Mount Everest ಚಾರಣ ನೋಂದಣಿಗೆ ಇಂದು ಕೊನೆ ದಿನ
Team Udayavani, Mar 17, 2024, 6:30 AM IST
ಬೆಂಗಳೂರು: ಲಾಲ್ ಬಹದ್ದೂರು ಮೌಂಟನೇರಿಂಗ್ ಇನ್‌ಸ್ಟಿಟ್ಯೂಟ್ ಜೂನ್ ತಿಂಗಳಲ್ಲಿ ಮೌಂಟ್ ಎವರೆಸ್ಟ್ ಚಾರಣ ಹಮ್ಮಿಕೊಂಡಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಮಾ.17ರ ಬೆಳಗ್ಗೆ 11.30ರೊಳಗೆ ದೂ.ಸಂ. 934-1822-000ಗೆ ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳಬಹುದು. ಇನ್ನೂ ಕೇಂದ್ರ ಸರಕಾರ ಮತ್ತು ವಿವಿಧ ನಿಗಮಗಳಲ್ಲಿ ಸೇವೆ ಸಲ್ಲಿಸುವವರಿಗೆ ಚಾರಣದಲ್ಲಿ ಭಾಗವಹಿಸಲು ಸರಕಾರದಿಂದ ಅನುಮೋದನೆ ನೀಡಿದೆ ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Golden Jubilee: ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತ 1ಲಕ್ಷ ರೂ.ಗೆ ಏರಿಕೆ: ಸಚಿವ ತಂಗಡಗಿ
Rain Alert: ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ನ.1ರಂದು ಭಾರೀ ಮಳೆ ಸಾಧ್ಯತೆ
TPG Passes Away: ಬಿಪಿಎಲ್ ಸಮೂಹ ಸಂಸ್ಥೆ ಸ್ಥಾಪಕ ಟಿ.ಪಿ.ಗೋಪಾಲನ್ ನಂಬಿಯಾರ್ ನಿಧನ
Guarantee: ಶಕ್ತಿ ಯೋಜನೆ ಸೇರಿ ಯಾವುದೇ ಗ್ಯಾರಂಟಿಗಳನ್ನೂ ನಿಲ್ಲಿಸಲ್ಲ: ಡಿ.ಕೆ.ಶಿವಕುಮಾರ್
Congress Guarantee: ಗ್ಯಾರಂಟಿಗಳ ಹಂತ, ಹಂತವಾಗಿ ನಿಲ್ಲಿಸಲು ಡಿಸಿಎಂ ಪೀಠಿಕೆ: ಎಚ್‌ಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.