ವಾಯುಪಡೆ ಸಮವಸ್ತ್ರದಲ್ಲಿ ಕಿಸ್ಸಿಂಗ್:‌ ‘ಫೈಟರ್’ಗೆ ವಾಯುಪಡೆ ಅಧಿಕಾರಿಯಿಂದ ಲೀಗಲ್ ನೋಟಿಸ್

Team Udayavani, Feb 6, 2024, 2:43 PM IST

9

ಮುಂಬಯಿ: ಹೃತಿಕ್‌ ರೋಷನ್‌ – ದೀಪಿಕಾ ಪಡುಕೋಣೆ ಅಭಿನಯದ ʼಫೈಟರ್‌ʼ ಸಿನಿಮಾ ಥಿಯೇಟರ್‌ ನಲ್ಲಿ ಯಶಸ್ಸಾಗಿ ಸಾಗುತ್ತಿರುವ ಬೆನ್ನಲ್ಲೇ ಚಿತ್ರತಂಡಕ್ಕೆ ಕಾನೂನು ಸಂಕಷ್ಟ ಎದುರಾಗಿದೆ.

ಸಿದ್ದಾರ್ಥ್‌ ಆನಂದ್‌ ನಿರ್ದೇಶನದ ʼಫೈಟರ್‌ʼ ವಾಯಪಡೆಯ ಕಥೆಯನ್ನೊಳಗೊಂಡಿದೆ.  ಸಿನಿಮಾದಲ್ಲಿ ಸ್ಕ್ವಾಡ್ರನ್ ಲೀಡರ್ ಶಂಶೇರ್ ಪ್ಯಾಟಿ ಪಠಾನಿಯಾ ಆಗಿ ಹೃತಿಕ್‌ ಕಾಣಿಸಿಕೊಂಡಿದ್ದು, ದೀಪಿಕಾ ಸ್ಕ್ವಾಡ್ರನ್ ಲೀಡರ್ ಮಿನಲ್  ಮಿನ್ನಿ ರಾಥೋಡ್ ಆಗಿ ಕಾಣಿಸಿಕೊಂಡಿದ್ದಾರೆ.

ದೀಪಿಕಾ ಹಾಗೂ ಹೃತಿಕ್‌ ವಾಯುಪಡೆ ಸಮವಸ್ತ್ರ ಧರಿಸಿ ಕಿಸ್ಸಿಂಗ್‌ ಮಾಡಿರುವ ದೃಶ್ಯಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಸಿನಿಮಾದಿಂದ ಈ ದೃಶ್ಯವನ್ನು ತೆಗೆದುಹಾಕುವಂತೆ ಚಿತ್ರತಂಡಕ್ಕೆ ಲೀಗಲ್‌ ನೋಟಿಸ್‌ ಜಾರಿ ಮಾಡಲಾಗಿದೆ.

ಅಸ್ಸಾಂನ ವಾಯುಪಡೆಯ ಅಧಿಕಾರಿ ಸೌಮ್ಯ ದೀಪ್ ದಾಸ್ ಅವರು ಚಿತ್ರ ತಂಡದ ವಿರುದ್ಧ ನೋಟಿಸ್ ನೀಡಿದ್ದು, ಈ ದೃಶ್ಯವು ಭಾರತೀಯ ವಾಯುಪಡೆಗೆ ಅವಮಾನವಾಗಿದೆ ಎಂದು ಹೇಳಿದ್ದಾರೆ.

ಭಯೋತ್ಪಾದಕ ದಾಳಿಯ ನಂತರದ ಘಟನೆಗಳ ಮೂಲಕ ಕಥೆ ಸಾಗುತ್ತದೆ. ಕಥೆ ಮುಂದುವರೆದಂತೆ, ನಾಯಕ – ನಾಯಕಿಯ ಪ್ರೀತಿಯೂ ಮುಂದುವರೆಯುತ್ತದೆ. ಈ ವೇಳೆ ಒಂದು ದೃಶ್ಯದಲ್ಲಿ ವಾಯುಪಡೆಯ ಸಮವಸ್ತ್ರದಲ್ಲೇ ಇದ್ದು ಕಿಸ್‌ ಮಾಡುವ ಸನ್ನಿವೇಶ ಬರುತ್ತದೆ. ಈ ದೃಶ್ಯವನ್ನು ಆಕ್ಷೇಪಿಸಿ ನೋಟಿಸ್‌ ಜಾರಿ ಮಾಡಲಾಗಿದೆ.

ದೀಪಿಕಾ, ಹೃತಿಕ್‌ ಜೊತೆ ಅನಿಲ್‌ ಕಪೂರ್ ಕೂಡ ಸಿನಿಮಾದ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದುವರೆಗೆ ವರ್ಲ್ಡ್‌ ವೈಡ್‌  ಸಿನಿಮಾ 300 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿದೆ.

