Politics: ಮೋದಿ ಸರ್ಕಾರ ಮತ್ತೆ ಬರುತ್ತದೆ ಎಂದು ಕಾಂಗ್ರೆಸ್‌ನವರೇ ಹೇಳುತ್ತಿದ್ದಾರೆ :ಸೋಮಣ್ಣ

- ಗೋವಿಂದರಾಜನಗರ ಮಂಡಲ ಕಾರ್ಯಕಾರಿಣಿ ಸಭೆಯಲ್ಲಿ ಮಾಜಿ ಸಚಿವ ಹೇಳಿಕೆ

Team Udayavani, Feb 8, 2024, 8:00 PM IST

SOMANNA

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಮತ್ತೆ ಬರುತ್ತದೆ ಎಂದು ಕಾಂಗ್ರೆಸ್‌ನವರೇ ಹೇಳುತ್ತಿದ್ಧಾರೆ. ಮತದಾರರಿಗೆ ಬೆದರಿಕೆ ಒಡ್ಡುವ ಕಾರ್ಯ ಆ ಪಕ್ಷ ಮಾಡುತ್ತಿದೆ ಎಂದು ಮಾಜಿ ಸಚಿವ ವಿ.ಸೋಮಣ್ಣ ದೂರಿದ್ದಾರೆ.

ವಿಜಯನಗರದ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಗೋವಿಂದರಾಜನಗರ ಮಂಡಲ ಕಾರ್ಯಕಾರಿಣಿ ಸಭೆಗೆ ಚಾಲನೆ ನೀಡಿ ಭಾರತ ಮಾತೆ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ, ನನ್ನ ಮನಸ್ಸಿನಲ್ಲಿ ಏನು ಇದೆ ಎಂಬುದು ಕಾರ್ಯಕರ್ತರಿಗೆ ಅರಿವು ಇದೆ. ಮತದಾರರು ಹಾಗೂ ಕಾರ್ಯಕರ್ತರು ನನ್ನ ಜೊತೆಯಲ್ಲಿ ಇದ್ಧಾರೆ ಎಂದು ಹೇಳಿದರು.

ನನ್ನ ತಪ್ಪಿನಿಂದ ನನಗೆ ನೋವಾಗಿದೆ. ಕಾಂಗ್ರೆಸ್‌ 50 ವರ್ಷ ಆಡಳಿತ ನಡೆಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು 10 ವರ್ಷದ ಆಡಳಿತವನ್ನು ವಿಶ್ವವೇ ನೋಡುವಂತಾಗಿದೆ. ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು 400 ಲೋಕಸಭಾದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಸತ್ಯವನ್ನೇ ನುಡಿದಿದ್ಧಾರೆ. ನನಗೆ ಆಗಿರುವ ಅಡೆತಡೆಗಳನ್ನು ದೆಹಲಿಗೆ ಹೋಗಿ ಬಿಜೆಪಿ ರಾಷ್ಟ್ರ ನಾಯಕರಿಗೆ ತಿಳಿಸಿದ್ದೇನೆ. ಉತ್ತಮವಾಗಿ ಸ್ಪಂದಿಸಿದ್ಧಾರೆ ಎಂದು ವಿವರಿಸಿದರು.

ಸಿಪಾಯಿಗಳಂತೆ ಕೆಲಸ ಮಾಡೋಣ:
ಲೋಕಸಭಾ ಚುನಾವಣೆಯಲ್ಲಿ ಸಿಪಾಯಿಗಳಂತೆ ಕೆಲಸ ಮಾಡಬೇಕು. ಯುವ ನಾಯಕ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾದ ಮೇಲೆ ರಾಜ್ಯದಲ್ಲಿ ಮಿಂಚಿನ ಸಂಚಾರ ಮಾಡಿ ಸಂಘಟನೆ ಮಾಡುತ್ತಿದ್ಧಾರೆ. ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಯುವ ನಾಯಕನ ಸಾರಥ್ಯಕ್ಕೆ ಜಯಸಿಗಲಿದೆ. ಗೋವಿಂದರಾಜನಗರ ಮಂಡಲ ಬಿಜೆಪಿ ಅಧ್ಯಕ್ಷ ವಿಶ್ವನಾಥಗೌಡ, ಲೋಕಸಭಾ ಚುನಾವಣೆ ಪ್ರಕ್ರಿಯೆ ಮುಗಿಯುವರೆಗೆ ಅಧ್ಯಕ್ಷರಾಗಿ ಮುಂದುವರಿಯುತ್ತಾರೆ ಎಂದು ಹೇಳಿದರು.

