ISRO; ಸೆಪ್ಟಂಬರ್‌ನಲ್ಲಿ ನಭಕ್ಕೆ ‘ವ್ಯೋಮಮಿತ್ರ’

Team Udayavani, Feb 6, 2024, 6:20 AM IST

1-asdasdsa

ಹೊಸದಿಲ್ಲಿ: ಪ್ರಸಕ್ತ ವರ್ಷದ ಸೆಪ್ಟೆಂಬರ್‌ನಲ್ಲಿ ಇಸ್ರೋದ “ವ್ಯೋಮಮಿತ್ರ’ ಮಹಿಳಾ ರೋಬೋ ಗಗನ ಯಾತ್ರಿ ಬಾಹ್ಯಾಕಾಶ ಯಾನ ಕೈಗೊಳ್ಳಲಿದೆ. ಈ ಬಗ್ಗೆ ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್‌ ಘೋಷಣೆ ಮಾಡಿದ್ದಾರೆ.

ಇಸ್ರೋ “ಗಗನಯಾನ’ ಯೋಜನೆಯ ಭಾಗವಾಗಿ ಈ ಯೋಜನೆ ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಮಾನಸಹಿತ “ಗಗನಯಾನ’ ಯೋಜನೆಯು 2025 ರಲ್ಲಿ ಆರಂಭವಾಗಲಿದೆ. ಮೊದಲು ಮೂವರು ಗಗನಯಾತ್ರಿಗಳು ಏಳು ದಿನಗಳ ಕಾಲ ಬಾಹ್ಯಾಕಾಶಕ್ಕೆ ತೆರಳಲಿದ್ದಾರೆ. ಅಲ್ಲಿ ಅವರು ಬಾಹ್ಯಾಕಾಶ ಪರಿಣಾಮಗಳನ್ನು ಅನುಭವಿಸಿ, ಶೂನ್ಯ ಗುರುತ್ವಾಕರ್ಷಣೆಯ ಪ್ರಯೋಗಗಳನ್ನು ಮಾಡಲಿದ್ದಾರೆ’ ಎಂದರು.

“ಬಾಹ್ಯಾಕಾಶ ವಾತಾವರಣದಲ್ಲಿ ಮಾನವ ಕಾರ್ಯಚಟುವಟಿಕೆಗಳನ್ನು ಅನುಕರಿಸಲು ಮತ್ತು ಜೀವನಾಧಾರಕ ವ್ಯವಸ್ಥೆಯೊಂದಿಗೆ ಸಂವಹನ ನಡೆಸಲು “ವ್ಯೋಮಮಿತ್ರ’ ಯೋಜನೆಯನ್ನು ವಿನ್ಯಾಸಗೊಳಿಸಲಾಗಿದೆ’ ಎಂದು ಜಿತೇಂದ್ರ ಸಿಂಗ್‌ ಹೇಳಿದ್ದಾರೆ.

ಟಾಪ್ ನ್ಯೂಸ್

IPL ರಾಜಸ್ಥಾನಕ್ಕೆ ಶರಣಾದ ರಾಯಲ್‌ ಚಾಲೆಂಜರ್

IPL ರಾಜಸ್ಥಾನಕ್ಕೆ ಶರಣಾದ ರಾಯಲ್‌ ಚಾಲೆಂಜರ್

Udupi ರಘುಪತಿ ಭಟ್‌ ಉಚ್ಚಾಟನೆಗೆ ಜಿಲ್ಲಾ ಬಿಜೆಪಿ ಶಿಫಾರಸು

Udupi ರಘುಪತಿ ಭಟ್‌ ಉಚ್ಚಾಟನೆಗೆ ಜಿಲ್ಲಾ ಬಿಜೆಪಿ ಶಿಫಾರಸು

Belthangady ಶಾಸಕ ಹರೀಶ್‌ ಪೂಂಜ ಠಾಣೆಗೆ ಹಾಜರು; ಜಾಮೀನು

Belthangady ಶಾಸಕ ಹರೀಶ್‌ ಪೂಂಜ ಠಾಣೆಗೆ ಹಾಜರು; ಜಾಮೀನು

Congress ಅಧಿಕಾರಕ್ಕೆ ಬಂದ ತಿಂಗಳಲ್ಲೇ ಅದಾನಿ ಹಗರಣ ತನಿಖೆಗೆ ಜೆಪಿಸಿ ರಚನೆ

Congress ಅಧಿಕಾರಕ್ಕೆ ಬಂದ ತಿಂಗಳಲ್ಲೇ ಅದಾನಿ ಹಗರಣ ತನಿಖೆಗೆ ಜೆಪಿಸಿ ರಚನೆ

PM Modi ವಿಪಕ್ಷಗಳು ಜನಧನ ಖಾತೆ ಮುಚ್ಚಿ ಹಣ ದೋಚಲಿವೆ

PM Modi ವಿಪಕ್ಷಗಳು ಜನಧನ ಖಾತೆ ಮುಚ್ಚಿ ಹಣ ದೋಚಲಿವೆ

ಮಗನ ಮನವೊಲಿಸಿ ಅಮ್ಮನನ್ನು ಮನೆಗೆ ಸೇರಿಸಿದ ತಹಶೀಲ್ದಾರ್‌

ಮಗನ ಮನವೊಲಿಸಿ ಅಮ್ಮನನ್ನು ಮನೆಗೆ ಸೇರಿಸಿದ ತಹಶೀಲ್ದಾರ್‌

Panambur ಫಿನಾಯಿಲ್‌ ಸೇವಿಸಿ ಇಬ್ಬರು ಕಾರ್ಮಿಕರ ಆತ್ಮಹತ್ಯೆ ಯತ್ನ

Panambur ಫಿನಾಯಿಲ್‌ ಸೇವಿಸಿ ಇಬ್ಬರು ಕಾರ್ಮಿಕರ ಆತ್ಮಹತ್ಯೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಧಿಕಾರಕ್ಕೆ ಬಂದ ತಿಂಗಳಲ್ಲೇ ಅದಾನಿ ಹಗರಣ ತನಿಖೆಗೆ ಜೆಪಿಸಿ ರಚನೆ