ಟಾಪ್ ನ್ಯೂಸ್

Miyazaki: ಧಾರವಾಡ ಮಾವು‌ ಮೇಳದಲ್ಲಿ ಗಮನ ಸೆಳೆದ 2.5 ಲಕ್ಷ ರೂ.ಬೆಲೆಯ ಮಿಯಾ ಜಾಕಿ ಮಾವು

Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು

10

3ನೇ ಸೆಮಿಸ್ಟರ್ ಸಮಾಜಶಾಸ್ತ್ರ ಪರೀಕ್ಷೆಗೆ 1ನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ವಿತರಣೆ

ಮುಂದುವರಿದ ಹುಚ್ಚಾಟ…ದೆಹಲಿಯ ಹೆಡ್ಗೆವಾರ್‌ ಸೇರಿ 4 ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ ಇ ಮೇಲ್

ಶಿವಮೊಗ್ಗದಿಂದ ಮೈಸೂರಿಗೆ ಬರುತ್ತಿದ್ದ ಐರಾವತ ಬಸ್ ಬೆಂಕಿಗಾಹುತಿ… ತಪ್ಪಿದ ಭಾರಿ ದುರಂತ

Lok Sabha Election: ಉತ್ತರಪ್ರದೇಶದಲ್ಲಿ ಕಾಂಗ್ರೆಸ್‌ ಧೂಳೀಪಟವಾಗಲಿದೆ..ಪ್ರಧಾನಿ ಮೋದಿ

ಕೊನೆಗೂ ʼಕಾಗೆ ಬಂಗಾರʼದ ಕಥೆ ಹೇಳಲು ರೆಡಿಯಾದ ಸೂರಿ: ವಿರಾಟ್‌ಗೆ ವಿಜಯ್‌ ಪುತ್ರಿ ನಾಯಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Bollywood: ಜೂನ್‌ನಿಂದಲೇ ಬ್ಯುಸಿಯಾಗಲಿದೆ ಬಾಲಿವುಡ್; ಶುರುವಾಗಲಿದೆ ರಿಲೀಸ್‌ ಭರಾಟೆ

Bollywood: 2026ರ ಗಣರಾಜ್ಯೋತ್ಸವಕ್ಕೆ ಸನ್ನಿ ಡಿಯೋಲ್‌  ʼಬಾರ್ಡರ್‌ -2ʼ ರಿಲೀಸ್?‌

ಪುಸ್ತಕದಲ್ಲಿ ʼಬೈಬಲ್ʼ ಪದ ಬಳಸಿದ್ದಕ್ಕೆ ಆಕ್ಷೇಪ: ನಟಿ ಕರೀನಾ ಕಪೂರ್‌ಗೆ ಕೋರ್ಟ್ ನೋಟಿಸ್

1

Sikandar Movie: ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Miyazaki: ಧಾರವಾಡ ಮಾವು‌ ಮೇಳದಲ್ಲಿ ಗಮನ ಸೆಳೆದ 2.5 ಲಕ್ಷ ರೂ.ಬೆಲೆಯ ಮಿಯಾ ಜಾಕಿ ಮಾವು

Miyazaki: ಧಾರವಾಡ ಮಾವು‌ ಮೇಳದಲ್ಲಿ ಗಮನ ಸೆಳೆದ 2.5 ಲಕ್ಷ ರೂ.ಬೆಲೆಯ ಮಿಯಾ ಜಾಕಿ ಮಾವು

Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು

Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು

10

3ನೇ ಸೆಮಿಸ್ಟರ್ ಸಮಾಜಶಾಸ್ತ್ರ ಪರೀಕ್ಷೆಗೆ 1ನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ವಿತರಣೆ

ಮುಂದುವರಿದ ಹುಚ್ಚಾಟ…ದೆಹಲಿಯ ಹೆಡ್ಗೆವಾರ್‌ ಸೇರಿ 4 ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ ಇ ಮೇಲ್

ಮುಂದುವರಿದ ಹುಚ್ಚಾಟ…ದೆಹಲಿಯ ಹೆಡ್ಗೆವಾರ್‌ ಸೇರಿ 4 ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ ಇ ಮೇಲ್

ಶಿವಮೊಗ್ಗದಿಂದ ಮೈಸೂರಿಗೆ ಬರುತ್ತಿದ್ದ ಐರಾವತ ಬಸ್ ಬೆಂಕಿಗಾಹುತಿ… ತಪ್ಪಿದ ಭಾರಿ ದುರಂತ

ಶಿವಮೊಗ್ಗದಿಂದ ಮೈಸೂರಿಗೆ ಬರುತ್ತಿದ್ದ ಐರಾವತ ಬಸ್ ಬೆಂಕಿಗಾಹುತಿ… ತಪ್ಪಿದ ಭಾರಿ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.