ಪದ್ಮಶ್ರೀ ಪುರಸ್ಕೃತ, ವಿಕಲಚೇತನ ರಾಜಣ್ಣ, ಎಂಎಲ್ಸಿ ಅ.ದೇವೇಗೌಡ, ರಾಜ್ಯ ಬಿಜೆಪಿ ಯುವ ಮುಖಂಡ ಡಾ.ಅರುಣ್‌ಸೋಮಣ್ಣ, ಮಂಡಲ ಅಧ್ಯಕ್ಷ ವಿಶ್ವನಾಥಗೌಡ, ವಿಜಯನಗರ ಮಂಡಲ ಅಧ್ಯಕ್ಷ ಟಿ.ವಿ.ಕೃಷ್ಣ, ಮಹಿಳಾ ವಿಭಾಗದ ಅಧ್ಯಕ್ಷೆ ರತ್ಮಮ್ಮ, ಬಿಬಿಎಂಪಿ ಮಾಜಿ ಸದಸ್ಯರಾದ ಮೋಹನ್‌ಕುಮಾರ್‌ ದಾಸೇಗೌಡ, ಪಲ್ಲವಿ ಚನ್ನಪ್ಪ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

14-uv-fusion

Mother Nature: ಪ್ರಕೃತಿ ಮಾತೆಯೇ ನೀ ಏಕೆ ಮೌನವಾಗಿರುವೆ ?

Cash Seized: ಅಪಘಾತವಾದ ವಾಹನದಲ್ಲಿತ್ತು ಕಂತೆ ಕಂತೆ ಹಣದ ಕಟ್ಟು… ಬೆಚ್ಚಿ ಬಿದ್ದ ಜನ

Cash Seized: ಅಪಘಾತವಾದ ವಾಹನದಲ್ಲಿತ್ತು ದಾಖಲೆ ಇಲ್ಲದ 7 ಕೋಟಿ ಹಣ… ಬೆಚ್ಚಿ ಬಿದ್ದ ಜನ

11

ವಿವಾಹ ದಿನಾಂಕವನ್ನು ಘೋಷಿಸಿದ ʼಬಿಗ್‌ ಬಾಸ್‌ 16ʼ ಖ್ಯಾತಿಯ ಅಬ್ದು ರೋಝಿಕ್: ಹುಡುಗಿ ಯಾರು?

