Malpe: ಸುಸಜ್ಜಿತ ರಖಂ ಮೀನು ಮಾರುಕಟ್ಟೆ- ನಾಳೆ ಫಿಶ್‌ ಟ್ರೇಡ್‌ ಸೆಂಟರ್‌ ಉದ್ಘಾಟನೆ

Team Udayavani, Feb 4, 2024, 5:25 AM IST

malpe fish center

ಮಲ್ಪೆ: ಮಲ್ಪೆ ಫಿಶ್‌ ಟ್ರೇಡ್‌ ಸೆಂಟರ್‌ನ ವಿವಿಧ ಘಟಕಗಳ ಉದ್ಘಾಟನೆ ಫೆ. 5ರಂದು ಬೆಳಗ್ಗೆ 10.30ಕ್ಕೆ ಜರಗಲಿದೆ. ಶಾಸಕ ಯಶ್‌ಪಾಲ್‌ ಎ. ಸುವರ್ಣ ಅಧ್ಯಕ್ಷತೆ ವಹಿಸಲಿರುವರು.

ಮಲ್ಪೆ ಮೀನು ವ್ಯಾಪಾರ ಸಮುಚ್ಚಯವನ್ನು ಅಂಬಲಪಾಡಿ ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ಡಾ| ಜಿ. ಶಂಕರ್‌, ಮೀನು ಮಾರುಕಟ್ಟೆಯನ್ನು ಮೀನುಗಾರಿಕೆ ಸಚಿವ ಮಂಕಾಳ ಎಸ್‌. ವೈದ್ಯ, ಪವರ್‌ಹೌಸನ್ನು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್‌, ಪಾರ್ಕಿಂಗ್‌ ವ್ಯವಸ್ಥೆಯನ್ನು ಶಾಸಕ ಯಶ್‌ಪಾಲ್‌ ಎ. ಸುವರ್ಣ, ನೀರು ಶುದ್ಧೀಕರಣ ಘಟಕವನ್ನು ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ನಂದಿನಿ ಪಾರ್ಲರನ್ನು ಮಾಜಿ ಶಾಸಕ ಕೆ. ರಘುಪತಿ ಭಟ್‌, ಮೀನು ಹರಾಜು ಪ್ರಾಂಗಣವನ್ನು ಹೈದರಾಬಾದ್‌ ನ್ಯಾಶನಲ್‌ ಫಿಶರೀಸ್‌ ಡೆವಲಪ್‌ಮೆಂಟ್‌ ಬೋರ್ಡ್‌ನ ಸಿಇಒ ಡಾ| ಎಲ್‌. ನರಸಿಂಹಮೂರ್ತಿ ಎ.ಆರ್‌.ಎಸ್‌., ಆಡಳಿತ ಕಚೇರಿಯನ್ನು ಉಚ್ಚಿಲ ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌, ಕಚೇರಿಯನ್ನು ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಕೆ. ಸುವರ್ಣ, ಮೀನಿನ ಸ್ಟಾಲನ್ನು ಮಲ್ಪೆ ಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಸಾಧು ಸಾಲ್ಯಾನ್‌, ಲಿಫ್ಟ್‌ ಸೌಲಭ್ಯವನ್ನು ಬ್ಯಾಂಕ್‌ ಆಫ್‌ ಬರೋಡದ ರೀಜನಲ್‌ ಮ್ಯಾನೇಜರ್‌ ಸನಾತನ್‌ ಸಾತ್ವ, ವಿದ್ಯುತ್‌ ವಾಹನ ಚಾರ್ಜಿಂಗ್‌ ಕೇಂದ್ರವನ್ನು ಉಡುಪಿ ಕಾಂಚನ ಹ್ಯುಂಡೈಯ ಎಂಡಿ ಪ್ರಸಾದ್‌ರಾಜ್‌ ಕಾಂಚನ್‌ ಉದ್ಘಾಟಿಸುವರು.

