Kumpala ದುರ್ಗಾಪರಮೇಶ್ವರ ಕ್ಷೇತ್ರ; “ದಾನ ಧರ್ಮದಿಂದ ಬದುಕಿನ ಸಾರ್ಥಕ್ಯ’:

ಬ್ರಹ್ಮಕಲಶೋತ್ಸವ ಸಂಪನ್ನ

Team Udayavani, Feb 28, 2024, 12:14 AM IST

Kumpala Durga Parameshwara Temple; “ದಾನ ಧರ್ಮದಿಂದ ಬದುಕಿನ ಸಾರ್ಥಕ್ಯ’:

ಉಳ್ಳಾಲ: ಸಂಪತ್ತು ಇರುವ ಎಲ್ಲರೂ ಅದನ್ನು ದೇವ ಕಾರ್ಯ, ಧರ್ಮ ಕಾರ್ಯಕ್ಕೆ ನೀಡುವುದು ವಿರಳ. ದಾನ, ಧರ್ಮದಿಂದ ಬದುಕಿನಲ್ಲಿ ಸಾರ್ಥಕ್ಯ ಕಾಣಬಹುದು. ಒಂದು ಸಣ್ಣ ಪ್ರದೇಶದಲ್ಲಿ ಇಷ್ಟೊಂದು ಶಾಸ್ತ್ರ ಬದ್ಧ ದೇಗುಲ ನಿರ್ಮಿಸಿರುವುದು ಒಂದು ದೈವಿಕ ಪವಾಡವೇ ಸರಿ ಎಂದು ಮುಂಬಯಿಯ ಹೇರಂಭ ಇಂಡಸ್ಟ್ರೀಸ್‌ನ ಆಡಳಿತ ನಿರ್ದೇಶಕ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಅಭಿಪ್ರಾಯ ಪಟ್ಟರು.

ಅವರು ಕುಂಪಲ ಶ್ರೀ ದುರ್ಗಾಪರಮೇಶ್ವರ ಕ್ಷೇತ್ರದ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಂಭ್ರಮದ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಕೇರಳ ಶಿವಗಿರಿಯ ಶ್ರೀ ಸತ್ಯಾನಂದತೀರ್ಥ ಸ್ವಾಮೀಜಿ, ನಿಪ್ಪಾಣಿ ಶ್ರೀ ಶಕ್ತಿ ಪೀಠದ ಶ್ರೀ ಅರುಣಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು.

ಕ್ಷೇತ್ರದ ತಂತ್ರಿಗಳಾದ ಲೋಕೇಶ್‌ ತಂತ್ರಿ, ಗಂಗಾಧರ ಶಾಂತಿ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾ| ಬೃಜೇಶ್‌ ಚೌಟ, ಉಳ್ಳಾಲ ಶ್ರೀ ಚೀರುಂಬಾ ಭಗವತೀ ಕ್ಷೇತ್ರದ ಮೊಕ್ತೇಸರ ಸುರೇಶ್‌ ಭಟ್ನಗರ, ಉಳ್ಳಾಲ ನಗರಸಭಾ ಮಾಜಿ ಸದಸ್ಯ ಉಳ್ಳಾಲ ಗುತ್ತು ದಿನೇಶ್‌ ರೈ, ಅನ್ವಿತ್‌ ಎಲೆಕ್ಟ್ರಾನಿಕ್ಸ್‌ನ ಮಾಲಕ ಪ್ರಕಾಶ್‌, ಕೊಲ್ಯ ಬಿಲ್ಲವ ಸೇವಾ ಸಮಾಜದ ಅಧ್ಯಕ್ಷ ಹರೀಶ್‌ ಮುಂಡೋಳಿ, ಕೊಲ್ಯ ಶ್ರೀ ಶಾರದಾ ಮಹೋತ್ಸವ ಸಮಿತಿಯ ಅಧ್ಯಕ್ಷ ಹರೀಶ್‌ ಪೂಜಾರಿ, ಬಿಲ್ಲವ ಬ್ರಿಗೇಡ್‌ನ‌ ಅವಿನಾಶ್‌ ಪೂಜಾರಿ, ರಂಗೋಲಿ ಫ್ಲವರ್ ಡೆಕೊರೇಟರ್ಸ್‌ನ ಭರತ್‌, ಕಿಚನ್‌ ವರ್ಲ್ ನ ಜಯಂತ್‌ ಕಾಪಿಕಾಡ್‌, ಹೊರೆಕಾಣಿಕೆ ಸಮಿತಿ ಸಂಚಾಲಕ ಪುರುಷೋತ್ತಮ ಗಟ್ಟಿ, ಕ್ಷೇತ್ರದ ಪ್ರಧಾನ ಅರ್ಚಕ ಭವಾನಿ ಶಂಕರ ಶಾಂತಿ, ಮಹಿಳಾ ಸಮಿತಿ ಅಧ್ಯಕ್ಷೆ ಪ್ರಮೀಳ ವಿಜಯ್‌, ಪ್ರಮುಖರಾದ ಮೋಹನ್‌ ಶೆಟ್ಟಿ ಕುಂಪಲ, ಗಣೇಶ್‌ ಕೆ.ಎನ್‌., ಪ್ರಶಾಂತ್‌ ಶೆಟ್ಟಿ ಚೇತನ ನಗರ, ಜಗದೀಶ್‌ ಆಚಾರ್ಯ, ಗಣೇಶ್‌ ಅಂಚನ್‌, ಪ್ರಹ್ಲಾದ್‌ ಕುಮಾರ್‌ ಇಂದಾಜೆ ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾಧ್ಯಕ್ಷ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸತೀಶ್‌ ಕುಂಪಲ ಸ್ವಾಗತಿಸಿ ಪ್ರಸ್ತಾವನೆಗೈದರು, ಪ್ರಧಾನ ಸಂಚಾಲಕ ಪ್ರವೀಣ್‌ ಎಸ್‌. ಕುಂಪಲ ನಿರೂಪಿಸಿದರು.

ಟಾಪ್ ನ್ಯೂಸ್

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

1-wewewe

Mangaluru CCB  ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರ ಸೆರೆ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

raichur

Raichur: ಗೇಟ್ ಹಾರಿ ಕಳವು ಮಾಡಿದ ಮಹಿಳೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.