CM, DCM ಸಲಹೆಗಾರರು ಸೇರಿ ಮತ್ತಷ್ಟು ಹುದ್ದೆಗಳಿಗೆ ಲಾಭದಿಂದ ವಿನಾಯಿತಿ

Team Udayavani, Feb 24, 2024, 6:10 AM IST

vidhana-soudha

ಬೆಂಗಳೂರು: ಇತ್ತೀಚೆಗಷ್ಟೇ ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಕಾನೂನು ಸಲಹೆಗಾರ ಹಾಗೂ ದಿಲ್ಲಿ ವಿಶೇಷ ಪ್ರತಿನಿಧಿಗಳನ್ನು ಲಾಭದಾಯಕ ಹುದ್ದೆಯಿಂದ ಹೊರಗಿಟ್ಟಿದ್ದ ಸರಕಾರವು ಈಗ ಆಯೋಗಗಳ ಅಧ್ಯಕ್ಷ, ಉಪಾಧ್ಯಕ್ಷ, ನಿರ್ದೇಶಕ, ಸಿಎಂ ಮತ್ತು ಡಿಸಿಎಂ ಅವರ ಸಲಹೆಗಾರರು, ಕರ್ನಾಟಕ ರಾಜ್ಯ ಪರಿವರ್ತನ ಸಂಸ್ಥೆಯ ಉಪಾಧ್ಯಕ್ಷರನ್ನೂ ಲಾಭ ದಾಯಕ ಹುದ್ದೆಯಿಂದ ಹೊರಗಿಡಲು ಸಿದ್ಧವಾಗಿದೆ. ಈ ಕುರಿತ ಮಸೂದೆಗೆ ವಿಧಾನಸಭೆ ಅಸ್ತು ಎಂದಿದೆ.

ಕೇಂದ್ರ ಸರಕಾರದ ವಿರುದ್ಧ ರಾಜ್ಯ ಸರಕಾರ ಕೈಗೊಂಡ ನಿರ್ಣಯದ ವಿರುದ್ಧ ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್‌ ಸದಸ್ಯರು ಧರಣಿ ನಡೆಸುತ್ತಿರು ವಾಗಲೇ ಕರ್ನಾಟಕ ವಿಧಾನಮಂಡಲ (ಅನರ್ಹತೆ ನಿವಾರಣ) (ತಿದ್ದುಪಡಿ) ಮಸೂದೆ-2024ನ್ನು ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಿದ ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ಅನು ಮೋದನೆ ಪಡೆದುಕೊಂಡರು.

ಹಿಂದೆಯೂ ತಿದ್ದುಪಡಿ
ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರೂ ಆದ ವಿರಾಜಪೇಟೆ ಶಾಸಕ ಎ.ಎಸ್‌. ಪೊನ್ನಣ್ಣ, ದಿಲ್ಲಿ ವಿಶೇಷ ಪ್ರತಿನಿಧಿ ಶಿರಾ ಶಾಸಕ ಟಿ.ಬಿ. ಜಯಚಂದ್ರ ಅವರಿಗಾಗಿ ಕಾಯ್ದೆಗೆ ತಿದ್ದುಪಡಿ ತರಲಾಗಿತ್ತು. ಈಗ ಸೊಸೈಟಿಗಳ ನೋಂದಣಿಗೆ ಸಂಬಂಧಿಸಿದ ಯಾವುದೇ ಇತರ ಕಾನೂನಿನಡಿ ನೋಂದಾಯಿಸಿದ ಸೊಸೈಟಿ, ಸಮಿತಿ, ಆಯೋಗಗಳ ಅಧ್ಯಕ್ಷ, ಉಪಾಧ್ಯಕ್ಷ, ಆಡಳಿತ ಮಂಡಳಿ ನಿರ್ದೇಶಕರಿಗೂ ವಿನಾಯಿತಿ ನೀಡಲಾಗಿದೆ.

ಜತೆಗೆ ಮುಖ್ಯಮಂತ್ರಿಗಳ ಸಲಹೆಗಾರರು ಹಾಗೂ ಉಪಮುಖ್ಯಮಂತ್ರಿಗಳ ಸಲಹೆಗಾರರಿಗೂ ಈ ವಿನಾಯಿತಿ ಅನ್ವಯ ಆಗಲಿದ್ದು, ಕರ್ನಾಟಕ ರಾಜ್ಯ ಪರಿವರ್ತನ ಸಂಸ್ಥೆಯ ಉಪಾಧ್ಯಕ್ಷ ಪ್ರೊ| ರಾಜೀವಗೌಡ ಅವರನ್ನೂ ಇದರಡಿ ತರಲಾಗಿದೆ. ಲಾಭದಾಯಕ ಹುದ್ದೆ ಹೊಂದಿರುವ ಆರೋಪ ದಡಿ ಅನರ್ಹತೆಯ ಸಂಕಷ್ಟ ಎದುರಾಗದಂತೆ ರಕ್ಷಣೆ ನೀಡಲು ಈ ತಿದ್ದುಪಡಿ ನೆರವಾಗಲಿದೆ.