ಹೈದರಾಬಾದ್‌ ಗೆ ಬರುವೆ ಯಾರು ತಡೆಯುತ್ತಾರೋ…ನೋಡೋಣ: ಒವೈಸಿಗೆ ಬಿಜೆಪಿ ನಾಯಕಿ ರಾಣಾ

ಹೈದರಾಬಾದ್‌ ಗೆ ಬರುವೆ ಯಾರು ತಡೆಯುತ್ತಾರೋ…ನೋಡೋಣ: ಒವೈಸಿಗೆ ಬಿಜೆಪಿ ನಾಯಕಿ ರಾಣಾ

12-mysore

Politics: ಪ್ರಧಾನಿ ಸೋಲುವ ಭಯ, ಹತಾಶೆಯಿಂದ ಮಾತನಾಡುತ್ತಿದ್ದಾರೆ: ಸಿಎಂ

ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ… ಆಸ್ಪತ್ರೆಗೆ ದಾಖಲು

ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ… ಆಸ್ಪತ್ರೆಗೆ ದಾಖಲು

Floods: ಮಳೆ, ಪ್ರವಾಹಕ್ಕೆ ತತ್ತರಿಸಿ ಹೋದ ಅಫ್ಘಾನಿಸ್ತಾನ, 200ಕ್ಕೂ ಅಧಿಕ ಜನರು ಮೃತ್ಯು

Floods: ಮಳೆ, ಪ್ರವಾಹಕ್ಕೆ ತತ್ತರಿಸಿ ಹೋದ ಅಫ್ಘಾನಿಸ್ತಾನ, 200ಕ್ಕೂ ಅಧಿಕ ಜನರು ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mysore

Politics: ಪ್ರಧಾನಿ ಸೋಲುವ ಭಯ, ಹತಾಶೆಯಿಂದ ಮಾತನಾಡುತ್ತಿದ್ದಾರೆ: ಸಿಎಂ

ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ… ಆಸ್ಪತ್ರೆಗೆ ದಾಖಲು

ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ… ಆಸ್ಪತ್ರೆಗೆ ದಾಖಲು

Chikkaballapur: ಎಸ್ಪಿ ಕಚೇರಿ ಮುಂದೆ ನ್ಯಾಯಕ್ಕಾಗಿ ಧರಣಿ ಕೂತ ಪೇದೆಗಳು

Chikkaballapur: ಎಸ್ಪಿ ಕಚೇರಿ ಮುಂದೆ ನ್ಯಾಯಕ್ಕಾಗಿ ಧರಣಿ ಕೂತ ಪೇದೆಗಳು

BSY

JDS – BJP ಮೈತ್ರಿ ಮುಂದುವರೆಯುತ್ತೆ, ಅನುಮಾನ ಬೇಡ… ಮೈಸೂರಿನಲ್ಲಿ ಯಡಿಯೂರಪ್ಪ ವಿಶ್ವಾಸ

9-sirsi

Sirsi: ರಾಜ್ಯ ಮಟ್ಟದ ಕೃಷಿ ಸಂಬಂಧಿತ ಪ್ರಶಸ್ತಿ ಪ್ರಕಟ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

14-uv-fusion

Mother Nature: ಪ್ರಕೃತಿ ಮಾತೆಯೇ ನೀ ಏಕೆ ಮೌನವಾಗಿರುವೆ ?

13-uv-fusion

UV Fusion: ಇಂದೇಕೆ ಎಂಬ ಮಂದತ್ವ!

Cash Seized: ಅಪಘಾತವಾದ ವಾಹನದಲ್ಲಿತ್ತು ಕಂತೆ ಕಂತೆ ಹಣದ ಕಟ್ಟು… ಬೆಚ್ಚಿ ಬಿದ್ದ ಜನ

Cash Seized: ಅಪಘಾತವಾದ ವಾಹನದಲ್ಲಿತ್ತು ದಾಖಲೆ ಇಲ್ಲದ 7 ಕೋಟಿ ಹಣ… ಬೆಚ್ಚಿ ಬಿದ್ದ ಜನ

11

ವಿವಾಹ ದಿನಾಂಕವನ್ನು ಘೋಷಿಸಿದ ʼಬಿಗ್‌ ಬಾಸ್‌ 16ʼ ಖ್ಯಾತಿಯ ಅಬ್ದು ರೋಝಿಕ್: ಹುಡುಗಿ ಯಾರು?

ಹೈದರಾಬಾದ್‌ ಗೆ ಬರುವೆ ಯಾರು ತಡೆಯುತ್ತಾರೋ…ನೋಡೋಣ: ಒವೈಸಿಗೆ ಬಿಜೆಪಿ ನಾಯಕಿ ರಾಣಾ

ಹೈದರಾಬಾದ್‌ ಗೆ ಬರುವೆ ಯಾರು ತಡೆಯುತ್ತಾರೋ…ನೋಡೋಣ: ಒವೈಸಿಗೆ ಬಿಜೆಪಿ ನಾಯಕಿ ರಾಣಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.