Gobi Manchurian; ಜನಪ್ರಿಯ ಖಾದ್ಯ ಗೋಬಿ ಮಂಚೂರಿಯನ್ ನಿಷೇದಿಸಿದ ಭಾರತದ ಈ ನಗರ

Team Udayavani, Feb 5, 2024, 1:08 PM IST

Gobi Manchurian; ಭಾರತದ ಈ ನಗರದಲ್ಲಿ ಗೋಬಿ ಮಂಚೂರಿಯನ್ ಗೆ ನಿಷೇಧ

ಹೊಸದಿಲ್ಲಿ: ಭಾರತದಲ್ಲಿ ಫಾಸ್ಟ್ ಫುಡ್ ಗಳ ಹವಾ ಹೆಚ್ಚಾದ ಬಳಿಕ ದೇಶದ ಮೂಲೆಮೂಲೆಯಲ್ಲಿಯೂ ಪ್ರಸಿದ್ದಿ ಪಡೆದ ಖಾದ್ಯವೆಂದರೆ ಅದು ಗೋಬಿ ಮಂಚೂರಿ. ಹೂಕೋಸು ತುಂಡುಗಳು ಕೆಂಪು ಸಾಸ್‌ ನಲ್ಲಿ ಲೇಪಿತವಾಗಿರುವ ಗೋಬಿ ಮಂಚೂರಿಗೆ ಆಹಾರ ಪ್ರಿಯರಲ್ಲಿ ಉತ್ತಮ ಬೇಡಿಕೆಯಿದೆ. ಆದರೆ ಇದೀಗ ಭಾರತದ ಒಂದು ನಗರದಲ್ಲಿ ಗೋಬಿ ಮಂಚೂರಿಯನ್ನು ನಿಷೇಧಿಸಲಾಗಿದೆ. ಅದುವೇ ಗೋವಾದ ಮಪುಸಾ ನಗರ.

ಸಿಂಥೆಟಿಕ್ ಬಣ್ಣಗಳು ಮತ್ತು ನೈರ್ಮಲ್ಯದ ಕಾಳಜಿಯ ಕಾರಣದಿಂದ ಗೋವಾದ ನಗರವಾದ ಮಾಪುಸಾದಲ್ಲಿ ಸ್ಟಾಲ್‌ ಗಳು ಮತ್ತು ಫೆಸ್ಟ್ ಗಳಲ್ಲಿ ಗೋಬಿ ಮಂಚೂರಿಯನ್ ನಿಷೇಧಿಸಲಾಗಿದೆ.

ಗೋಬಿ ಮಂಚೂರಿ ವಿರುದ್ಧ ನಿಷೇಧ ಘೋಷಿಸಿದ ಗೋವಾದ ಮೊದಲ ನಾಗರಿಕ ಸಂಸ್ಥೆ ಮಾಪುಸಾ ಮುನ್ಸಿಪಲ್ ಕೌನ್ಸಿಲ್ ಅಲ್ಲ. 2022 ರಲ್ಲಿ, ಶ್ರೀ ದಾಮೋದರ್ ದೇವಸ್ಥಾನದಲ್ಲಿ ವಾಸ್ಕೋ ಸಪ್ತಾಹ ಮೇಳದ ಸಂದರ್ಭದಲ್ಲಿ, ಆಹಾರ ಮತ್ತು ಔಷಧಗಳ ಆಡಳಿತವು (ಎಫ್‌ಡಿಎ) ಮೊರ್ಮುಗಾವ್ ಮುನ್ಸಿಪಲ್ ಕೌನ್ಸಿಲ್‌ ಗೆ ಗೋಬಿ ಮಂಚೂರಿ ಮಾರಾಟ ಮಳಿಗೆಗಳನ್ನು ನಿರ್ಬಂಧಿಸಲು ಸೂಚನೆಗಳನ್ನು ನೀಡಿತು.

