್‌ ಬ್ಯಾಂಕ್‌ ಮೂಲಕ ಅಗತ್ಯ ಆರ್ಥಿಕ ನೆರವಿನ ಭರವಸೆಯನ್ನೂ ನೀಡಿತ್ತು.

ಅದರಂತೆ ಗಣಿ ಗುತ್ತಿಗೆ ಅವಧಿ ಮುಕ್ತಾಯಗೊಂಡಿದ್ದ ಭಾರತ್‌ ಚಿನ್ನದ ಗಣಿ ಸಂಸ್ಥೆ ಬಿಜಿಎಂಎಲ್‌ನಿಂದ ಆವೃತಗೊಂಡಿರುವ ಕೋಲಾರದ ಕೆಜಿಎಫ್ ಸುತ್ತಮುತ್ತಲಿನ 1,300 ಎಕ್ರೆ ಪ್ರದೇಶದಲ್ಲಿ ಲಭ್ಯವಿರುವ ಟೈಲಿಂಗ್‌ ಡಂಪ್‌ಗ್ಳಿಗೆ ಗಣಿ ಮತ್ತು ಖನಿಜ (ಅಭಿವೃದ್ಧಿ ಮತ್ತು ನಿಯಂತ್ರಣ) ಕಾಯ್ದೆ-1957ರ ಕಲಂ 17ರ ಅನ್ವಯ ಕೇಂದ್ರ ಸರಕಾರದಿಂದ ಗಣಿ ಚಟುವಟಿಕೆಗಳನ್ನು ಕೈಗೊಳ್ಳಲು ಅನುಮತಿ ಕೊಡಲಾಗಿದೆ.

ಆದರೆ ಗುರುವಾರ ರಾಜ್ಯ ಸಚಿವ ಸಂಪುಟ ಸಭೆಯ ಮುಂದೆ ಬಂದಿದ್ದ ಈ ವಿಚಾರವನ್ನು ಮುಂದೂಡುವ ಮೂಲಕ ಕೇಂದ್ರದ ಅನುಮತಿಗೆ ರಾಜ್ಯ ಸರಕಾರ ತಡೆಯೊಡ್ಡಿದೆ.

ಟಾಪ್ ನ್ಯೂಸ್

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

1-raisi

Iran ತೀವ್ರಗಾಮಿ ಅಧ್ಯಕ್ಷ ಕಟ್ಟರ್‌ ಸಂಪ್ರದಾಯವಾದಿ ರೈಸಿ ಸಾವಿನ ಸುತ್ತ ನಾನಾ ಕತೆ

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

Prajwal ಎಲ್ಲಿದ್ದೀಯಪ್ಪಾ? ಬಂದುಬಿಡು: ಎಚ್‌ಡಿಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.