Central Government; ಸವದತ್ತಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿಗೆ 11 ಕೋಟಿ ರೂ. ಅನುದಾನ
Team Udayavani, Mar 1, 2024, 8:30 PM IST
ಬೆಳಗಾವಿ: ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ಪ್ರಸಾದ ಯೋಜನೆಯಡಿ ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನ ದ ಸಮಗ್ರ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು 11 ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಲಾಗಿದೆ.
ಬೆಳಗಾವಿ ಸಂಸದೆ ಮಂಗಲಾ ಸುರೇಶ ಅಂಗಡಿ ಅವರು ಶುಕ್ರವಾರ ಈ ಬಗ್ಗೆ ಹೇಳಿಕೆ ನೀಡಿದ್ದು,’ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನ ದ ಸಮಗ್ರ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು 11 ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ’ ಎಂದು ತಿಳಿಸಿದ್ದಾರೆ.
ಪ್ರಸಾದ ಯೋಜನೆಯಡಿ ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನ ಆಯ್ಕೆ ಮಾಡುವಂತೆ ಸಂಸದೆ ಮಂಗಲಾ ಸುರೇಶ ಅಂಗಡಿ ಅವರು ಕೇಂದ್ರ ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿ ಅವರಿಗೆ ಮನವಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ
Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ
MLC Election; ಕೊರಿಯರ್ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್!!
RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ
H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್ ಈಗ ಸಿಗುತ್ತಾರಾ?; ಎಚ್ಡಿಕೆ