State Budget; ಮದ್ಯಪ್ರಿಯರಿಗೆ ಶಾಕ್ ನೀಡಿದ ಸಿದ್ದು ಬಜೆಟ್; ಮದ್ಯ ಬೆಲೆ ಮತ್ತೆ ಹೆಚ್ಚಳ

Team Udayavani, Feb 16, 2024, 11:10 AM IST

State Budget; ಮದ್ಯಪ್ರಿಯರಿಗೆ ಶಾಕ್ ನೀಡಿದ ಸಿದ್ದು ಬಜೆಟ್; ಮದ್ಯ ಬೆಲೆ ಮತ್ತೆ ಹೆಚ್ಚಳ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ 2024-25ರ ಸಾಲಿನ ಆಯವ್ಯಯ ಪಟ್ಟಿಯನ್ನು ವಿಧಾನಸಭೆಯಲ್ಲಿ ಮಂಡಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ ದಾಖಲೆಯ 15ನೇ ಬಜೆಟ್ ಇದಾಗಿದೆ.

ಬಜೆಟ್ ಆರಂಭದಲ್ಲಿ ಗ್ಯಾರಂಟಿ ಯೋಜನೆಗಳ ಯಶಸ್ಸಿನ ಬಗ್ಗೆ ಸಿದ್ದರಾಮಯ್ಯ ಸದನಕ್ಕೆ ಹೇಳಿದರು. ಗ್ಯಾರಂಟಿ ಯೋಜನೆಗಳ ಬಗ್ಗೆ ನನ್ನ ನಂಬಿಕೆ ದೃಢವಾಗಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಆರ್ಥಿಕ ಮತ್ತು ಬಡವರ ಅಭಿವೃದ್ದಿಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಮದ್ಯ ದರ ಹೆಚ್ಚಳ

ಕೆಲ ದಿನಗಳ ಹಿಂದೆಯಷ್ಟೇ ಬಿಯರ್ ಬೆಲೆ ಹೆಚ್ಚಿಸಿದ್ದ ಸರ್ಕಾರ ಇದೀಗ ಮತ್ತೆ ಬೆಲೆ ಹೆಚ್ಚಳ ಮಾಡಿ ಮದ್ಯಪ್ರಿಯರಿಗೆ ಶಾಕ್ ನೀಡಿದೆ. ಬಿಯರ್‌ ಸ್ಲ್ಯಾಬ್‌ ದರ ಪರಿಷ್ಕರಣೆ ಮಾಡಲಾಗಿದೆ. ಬಿಯರ್ ಸೇರಿ ಎಲ್ಲಾ ಬ್ರ್ಯಾಂಡ್ ಗಳ ಬೆಲೆ ಹೆಚ್ಚಳ ಮಾಡಲಾಗಿದೆ. ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ IMl ಬಿಯರ್ ಸ್ಲಾಬ್ ಪರಿಷ್ಕರಣೆ ಮಾಡಲಾಗಿದೆ.

ವಿಪಕ್ಷಗಳ ಗಲಾಟೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ ಮಂಡಿಸುವ ವೇಳೆ ಪ್ರತಿಪಕ್ಷಗಳು ಗಲಾಟೆ ಆರಂಭಿಸಿವೆ. ವಿಪಕ್ಷ ನಾಯಕ ಆರ್‌. ಅಶೋಕ್‌ ಅವರು ಸಿದ್ದರಾಮಯ್ಯ ಅವರ ಕೇಂದ್ರದ ವಿರುದ್ಧದ ಆರೋಪಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗಲಾಟೆಯ ಮಧ್ಯೆಯೇ ಸಿದ್ದರಾಮಯ್ಯ ಅವರು ಬಜೆಟ್‌ ಭಾಷಣ ಮುಂದುವರಿಸಿದರು.

