Lok Sabha Election: ಕೇರಳ ಸಿಪಿಎಂ ಅಭ್ಯರ್ಥಿಗಳ ಪಟ್ಟಿ ಪ್ರಕಟ: 4 ಹಾಲಿ ಸಚಿವರಿಗೆ ಟಿಕೆಟ್
Team Udayavani, Feb 27, 2024, 11:18 PM IST
ತಿರುವನಂತಪುರಂ: ಸಿಪಿಐ ಬೆನ್ನಲ್ಲೇ ಕೇರಳದ ಸಿಪಿಎಂ ಮಂಗಳವಾರ 15 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ವಿಶೇಷವೆಂದರೆ, ದೇವಸ್ವಂ ಸಚಿವ ಕೆ. ರಾಧಾಕೃಷ್ಣನ್ ಸೇರಿದಂತೆ ನಾಲ್ವರು ಹಾಲಿ ಸಚಿವರಿಗೆ ಸಿಪಿಎಂ ಪ್ರಮುಖ ಕ್ಷೇತ್ರಗಳ ಟಿಕೆಟ್ ನೀಡಿದೆ.
ಇದಲ್ಲದೇ, ಮಾಜಿ ಸಚಿವರಾದ ಕೆ.ಕೆ.ಶೈಲಜಾ, ಟಿ.ಎಂ. ಥಾಮಸ್ ಐಸಾಕ್ ಅವರೂ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ನಟ ಹಾಗೂ ಶಾಸಕ ಮುಕೇಶ್, ವಿ.ಜಾಯ್, ಹಾಲಿ ಸಂಸದರಾದ ಎ.ಎಂ. ಆರಿಫ್(ಲೋಕಸಭೆ), ಎಲಮಾರಂ ಕರೀಂ(ರಾಜ್ಯಸಭೆ) ಅವರೂ ಕಣಕ್ಕಿಳಿಯಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ
Covishield ಲಸಿಕೆಯಿಂದ ಮತ್ತೊಂದು ಸೈಡ್ಎಫೆಕ್ಟ್!
3rd Term; ನೂರಲ್ಲ, 125 ದಿನಗಳ ಯೋಜನೆ ಸಿದ್ಧ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ
Ramanagara: ಈಜಲು ಹೋಗಿದ್ದ ಮೂವರು ಮಕ್ಕಳು ನೀರುಪಾಲು
Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ
Tollywood: ಪ್ರಶಾಂತ್ ನೀಲ್ – Jr. NTR ಸಿನಿಮಾಕ್ಕೆ ಈ ಟೈಟಲ್ ಫಿಕ್ಸ್?
Kannada Cinema; ‘ಸ್ವಪ್ನ ಮಂಟಪ’ದಲ್ಲಿ ವಿಜಯ ರಾಘವೇಂದ್ರ-ರಂಜನಿ; ಬರಗೂರು ನಿರ್ದೇಶನ