ಮುಖ್ಯ ಅತಿಥಿಗಳಾಗಿ ಮೀನುಗಾರಿಕೆ ಇಲಾಖೆಯ ನಿರ್ದೇಶಕ ದಿನೇಶ್‌ ಕಲ್ಲೇರ, ಗಣ್ಯರಾದ ಸುಧರ್ಮ ಶ್ರೀಯಾನ್‌, ಆನಂದ ಸಿ. ಕುಂದರ್‌, ಹರಿಯಪ್ಪ ಕೋಟ್ಯಾನ್‌, ಆನಂದ ಪಿ. ಸುವರ್ಣ, ದೇವದಾಸ ಸಾಲ್ಯಾನ್‌, ರಮೇಶ ಕಾಂಚನ್‌, ನಕ್ವ ಯಾಹಿಯಾ, ಗೋಪಾಲ್‌ ಸಿ. ಬಂಗೇರ, ನಗರಸಭಾ ಸದಸ್ಯೆ ಎಡ್ಲಿನ್‌ ಕರ್ಕಡ ಪಾಲ್ಗೊಳ್ಳುವರು.

ವಿವಿಧ ಮೀನುಗಾರ ಸಂಘಟನೆಗಳ ಅಧ್ಯಕ್ಷರಾದ ಸುಭಾಸ್‌ ಮೆಂಡನ್‌, ನಾಗರಾಜ್‌ ಸುವರ್ಣ, ಮೋಹನ್‌ ಕುಂದರ್‌, ಹರೀಶ್ಚಂದ್ರ ಕಾಂಚನ್‌, ರಾಘವ ಜಿ. ಕರ್ಕೇರ, ದಯಾಕರ ವಿ. ಸುವರ್ಣ, ಗಣೇಶ್‌ ಕುಂದರ್‌, ರವಿರಾಜ್‌ ಸುವರ್ಣ, ನಾಗರಾಜ ಕುಂದರ್‌, ವಿಜಯ ಪ್ರಕಾಶ್‌, ಬೇಬಿ ಎಚ್‌. ಸಾಲ್ಯಾನ್‌, ಸುಮಿತ್ರಾ ಕುಂದರ್‌, ಸುಂದರಿ, ನಗರಸಭಾ ಸದಸ್ಯರಾದ ಲಕ್ಷ್ಮೀ ಮಂಜುನಾಥ್‌, ಯೋಗೀಶ್‌ ವಿ. ಸಾಲ್ಯಾನ್‌, ವಿಜಯ ಕೊಡವೂರು, ಸುಂದರ್‌ ಜೆ. ಕಲ್ಮಾಡಿ, ವಿವಿಧ ಮಂದಿರಗಳ ಅಧ್ಯಕ್ಷರು ಪಾಲ್ಗೊಳ್ಳಲಿರುವರು.

ವಾರಾಂತ್ಯ ಮತ್ಸ್ಯ ಖಾದ್ಯ ಮೇಳ

ದೇಶದಲ್ಲಿಯೇ ಪ್ರಥಮ ಬಾರಿ ಎಂಬಂತೆ ಖಾಸಗಿ ಪಾಲುದಾರಿಕೆಯಲ್ಲಿ ಮಲ್ಪೆಯಲ್ಲಿ ಆಧುನಿಕ ಸುಸಜ್ಜಿತ ರಖಂ ಮೀನು ಮಾರುಕಟ್ಟೆ ನಿರ್ಮಾಣಗೊಂಡು ಜನರ ಸೇವೆಗೆ ಸಜ್ಜುಗೊಂಡಿದೆ. ವಿಶಾಲ ಪಾರ್ಕಿಂಗ್‌ ಮೀನು ಸಾಗಾಟಕ್ಕೆ / ಗ್ರಾಹಕರಿಗೆ ಪ್ರತ್ಯೇಕ ಲಿಫ್ಟ್‌, ಹರಾಜು ಪ್ರಾಂಗಣ, ಶೈತ್ಯಾಗಾರ ಘಟಕ, ವ್ಯಾಪಾರಸ್ಥರಿಗೆ ಪ್ರತ್ಯೇಕ ಕಚೇರಿ ಕೊಠಡಿ, ಸುಸಜ್ಜಿತ ಸ್ನಾನಗೃಹ, ಶೌಚಾಲಯ ಇತ್ಯಾದಿ ಸೌಲಭ್ಯಗಳಿವೆ. ವಾರಾಂತ್ಯದಲ್ಲಿ ಮತ್ಸ್ಯ ಖಾದ್ಯ ಮೇಳ ನಡೆಯಲಿದೆ ಸಂಸ್ಥೆಯ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.