ಟಾಪ್ ನ್ಯೂಸ್

mango

ಧಾರವಾಡ ಮಾವು ಮೇಳಕ್ಕೆ ಉತ್ತಮ‌ ಸ್ಪಂದನೆ: 40 ಟನ್ ಮಾರಾಟ, ಮತ್ತೆ ಮೂರು ದಿನ‌ ವಿಸ್ತರಣೆ

Mangaluru ಎಂಡಿಎಂಎ ಡ್ರಗ್ಸ್ ಸಾಗಾಟ: ನಾಲ್ವರ ಸೆರೆ

Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ

ಜೈಲಿಂದ ಬಿಡುಗಡೆಯಾದ ರೇವಣ್ಣ ತವರು ಜಿಲ್ಲೆ ಭೇಟಿ ದಿಢೀರ್‌ ರದ್ದು

CM.. ನಿಮ್ಮ ಸರ್ಕಾರದ ವಿರುದ್ಧ ಮಹಿಳೆಯರು ವಿಶ್ವಾಸವಿಡಬಹುದೇ?

Fraud Case ಕೆನರಾ ಬ್ಯಾಂಕ್‌ ಹೆಸರಲ್ಲಿ ಸಂದೇಶ ಕಳುಹಿಸಿ 3.27 ಲಕ್ಷ ರೂ. ವಂಚನೆ

Hassan ಮುಸ್ಸಂಜೆಯಿಂದ ಮುಂಜಾನೆವರೆಗೂ ಎಸ್‌ಐಟಿ ಶೋಧನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mango

ಧಾರವಾಡ ಮಾವು ಮೇಳಕ್ಕೆ ಉತ್ತಮ‌ ಸ್ಪಂದನೆ: 40 ಟನ್ ಮಾರಾಟ, ಮತ್ತೆ ಮೂರು ದಿನ‌ ವಿಸ್ತರಣೆ

Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ

Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ

CM.. ನಿಮ್ಮ ಸರ್ಕಾರದ ವಿರುದ್ಧ ಮಹಿಳೆಯರು ವಿಶ್ವಾಸವಿಡಬಹುದೇ?

CM.. ನಿಮ್ಮ ಸರ್ಕಾರದ ವಿರುದ್ಧ ಮಹಿಳೆಯರು ವಿಶ್ವಾಸವಿಡಬಹುದೇ?

Hassan ಮುಸ್ಸಂಜೆಯಿಂದ ಮುಂಜಾನೆವರೆಗೂ ಎಸ್‌ಐಟಿ ಶೋಧನೆ

Hassan ಮುಸ್ಸಂಜೆಯಿಂದ ಮುಂಜಾನೆವರೆಗೂ ಎಸ್‌ಐಟಿ ಶೋಧನೆ

ಸುಬ್ರಹ್ಮಣ್ಯ: ಗಾಳಿ ಮಳೆಗೆ ಮರ ಬಿದ್ದು ಮಹಿಳೆ ಮೃತ್ಯು…

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

mango

ಧಾರವಾಡ ಮಾವು ಮೇಳಕ್ಕೆ ಉತ್ತಮ‌ ಸ್ಪಂದನೆ: 40 ಟನ್ ಮಾರಾಟ, ಮತ್ತೆ ಮೂರು ದಿನ‌ ವಿಸ್ತರಣೆ

Mangaluru ಎಂಡಿಎಂಎ ಡ್ರಗ್ಸ್ ಸಾಗಾಟ: ನಾಲ್ವರ ಸೆರೆ

Mangaluru ಎಂಡಿಎಂಎ ಡ್ರಗ್ಸ್ ಸಾಗಾಟ: ನಾಲ್ವರ ಸೆರೆ

Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ

Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ

ಜೈಲಿಂದ ಬಿಡುಗಡೆಯಾದ ರೇವಣ್ಣ ತವರು ಜಿಲ್ಲೆ ಭೇಟಿ ದಿಢೀರ್‌ ರದ್ದು

ಜೈಲಿಂದ ಬಿಡುಗಡೆಯಾದ ರೇವಣ್ಣ ತವರು ಜಿಲ್ಲೆ ಭೇಟಿ ದಿಢೀರ್‌ ರದ್ದು

CM.. ನಿಮ್ಮ ಸರ್ಕಾರದ ವಿರುದ್ಧ ಮಹಿಳೆಯರು ವಿಶ್ವಾಸವಿಡಬಹುದೇ?

CM.. ನಿಮ್ಮ ಸರ್ಕಾರದ ವಿರುದ್ಧ ಮಹಿಳೆಯರು ವಿಶ್ವಾಸವಿಡಬಹುದೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.