High Court ; ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಹುಕ್ಕಾ ನಿಷೇಧ

ಹೈಕೋರ್ಟ್‌ನಲ್ಲಿ ತನ್ನ ನಿಲುವನ್ನು ಸಮರ್ಥಿಸಿಕೊಂಡ ರಾಜ್ಯ ಸರಕಾರ

Team Udayavani, Mar 6, 2024, 11:29 PM IST

ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಹುಕ್ಕಾ ನಿಷೇಧ

ಬೆಂಗಳೂರು: ಹುಕ್ಕಾ ನಿಷೇಧ ವನ್ನು ನ್ಯಾಯಾಲಯದ ಮುಂದೆ ಸಮರ್ಥಿಸಿ ಕೊಂಡಿರುವ ಸರಕಾರ, ಸಾರ್ವಜನಿಕರ ಹಿತದೃಷ್ಟಿ ಹಾಗೂ ಜನರ ಆರೋಗ್ಯದ ದೃಷ್ಟಿಯಿಂದ ರಾಜ್ಯದಲ್ಲಿ ಹುಕ್ಕಾ ನಿಷೇಧಿ ಸಲಾಗಿದೆ ಎಂದು ಹೈಕೋರ್ಟ್‌ಗೆ ತಿಳಿಸಿದೆ.

ಹುಕ್ಕಾ ನಿಷೇಧ ಪ್ರಶ್ನಿಸಿ ಆರ್‌.ಭರತ್‌ ಮತ್ತಿತರರು ಸಲ್ಲಿಸಿರುವ ಅರ್ಜಿಗಳನ್ನು ನ್ಯಾ| ಎಂ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ನ್ಯಾಯಪೀಠದ ವಿಚಾರಣೆ ನಡೆಸಿತು. ಅರ್ಜಿದಾರರು ಮತ್ತು ಸರಕಾರದ ವಾದವನ್ನು ಆಲಿಸಿದ ನ್ಯಾಯ ಪೀಠ, ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿತು.

ಇದಕ್ಕೂ ಮೊದಲು ವಿಚಾರಣೆ ವೇಳೆ ಸರಕಾರದ ಪರ ವಾದ ಮಂಡಿಸಿದ ಅಡ್ವೊಕೇಟ್‌ ಜನರಲ್‌ ಕೆ.ಶಶಿಕಿರಣ್‌ ಶೆಟ್ಟಿ, ಸಂವಿಧಾನದ ಕಲಂ 47ರಡಿ ಅಧಿಕಾರ ಚಲಾಯಿಸಿ ಸಾರ್ವಜನಿಕರ ಹಿತದೃಷ್ಟಿಯಿಂದ ತತ್‌ಕ್ಷಣದಿಂದ ಜಾರಿಗೆ ಬರುವಂತೆ ಎಲ್ಲ ಬಗೆಯ ಹುಕ್ಕಾ ಮಾರಾಟ, ಸೇವನೆ, ದಾಸ್ತಾನು, ಜಾಹೀರಾತು ಮತ್ತು ಉತ್ತೇಜಿಸುವುದನ್ನು ನಿಷೇಧಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಹುಕ್ಕಾ ಬಾರ್‌ಗಳಲ್ಲಿ ಹುಕ್ಕಾ ಜತೆಗೆ ಇತರ ಎಲ್ಲ ಸೇವೆಗಳನ್ನು ನೀಡಲಾಗಿತ್ತು. ಹುಕ್ಕಾ ಸೇವನೆಗೆ ಪ್ರತ್ಯೇಕ ಪ್ರದೇಶ ನಿಗದಿ ಮಾಡಿರಲಿಲ್ಲ. ಬಾರ್‌ಗಳಲ್ಲಿ ಎಲ್ಲೆಡೆ ಹುಕ್ಕಾ ಸೇವನೆಗೆ ಅವಕಾಶ ನೀಡಲಾಗುತ್ತಿತ್ತು. ಹಾಗಾಗಿ ಇದು ಹುಕ್ಕಾ ಸೇವನೆ ಮಾಡುವವರು ಮಾತ್ರವಲ್ಲದೆ, ಇತರ ಸಾರ್ವಜನಿಕರ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತಿತ್ತು ಎಂದರು.

ಹುಕ್ಕಾ ನಿಷೇಧಿಸುವ ಮಸೂದೆಗೆ ಎರಡೂ ಸದನಗಳು ಅನುಮೋದನೆ ನೀಡಿದ್ದು, ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕಬೇಕಿದೆ ಎಂದ ಅಡ್ವೊಕೇಟ್‌ ಜನರಲ್‌, ಮಸೂದೆಗೆ ಮುನ್ನವೇ ಸಾರ್ವಜನಿಕ ಹಿತದೃಷ್ಟಿಯಿಂದ ಸರಕಾರ ಅಧಿಸೂಚನೆ ಹೊರಡಿಸಲಾಗಿದ್ದು, ಅದು ಸಂವಿಧಾನದ ಕಲಂ 162ರಡಿ ಊರ್ಜಿತವಾಗುತ್ತದೆ ಎಂದು ವಿವರಿಸಿದರು.

ಟಾಪ್ ನ್ಯೂಸ್

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

Kundapura ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Kundapura ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

1-weewqeqw

Kushtagi:ಬಹಿರ್ದೆಸೆಗೆ ಕುಳಿತ ಇಬ್ಬರ ಬಲಿ ಪಡೆದ ಶೌಚಾಲಯದ ಗೋಡೆ

Kinnigoli: ಮೀನು ಮಾರಾಟಗಾರರ ಗಲಾಟೆ; ದೂರು

Kinnigoli: ಮೀನು ಮಾರಾಟಗಾರರ ಗಲಾಟೆ; ದೂರು

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Kundapura ರಾಟೆಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Kundapura ರಾಟೆಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

1-weewqe

IPL; ಮುಂಬೈಗೆ ನಿರಾಶಾದಾಯಕ ಅಂತ್ಯ: ಲಕ್ನೋಗೆ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqeqw

Kushtagi:ಬಹಿರ್ದೆಸೆಗೆ ಕುಳಿತ ಇಬ್ಬರ ಬಲಿ ಪಡೆದ ಶೌಚಾಲಯದ ಗೋಡೆ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

Kundapura ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Kundapura ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

1-weewqeqw

Kushtagi:ಬಹಿರ್ದೆಸೆಗೆ ಕುಳಿತ ಇಬ್ಬರ ಬಲಿ ಪಡೆದ ಶೌಚಾಲಯದ ಗೋಡೆ

Kinnigoli: ಮೀನು ಮಾರಾಟಗಾರರ ಗಲಾಟೆ; ದೂರು

Kinnigoli: ಮೀನು ಮಾರಾಟಗಾರರ ಗಲಾಟೆ; ದೂರು

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.