Congress ಅಧಿಕಾರಕ್ಕೆ ಬಂದ ತಿಂಗಳಲ್ಲೇ ಅದಾನಿ ಹಗರಣ ತನಿಖೆಗೆ ಜೆಪಿಸಿ ರಚನೆ

PM Modi ವಿಪಕ್ಷಗಳು ಜನಧನ ಖಾತೆ ಮುಚ್ಚಿ ಹಣ ದೋಚಲಿವೆ

PM Modi ವಿಪಕ್ಷಗಳು ಜನಧನ ಖಾತೆ ಮುಚ್ಚಿ ಹಣ ದೋಚಲಿವೆ

Mallikarjun Kharge: ಅಧಿಕಾರಕ್ಕೆ ಬಂದರೆ ರಾಮ ಮಂದಿರ ಧ್ವಂಸ ಹೇಳಿಕೆ ಸುಳ್ಳು: ಖರ್ಗೆ ಆಕ್ರೋಶ

Mallikarjun Kharge: ಅಧಿಕಾರಕ್ಕೆ ಬಂದರೆ ರಾಮಮಂದಿರ ಧ್ವಂಸ ಹೇಳಿಕೆ ಸುಳ್ಳು: ಖರ್ಗೆ ಆಕ್ರೋಶ

ನನ್ನ ಖಾಸಗಿ ಫೋಟೋ ಬಿಡುಗಡೆಮಾಡಲು ಆಪ್‌ನಲ್ಲಿ ಸಂಚು ನಡೆಯುತ್ತಿದೆ: ಸ್ವಾತಿ ಮಲಿವಾಲ್‌

ನನ್ನ ಖಾಸಗಿ ಫೋಟೋ ಬಿಡುಗಡೆ ಮಾಡಲು ಆಪ್‌ನಲ್ಲಿ ಸಂಚು ನಡೆಯುತ್ತಿದೆ: ಸ್ವಾತಿ ಮಲಿವಾಲ್‌

ಕೋರ್ಟ್‌ಗೆ ತಪ್ಪು ಮಾಹಿತಿ ಕೊಟ್ಟದ್ದಕ್ಕೆ ಸೊರೇನ್‌ಗೆ ಸುಪ್ರೀಂ ತರಾಟೆ

Hemant Soren: ಕೋರ್ಟ್‌ಗೆ ತಪ್ಪು ಮಾಹಿತಿ ಕೊಟ್ಟದ್ದಕ್ಕೆ ಸೊರೇನ್‌ಗೆ ಸುಪ್ರೀಂ ತರಾಟೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

IPL ರಾಜಸ್ಥಾನಕ್ಕೆ ಶರಣಾದ ರಾಯಲ್‌ ಚಾಲೆಂಜರ್

IPL ರಾಜಸ್ಥಾನಕ್ಕೆ ಶರಣಾದ ರಾಯಲ್‌ ಚಾಲೆಂಜರ್

Udupi ರಘುಪತಿ ಭಟ್‌ ಉಚ್ಚಾಟನೆಗೆ ಜಿಲ್ಲಾ ಬಿಜೆಪಿ ಶಿಫಾರಸು

Udupi ರಘುಪತಿ ಭಟ್‌ ಉಚ್ಚಾಟನೆಗೆ ಜಿಲ್ಲಾ ಬಿಜೆಪಿ ಶಿಫಾರಸು

Belthangady ಶಾಸಕ ಹರೀಶ್‌ ಪೂಂಜ ಠಾಣೆಗೆ ಹಾಜರು; ಜಾಮೀನು

Belthangady ಶಾಸಕ ಹರೀಶ್‌ ಪೂಂಜ ಠಾಣೆಗೆ ಹಾಜರು; ಜಾಮೀನು

Congress ಅಧಿಕಾರಕ್ಕೆ ಬಂದ ತಿಂಗಳಲ್ಲೇ ಅದಾನಿ ಹಗರಣ ತನಿಖೆಗೆ ಜೆಪಿಸಿ ರಚನೆ

Congress ಅಧಿಕಾರಕ್ಕೆ ಬಂದ ತಿಂಗಳಲ್ಲೇ ಅದಾನಿ ಹಗರಣ ತನಿಖೆಗೆ ಜೆಪಿಸಿ ರಚನೆ

PM Modi ವಿಪಕ್ಷಗಳು ಜನಧನ ಖಾತೆ ಮುಚ್ಚಿ ಹಣ ದೋಚಲಿವೆ

PM Modi ವಿಪಕ್ಷಗಳು ಜನಧನ ಖಾತೆ ಮುಚ್ಚಿ ಹಣ ದೋಚಲಿವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.