ಮುಂಬೈನ ಚೈನಿಸ್ ಪಾಕಶಾಲೆಯ ಪ್ರವರ್ತಕ ನೆಲ್ಸನ್ ವಾಂಗ್ ಅವರು 1970 ರ ದಶಕದಲ್ಲಿ ಕ್ರಿಕೆಟ್ ಕ್ಲಬ್ ಆಫ್ ಇಂಡಿಯಾದಲ್ಲಿ ಅಡುಗೆ ಮಾಡುವಾಗ ಚಿಕನ್ ಮಂಚೂರಿಯನ್ ಅನ್ನು ಕಂಡುಹಿಡಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಗೋಬಿ ಮಂಚೂರಿಯನ್ ಈ ಖಾದ್ಯಕ್ಕೆ ಸಸ್ಯಾಹಾರಿ ಪರ್ಯಾಯವಾಗಿದೆ.

ಟಾಪ್ ನ್ಯೂಸ್

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

Kamalashile ದೇಗುಲದಿಂದ ಗೋ ಕಳವು ಯತ್ನ ವಿಫಲ

Kamalashile ದೇಗುಲದಿಂದ ಗೋ ಕಳವು ಯತ್ನ ವಿಫಲ

Modi Interview

Modi 3ನೇ ಸಲ ಪ್ರಧಾನಿಯಾದ ಬಳಿಕ ನಾಳೆ ಮೊದಲ ಬಾರಿ ಸ್ವಕ್ಷೇತ್ರಕ್ಕೆ

Mumbai ವಾಯವ್ಯ ಕ್ಷೇತ್ರದಲ್ಲಿ ಇವಿಎಂ ಹಗರಣ?

Mumbai ವಾಯವ್ಯ ಕ್ಷೇತ್ರದಲ್ಲಿ ಇವಿಎಂ ಹಗರಣ?

Charmadi Ghat ಪ್ರವಾಸಿಗರ ಮೋಜುಮಸ್ತಿ: ರಜಾ ದಿನದ ಸಂಭ್ರಮ: ಅಪಾಯಕ್ಕೆ ಆಹ್ವಾನ

Charmadi Ghat ಪ್ರವಾಸಿಗರ ಮೋಜುಮಸ್ತಿ: ರಜಾ ದಿನದ ಸಂಭ್ರಮ: ಅಪಾಯಕ್ಕೆ ಆಹ್ವಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi Interview

Modi 3ನೇ ಸಲ ಪ್ರಧಾನಿಯಾದ ಬಳಿಕ ನಾಳೆ ಮೊದಲ ಬಾರಿ ಸ್ವಕ್ಷೇತ್ರಕ್ಕೆ

Mumbai ವಾಯವ್ಯ ಕ್ಷೇತ್ರದಲ್ಲಿ ಇವಿಎಂ ಹಗರಣ?

Mumbai ವಾಯವ್ಯ ಕ್ಷೇತ್ರದಲ್ಲಿ ಇವಿಎಂ ಹಗರಣ?

1-sadsad

NCRT ಪಠ್ಯದಿಂದ ಬಾಬರಿ ಮಸೀದಿ ಹೆಸರು ಕೈಬಿಟ್ಟ ಸರಕಾರ

sanjay-raut

TDP ಸ್ಪೀಕರ್‌ ಚುನಾವಣೆಗೆ ಸ್ಪರ್ಧಿಸಿದರೆ ಬೆಂಬಲ: ಉದ್ಧವ್‌ ಪಕ್ಷ

1-MPP

Madhya Pradesh:ಡಿಸ್ಟಿಲರಿಯಲ್ಲಿದ್ದ 58 ಬಾಲ ಕಾರ್ಮಿಕರ ರಕ್ಷಣೆ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

Kamalashile ದೇಗುಲದಿಂದ ಗೋ ಕಳವು ಯತ್ನ ವಿಫಲ

Kamalashile ದೇಗುಲದಿಂದ ಗೋ ಕಳವು ಯತ್ನ ವಿಫಲ

Modi Interview

Modi 3ನೇ ಸಲ ಪ್ರಧಾನಿಯಾದ ಬಳಿಕ ನಾಳೆ ಮೊದಲ ಬಾರಿ ಸ್ವಕ್ಷೇತ್ರಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.