ಟಾಪ್ ನ್ಯೂಸ್

1-wqeqewqe

I.N.D.I.A ವಿಶ್ವಾಸಕ್ಕೆ ಪಡೆದು ಜಾರಿ ಗೊಳಿಸುತ್ತೇವೆ: 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

14

ಡ್ರೈವಿಂಗ್‌ ಸೀಟ್‌ನಲ್ಲಿ ಕೂತು ಎಕ್ಸಿಲೇಟರ್‌ ತುಳಿದ ಬಾಲಕ: ಕಾರು ಹರಿದು 5ರ ಮಗು ಮೃತ್ಯು

6-health

Health: ಗೌಟ್‌: ಹಾಗೆಂದರೇನು? ಕಾರಣ ಏನು? ನಿಯಂತ್ರಣ ಹೇಗೆ?

1-asasass

Bengal ನಲ್ಲಿ ಹಿಂದೂಗಳು ಎರಡನೇ ದರ್ಜೆಯ ಪ್ರಜೆಗಳಾಗಿದ್ದಾರೆ: ಪ್ರಧಾನಿ ಮೋದಿ ವಾಗ್ದಾಳಿ

Parameshwar

SIT ಪ್ರಜ್ವಲ್ ಕರೆತರಲು ವಿದೇಶಕ್ಕೆ ಹೋಗುವುದಿಲ್ಲ: ಡಾ.ಜಿ.ಪರಮೇಶ್ವರ್ ಸ್ಪಷ್ಟನೆ

police crime

Bidar:ಪಾರ್ಕ್ ನಲ್ಲಿ ಅನ್ಯಕೋಮಿನ ಪುರುಷನೊಂದಿಗೆ ಇದ್ದ ಮಹಿಳೆ ಮೇಲೆ ಹಲ್ಲೆ

Pavithra Jayaram: ರಸ್ತೆ ಅಪಘಾತದಲ್ಲಿ ಖ್ಯಾತ ಕಿರುತೆರೆ ನಟಿ ಪವಿತ್ರ ಜಯರಾಂ ದುರ್ಮರಣ

Pavithra Jayaram: ರಸ್ತೆ ಅಪಘಾತದಲ್ಲಿ ಖ್ಯಾತ ಕಿರುತೆರೆ ನಟಿ ಪವಿತ್ರ ಜಯರಾಂ ದುರ್ಮರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

SIT ಪ್ರಜ್ವಲ್ ಕರೆತರಲು ವಿದೇಶಕ್ಕೆ ಹೋಗುವುದಿಲ್ಲ: ಡಾ.ಜಿ.ಪರಮೇಶ್ವರ್ ಸ್ಪಷ್ಟನೆ

police crime

Bidar:ಪಾರ್ಕ್ ನಲ್ಲಿ ಅನ್ಯಕೋಮಿನ ಪುರುಷನೊಂದಿಗೆ ಇದ್ದ ಮಹಿಳೆ ಮೇಲೆ ಹಲ್ಲೆ

1-wqew-ewqe

Kalaburagi: ಹಣಕ್ಕಾಗಿ ಮೂವರ ವಿವಸ್ತ್ರಗೊಳಿಸಿ ಗುಪ್ತಾಂಗಕ್ಕೆ ಶಾಕ್‌!: 7 ಮಂದಿ ಸೆರೆ

2-bng-crime

Bengaluru Crime: ಕೆಎಎಸ್‌ ಅಧಿಕಾರಿ ಪತ್ನಿ ಶಂಕಾಸ್ಪದ ಸಾವು

bjpLok Sabha Elections 22 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವಿನ ವಿಶ್ವಾಸ

Lok Sabha Elections 22 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವಿನ ವಿಶ್ವಾಸ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqeqewqe

I.N.D.I.A ವಿಶ್ವಾಸಕ್ಕೆ ಪಡೆದು ಜಾರಿ ಗೊಳಿಸುತ್ತೇವೆ: 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

14

ಡ್ರೈವಿಂಗ್‌ ಸೀಟ್‌ನಲ್ಲಿ ಕೂತು ಎಕ್ಸಿಲೇಟರ್‌ ತುಳಿದ ಬಾಲಕ: ಕಾರು ಹರಿದು 5ರ ಮಗು ಮೃತ್ಯು

6-health

Health: ಗೌಟ್‌: ಹಾಗೆಂದರೇನು? ಕಾರಣ ಏನು? ನಿಯಂತ್ರಣ ಹೇಗೆ?

1-asasass

Bengal ನಲ್ಲಿ ಹಿಂದೂಗಳು ಎರಡನೇ ದರ್ಜೆಯ ಪ್ರಜೆಗಳಾಗಿದ್ದಾರೆ: ಪ್ರಧಾನಿ ಮೋದಿ ವಾಗ್ದಾಳಿ

Parameshwar

SIT ಪ್ರಜ್ವಲ್ ಕರೆತರಲು ವಿದೇಶಕ್ಕೆ ಹೋಗುವುದಿಲ್ಲ: ಡಾ.ಜಿ.ಪರಮೇಶ್ವರ್ ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.